ಜಿಲ್ಲೆಗಳು

ಹನೂರು: ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಮಲ್ಲಯ್ಯನ ಪುರ ಗ್ರಾಮದ ರಾಮಚಂದ್ರ ಎಂಬುವವರಿಗೆ ಸೇರಿದ ಹಸುವನ್ನು ಜಮೀನಿನಲ್ಲಿ ಮೇಯಲು ಬಿಟ್ಟಿದ್ದಾಗ ಅರಣ್ಯ ಪ್ರದೇಶದಿಂದ ಬಂದ ಚಿರತೆಯೊಂದು ಹಸುವಿನ ಮೇಲೆ ದಾಳಿ ನಡೆಸಿ…

10 months ago

ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಪುತ್ರನ ವಿರುದ್ಧ ಅಕ್ರಮ ಆರೋಪ: ದೂರು ನೀಡಿದ ಜೆಡಿಎಸ್‌ ಶಾಸಕ

ಮಂಡ್ಯ: ಅಬಕಾರಿ ಸಚಿವ ಆರ್.‌ಬಿ.ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಅಕ್ರಮ ಆರೋಪ ಕೇಳಿಬಂದಿದೆ. ಜೆಡಿಎಸ್‌ ಶಾಸಕ ಎಚ್.ಟಿ.ಮಂಜು ದೂರು ನೀಡಿದ್ದಾರೆ. ಅಧಿಕಾರಿಗಳ ಜೊತೆ ಸೇರಿ ಸಚಿವರು…

10 months ago

ಖಾಸಗಿ ಫೈನಾನ್ಸ್‌ ಸಿಬ್ಬಂದಿ ಅಟ್ಟಹಾಸಕ್ಕೆ ಬೀದಿಗೆ ಬಿದ್ದ ವೃದ್ಧ ದಂಪತಿ

ಹಾಸನ: ಖಾಸಗಿ ಫೈನಾನ್ಸ್‌ ಸಿಬ್ಬಂದಿ ಅಟ್ಟಹಾಸಕ್ಕೆ ವೃದ್ಧ ದಂಪತಿ ಬೀದಿಗೆ ಬಿದ್ದಿದ್ದು, ಸಾಲ ಕಟ್ಟಿಲ್ಲವೆಂದು ವೃದ್ಧ ದಂಪತಿಯನ್ನು ಫೈನಾನ್ಸ್‌ ಸಿಬ್ಬಂದಿ ಮನೆಯಿಂದ ಹೊರಗೆ ಹಾಕಿದ್ದಾರೆ. ಖಾಸಗಿ ಫೈನಾನ್ಸ್‌…

10 months ago

ಹುಣಸೂರು: ತೋಟದ ಮನೆಯಲ್ಲಿ ನಾಯಿ ಮರಿ ಎಳೆದೋಯ್ದ ಚಿರತೆ

ಹುಣಸೂರು: ಮೈಸೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಚಿರತೆಯೊಂದು ತೋಟದ ಮನೆಗೆ ನುಗ್ಗಿ ನಾಯಿ ಮರಿಯನ್ನು ಎಳೆದೊಯ್ದ ಘಟನೆ ನಡೆದಿದೆ. ಹುಣಸೂರು ತಾಲ್ಲೂಕಿನ ಉಂಡವಾಡಿ ಗ್ರಾಮದಲ್ಲಿ…

10 months ago

ಇಂದು ಕುಪ್ಯಾ ಗ್ರಾಮಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಎಲ್ಲೆಡೆ ರಾರಾಜಿಸುತ್ತಿರುವ ಫ್ಲೆಕ್ಸ್‌ಗಳು

ಮೈಸೂರು: ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ದಾಖಲೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತವರೂರು ಮೈಸೂರಿಗೆ ಆಗಮಿಸುತ್ತಿದ್ದಾರೆ. ತವರು ಕ್ಷೇತ್ರದಲ್ಲಿ ನಡೆಯುವ ಹಲವು ಕಾರ್ಯಕ್ರಮಗಳಲ್ಲಿ ಅವರು…

10 months ago

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಪ್ರಕರಣ : ಆರು ಮಂದಿ ಸರ್ಕಾರಿ ಸಿಬ್ಬಂದಿ ಅಮಾನತ್ತು

ನಾಗಮಂಗಲ : ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ 200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸುಮಾರು 300 ಎಕರೆ ಸರ್ಕಾರಿ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ…

10 months ago

ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆ ವಿರುದ್ಧ ದೂರು ದಾಖಲು

ವಿರಾಜಪೇಟೆ : ಅಪ್ರಾಪ್ತ ಪುತ್ರನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಹಿನ್ನೆಲೆಯಲ್ಲಿ ಅಪ್ರಾಪ್ತ ಮತ್ತು ವಾಹನದ ಮಾಲೀಕರಾದ ತಂದೆಯ ಮೇಲೂ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

10 months ago

ಚಿರತೆ ದಾಳಿಗೆ ಮೇಕೆ ಬಲಿ : ಗ್ರಾಮಸ್ಥರಲ್ಲಿ ಆತಂಕ

ಚಾಮರಾಜನಗರ : ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ನಡೆದಿದೆ. ಜಮೀನಿನಲ್ಲಿರುವ ಕೊಟ್ಟಿಗೆಯಲ್ಲಿ ಜಾನುವಾರುಗಳ ಜೊತೆಗೆ ಮೇಕೆಯನ್ನು ಕಟ್ಟಿದ್ದಾಗ ಚಿರತೆ ದಾಳಿ ನಡೆಸಿದೆ.…

10 months ago

ಮಹಿಳೆಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ 3 ವರ್ಷ ಕಠಿಣ ಸೆರೆವಾಸ

ಹನೂರು : ತಾಲೂಕಿನ ಕುರುಬರ ದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯ ಆಹಾರ ಪದಾರ್ಥ ಪಡೆದುಕೊಳ್ಳಲು ಬಂದಿದ್ದ ತಾಯಿಯ ಮೇಲೆ…

10 months ago

ಪ್ರಧಾನಿ ಮೋದಿಯಿಂದ ಮೌಢ್ಯ ಬಿತ್ತನೆ : ಸಚಿವ ಎಚ್.ಸಿ.ಮಹದೇವಪ್ಪ ಟೀಕೆ

ಮೈಸೂರು : ಸಾಮಾಜಿಕ ಬಹಿಷ್ಕಾರ, ಮಾರ್ಯಾದೆಗೇಡು ಹತ್ಯೆ ತಡೆಯಲು ವಿಶೇಷ ಕಾನೂನು ರೂಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ…

10 months ago