ಜಿಲ್ಲೆಗಳು

ಜನಸಂಖ್ಯೆ ನಿಯಂತ್ರಣಕ್ಕೆ ಹೆಚ್ಚಿನ ಗಮನ ಅಗತ್ಯ : ಆರ್.ವಿ.ದೇಶಪಾಂಡೆ ಅಭಿಮತ

ಮೈಸೂರು : ದೇಶದಲ್ಲಿ ಜನಸಂಖ್ಯೆಯದ್ದೇ ದೊಡ್ಡ ಸಮಸ್ಯೆಯಾಗಿದ್ದು, ದೇಶ ಎಲ್ಲ ರಂಗದಲ್ಲೂ ಪ್ರಗತಿ ಸಾಧಿಸಿ ಎಷ್ಟೇ ಅಭಿವೃದ್ಧಿಯಾದರೂ ಅದನ್ನು ಜನಸಂಖ್ಯೆ ಅದನ್ನು ತಿನ್ನುತ್ತಿದೆ. ಹಾಗಾಗಿ, ನಾವು ಜನಸಂಖ್ಯೆ…

11 months ago

ಚಾಮರಾಜನಗರದಲ್ಲಿ ಮತ್ತೊಂದು ಹುಲಿ ಸೆರೆ

ಚಾಮರಾಜನಗರ: ಚಾಮರಾಜನಗರದ ನಂಜೇದೇವನಪುರದ ಬಳಿ ತಾಯಿಯೊಂದಿಗೆ ಓಡಾಡುತ್ತಿದ್ದ ನಾಲ್ಕು ಮರಿಗಳಲ್ಲಿ 10 ತಿಂಗಳ ಒಂದು ಹುಲಿ ಮರಿ ಸೆರೆಯಾಗಿದೆ. ಕಳೆದ ಕೆಲ ದಿನಗಳಿಂದ ನಂಜೇದೇವನಪುರ ಗ್ರಾಮದ ಬಳಿ…

11 months ago

ಸುತ್ತೂರು ಜಾತ್ರೆಯಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ 135 ಜೋಡಿಗಳು

ನಂಜನಗೂಡು: ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಎರಡನೇ ದಿನವಾದ ಇಂದು ಸುತ್ತೂರಿನಲ್ಲಿ 135 ಜೋಡಿಗಳು ನವಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಪಿಲಾ…

11 months ago

ದೈಹಿಕ ದೃಢತೆಯಿಂದ ಮಾನಸಿಕ ಒತ್ತಡ ನಿವಾರಣೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸರ್ಕಾರಿ ನೌಕರರು ದೈಹಿಕವಾಗಿ ಸದೃಢರಾಗಬೇಕು. ಇದರಿಂದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ಮಂಡ್ಯ ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮಂಡ್ಯ ಜಿಲ್ಲಾ…

11 months ago

ಚಾಮರಾಜನಗರ| ಚಿರತೆಗೆ ವಿಷವಿಕ್ಕಿ ಹತ್ಯೆ: ಓರ್ವ ಆರೋಪಿ ಬಂಧನ

ಚಾಮರಾಜನಗರ: ಚಿರತೆಯೊಂದಕ್ಕೆ ವಿಷಪ್ರಾಶನ ಮಾಡಿ ಕೊಂದು ಹಾಕಿದ್ದ ಆರೋಪಿಯೊಬ್ಬನನ್ನು ಚಾಮರಾಜನಗರ ಬಫರ್‌ ಅಧಿಕಾರಿಗಳು ಬಂಧಿಸಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ದೊರೆಸ್ವಾಮಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.…

11 months ago

ಆಸ್ತಿ ವಿಚಾರವಾಗಿ ಜಗಳ: ಅಣ್ಣನಿಂದಲೇ ತಮ್ಮನ ಹತ್ಯೆ

ಮಂಡ್ಯ: ಆಸ್ತಿ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಗಲಾಟೆ ನಡೆದು, ಅಣ್ಣನಿಂದಲೇ ತಮ್ಮ ಕೊಲೆಯಾಗಿರುವ ಘಟನೆ ಜಿಲ್ಲೆಯ ಮಾಯಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಯೋಗೇಶ್(‌35) ಕೊಲೆಯಾದ ವ್ಯಕ್ತಿಯಾಗಿದ್ದು, ಲಿಂಗರಾಜು ಎಂಬಾತನೇ…

11 months ago

ಹಾಸನ: ಮಹಿಳೆಯನ್ನು ಕೊಂದಿದ್ದ ಕಾಡಾನೆ ಸೆರೆಗೆ ಸಾಕಾನೆಗಳ ಮೂಲಕ ಕಾರ್ಯಾಚರಣೆ

ಹಾಸನ: ಇತ್ತೀಚೆಗೆ ಸಕಲೇಶಪುರ ಸಮೀಪದ ಮಹಿಳೆಯೊಬ್ಬರನ್ನು ತುಳಿದು ಕೊಂದು ಹಾಕಿದ್ದ ಕಾಡಾನೆ ಸೆರೆಗೆ ಕುಮ್ಕಿ ಆನೆಗಳ ತಂಡ ಭೈರಾಪುರಕ್ಕೆ ಆಗಮಿಸಿದೆ. ಧನಂಜಯ, ಲಕ್ಷ್ಮಣ, ಶ್ರೀರಾಮ, ಅಯ್ಯಪ್ಪ ಮತ್ತು…

11 months ago

ಸಂಕ್ರಾಂತಿ ವೇಳೆ ಕಿಚ್ಚು ಹಾಯಿಸುವಾಗ ಯಡವಟ್ಟು: ಜನರ ಮೇಲೆ ಎಗರಿದ ಎತ್ತುಗಳು

ಮಂಡ್ಯ: ಸಂಕ್ರಾಂತಿ ಸಂಭ್ರಮದಲ್ಲಿ ಕಿಚ್ಚು ಹಾಯಿಸುವ ವೇಳೆ ಯಡವಟ್ಟಾಗಿದೆ. ಕಿಚ್ಚು ಹೆಚ್ಚಾಗಿ ಎತ್ತುಗಳು ಭಯಗೊಂಡು ಜನರ ಮೇಲೆ ಎಗರಿದ್ದಕ್ಕೆ ಇಬ್ಬರು ಗಾಯಗೊಂಡಿರುವ ಘಟನೆ ಮಂಡ್ಯದ ಹೊಸಹಳ್ಳಿಯಲ್ಲಿ ನಡೆದಿದೆ.…

11 months ago

ಮಂಡ್ಯ: ಕಾಶಿ ಚಂದ್ರಮೌಳೇಶ್ವರ ಗರ್ಭಗುಡಿಯ ಶಿವಲಿಂಗ ಮೇಲೆ ಸೂರ್ಯರಶ್ಮಿ ಸ್ಪರ್ಶ

ಮಂಡ್ಯ: ನಾಡಿನೆಲ್ಲೆಡೆ ವರ್ಷದ ಮೊದಲ ಹಬ್ಬ ಸಂಕ್ರಾಂತಿಯ ಹಬ್ಬದ ಸಡಗರ ಮನೆಮಾಡಿದ್ದು, ಇಂದು ಸೂರ್ಯ ತನ್ನ ಪಥವನ್ನು ಉತ್ತರಾಯಣಕ್ಕೆ ಬದಲಿಸಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಚಂದ್ರವನ…

11 months ago

ಅಕ್ಕಿ ತುಂಬಿದ ಲಾರಿ ಪಲ್ಟಿ : ಇಬ್ಬರ ಸಾವು

ಮಳವಳ್ಳಿ : ತಾಲೂಕಿನ ಕಿರುಗಾವಲು ಸಮೀಪ ಅಕ್ಕಿ ತುಂಬಿದ ಲಾರಿ ಒಂದು ಪಲ್ಟಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಿಗ್ಗೆ ಜರುಗಿದೆ. ಕಿರುಗಾವಲಿನ ರೈಸ್ ಮಿಲ್…

11 months ago