ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಅಂತರಸಂತೆಯಿಂದ ನೂರಲಕುಪ್ಪೆ, ಚಿಲ್ಲರೆ ಮರದ ತಿಟ್ಟು,…
ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ.…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ತಾಯಿಯಿಂದ ಬೇರ್ಪಟ್ಟ ಒಂದು ವರ್ಷದ…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ.…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ ಎಂಬವರು ಬೆಂಗಳೂರಿನ ಕಮಲೇಶ್ ಹಾಗೂ ಸರೋಜಮ್ಮ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ, ಸಿಸಿ ಕ್ಯಾಮೆರಾಗಳನ್ನು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರಾರ್ಥನಾ ಮಂದಿರದಲ್ಲಿ…
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮಂಡ್ಯದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಮಾತನಾಡಿದ…