ಜಿಲ್ಲೆಗಳು

ಆಂದೋಲನ ವರದಿ ಫಲಶೃತಿ: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಭಕ್ತರಿಗೆ ಸರತಿ ಸಾಲಿನ ಶೆಡ್ ನಿರ್ಮಾಣಕ್ಕೆ ಗುದ್ದಲಿಪೂಜೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ಪ್ರೇಕ್ಷಣಿಯ ಕ್ಷೇತ್ರ ಹಾಗೂ ಹಿಮವದ್ ಗೋಪಾಲಸ್ವಾಮಿ ನೆಲೆಸಿರುವ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಭಕ್ತರಿಗೆ ಸರತಿ ಸಾಲಿನ ಶೆಡ್…

11 months ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ಆತಂಕ

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಯ ಆತಂಕ ಮುಂದುವರಿದಿದ್ದು, ಹುಣಸೂರು ತಾಲ್ಲೂಕಿನ ಗುರುಪುರ ಸಮೀಪದ ಹೊಸೂರು ಗೇಟ್ ಬಳಿ ಹುಲಿ ದಾಳಿ ನಡೆಸಿ ಹಸುವನ್ನು ಕೊಂದ ಘಟನೆ ನಡೆದಿದೆ.…

11 months ago

ಬಹೂರೂಪಿ | ಜಾನಪದ ಉತ್ಸವಕ್ಕೆ ಚಾಲನೆ

ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ ನಡೆಯುತ್ತಿರುವ 25 ನೇ ವರ್ಷದ ಬಹುರೂಪಿ…

11 months ago

ಸಂಗ್ರಹಾಲಯವಾಗಿ ಕುವೆಂಪು ಅವರ ಉದಯರವಿ ಮನೆ

ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ ನಡೆಸಿದ್ದು, ಕುಪ್ಪಳ್ಳಿಯಲ್ಲಿರುವ ಮನೆಯಂತೆ ಮೈಸೂರಿನಲ್ಲಿಯೂ ಕೂಡ…

11 months ago

ಮ.ಬೆಟ್ಟ ಮಾರ್ಗದಲ್ಲಿ ಚಿರತೆ ಪ್ರತ್ಯಕ್ಷ : ಎಚ್ಚರಿಕೆಯ ಸಂಚಾರಕ್ಕೆ ಕೋರಿಕೆ

ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು ಮರಿಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.…

11 months ago

ದ್ವೇಷ ಮರೆಯಿರಿ, ಪ್ರೀತಿ ಗಳಿಸಿ : ಡಿ.ಆರ್.ಪಾಟೀಲ್ ಕರೆ

ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ್…

11 months ago

ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಮಹದೇವಪ್ಪ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಭಾನುವಾರ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಿದರು. ನಗರದ ಜಲದರ್ಶಿನಿ…

11 months ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಗಾಯ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ಸಮೀಪ ಎರಡು ಕಾರುಗಳ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿ ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಕರ್ನಾಟಕದಿಂದ ಕೇರಳಕ್ಕೆ…

11 months ago

ಮಲೆಮಹದೇಶ್ವರ ಬೆಟ್ಟ: ನೂತನ ಸೋಲಾರ್‌ ಘಟಕ ಉದ್ಘಾಟಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನವಾಗಿ ಉದ್ಘಾಟನೆ ಮಾಡಿರುವ ಸೋಲಾರ್ ಘಟಕದಿಂದ ಪ್ರಾಧಿಕಾರಕ್ಕೆ ಪ್ರತಿ ತಿಂಗಳು 15 ಲಕ್ಷ ಉಳಿತಾಯವಾಗಲಿದೆ ಎಂದು ಶಾಸಕ ಎಂ…

11 months ago

ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಜಲಜಾ ಶೇಖರ್‌ ಆಯ್ಕೆ

ಸೋಮವಾರಪೇಟೆ: ತಾಲ್ಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ.9, 2026ರಂದು ಐಗೂರು ಗ್ರಾಮದಲ್ಲಿ ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಜಲಜಾ ಶೇಖರ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.…

11 months ago