ಜಿಲ್ಲೆಗಳು

ಕೌಟುಂಬಿಕ ಕಲಹ: ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

ಹಾಸನ: ಕೌಟುಂಬಿಕ ಕಲಹದಿಂದ ಪುತ್ರನೇ ತಂದೆಯನ್ನು ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ರಾಡ್‌ನಿಂದ ಹೊಡೆದು ಸತೀಶ್‌ ಅವರನ್ನು ಪುತ್ರ ರಂಜಿತ್‌…

11 months ago

ಕೊಡಗಿನ ಹಲವೆಡೆ ವರ್ಷದ ಮೊದಲ ಮಳೆ

ಕೊಡಗು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕೊಡಗು ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದ್ದು, ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಟಿ ಜಿಟಿ ಮಳೆಯಿಂದ ದ್ವಿಚಕ್ರ ವಾಹನ…

11 months ago

ಸ್ಪಾಮ್‌ ಕರೆಗಳ ಕಾಟವೇ? TRAI DND ಅಥವಾ 1909ಗೆ ಕರೆಮಾಡಿ

ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್ ಆಪ್ ಅನ್ನು ಬ್ಲಾಕ್ ಮಾಡುವುದರ ಬದಲು…

11 months ago

ಹುಲಿ ಹತ್ಯೆ ಪ್ರಕರಣ : ಮತ್ತೇ ನಾಲ್ವರ ಬಂಧನ

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯ ವ್ಯಾಪ್ತಿಯ ಪಚ್ಚೆ ದೊಡ್ಡಿ ಗ್ರಾಮದ ಸಮೀಪ ಹುಲಿ ಕೊಂದು ಮೂರು ತುಂಡು ಮಾಡಿ ನಾಪತ್ತೆಯಾಗಿದ್ದ ಗೋವಿಂದನನ್ನು ವಶಕ್ಕೆ…

11 months ago

ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಪ್ಲಾಸ್ಟಿಕ್‌ ಗೋದಾಮು

ಮಳವಳ್ಳಿ : ಪ್ಲಾಸ್ಟಿಕ್‌ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಹಳೆ ಪ್ಲಾಸ್ಟಿಕ್‌ ಭಸ್ಮವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ತಾಲೂಕಿನ ಕಿರುಗಾವಲು ಪೊಲೀಸ್ ಠಾಣೆ…

11 months ago

ಹುಲಿ ದಾಳಿಗೆ ಹಸು ಗಾಯ ; ಟೈರ್‌ಗೆ ಬೆಂಕಿ ಹಚ್ಚಿ ರೈತರ ಆಕ್ರೋಶ

ಹುಣಸೂರು : ತಾಲ್ಲೂಕಿನ ಹೊಸಕೋಟೆ ಗ್ರಾಮದ ಗೋಪಾಲಯ್ಯ ಅವರ ಹಸು ಜಮೀನಿನಲ್ಲಿ ಮೇಯುವ ಸಮಯದಲ್ಲಿ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಹುಲಿ ದಾಳಿಯಿಂದ ಹಸು ತೀವ್ರವಾಗಿ…

11 months ago

ಕೊಡಗು | ಜಿಲ್ಲಾಸ್ಪತ್ರೆಗೆ ದೀಢೀರ್‌ ಭೇಟಿ ನೀಡಿದ ಶಾಸಕ ಮಂತರ್‌ಗೌಡ

ಮಡಿಕೇರಿ : ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಡಿಕೇರಿಯ…

11 months ago

ಮಂಡ್ಯ: ಸರಗಳ್ಳ-ಮನೆಗಳ್ಳನ ಬಂಧನ: 31.98 ಲಕ್ಷ ಮೌಲ್ಯದ ಮಾಲುಗಳ ವಶ

ಮಂಡ್ಯ: ಸರಗಳ್ಳ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 31.98 ಲಕ್ಷ ಮೌಲ್ಯದ ಮಾಲುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಂಡ್ಯ ಎಸ್ಪಿ ಶೋಭಾರಾಣಿ ತಿಳಿಸಿದರು.…

11 months ago

ಹನೂರು| ಲೊಕ್ಕನಹಳ್ಳಿ ಗ್ರಾಮದಲ್ಲಿ ನಿರಂತರ ಕಾಡಾನೆ ದಾಳಿ

ಮಹಾದೇಶ್‌ ಎಂ ಗೌಡ  ಹನೂರು: ಲೊಕ್ಕನಹಳ್ಳಿ ಗ್ರಾಮದ ತಮಿಳ್ ಸೆಲ್ವ ಎಂಬುವವರ ಜಮೀನಿನಲ್ಲಿ ಬೆಳೆದಿರುವ ಬಾಳೆ, ಬೆಳ್ಳುಳ್ಳಿ, ಕೃಷಿ ಪರಿಕರಗಳನ್ನು ಕಾಡಾನೆಗಳ ಹಿಂಡು ನಿರಂತರವಾಗಿ ಲಗ್ಗೆ ಇಟ್ಟು…

11 months ago

ಮೈಸೂರು | ಬೃಹತ್ ಮೈಸೂರು ಮಹಾನಗರ ಪಾಲಿಕೆ ರಚನೆಗೆ ಸಿದ್ಧತೆ

ಎರಡು ದಶಕಗಳ ಕೂಗು,ಬೇಡಿಕೆ ಈಡೇರಿಕೆ ಮೈಸೂರು : ಮೈಸೂರಿನ ಲಕ್ಷಾಂತರ ಜನರ ಎರಡು ದಶಕದ ಕನಸು, ಬೇಡಿಕೆ ನನಸಾಗುವ ಕಾಲ ಕೂಡಿ ಬಂದಿದ್ದು, ಮೈಸೂರು ಮಹಾನಗರ ಪಾಲಿಕೆಯನ್ನು…

11 months ago