ಜಿಲ್ಲೆಗಳು

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ ವಾಹನ ಸೇರಿದಂತೆ ಒಟ್ಟು 8 ಕಳ್ಳಬೇಟೆ…

2 months ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ…

2 months ago

ಕಳ್ಳಬೇಟೆ ತಡೆ ಶಿಬಿರ ಸ್ಫೋಟದ ಬೆನ್ನಲ್ಲೇ ಅರಣ್ಯಕ್ಕೆ ಬೆಂಕಿ: 10 ಎಕರೆ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಬಫರ್ ವಲಯದ ಶಿಲುಬೆಪುರ ಅರಣ್ಯ…

2 months ago

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ, ಕಾವೇರಿ ಕೊಳ್ಳದ ರೈತರಿಗೆ ಪ್ರಸಕ್ತ ಸಾಲಿನಲ್ಲಿ…

2 months ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ, ಉನ್ನತ ಮಟ್ಟದ…

2 months ago

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ಸಿದ್ದಾಪುರ ಸುತ್ತಮುತ್ತ ಅರಣ್ಯ ಇಲಾಖೆ…

2 months ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ ಹೂಡಿಕೆ ಮಾಡಬೇಕು, ಒಂದು ಸೈಟ್ ಖರೀದಿಸಬೇಕು,…

2 months ago

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಅಂಬಾರಿ ಸಾರಥಿ ಅಭಿಮನ್ಯುವಿಗೆ…

2 months ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ ಸೇರಿದ ಗ್ಯಾರೇಜ್ ಮಧ್ಯರಾತ್ರಿ ಬೆಂಕಿ ಬಿದ್ದಿದ್ದು…

2 months ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ ನದಿಗೆ 4917 ಕ್ಯೂಸೆಕ್ಸ್‌ಗೂ ಅಧಿಕ ನೀರು…

2 months ago