ಜಿಲ್ಲೆಗಳು

ನಂಜನಗೂಡು: ಪೊಲೀಸ್ ಠಾಣೆ ಪಕ್ಕದಲ್ಲೇ ಸರಣಿ ಕಳ್ಳತನ: ಪಟ್ಟಣದಲ್ಲಿ ಆತಂಕ

ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14 ರಿಂದ 16 ಅಂಗಡಿಗಳಲ್ಲಿ ಕಳ್ಳತನ ಹಾಗೂ…

11 months ago

ಚಾಮರಾಜನಗರದಲ್ಲಿ ಮತ್ತೊಂದು ಹುಲಿ ಸೆರೆ

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ 10 ದಿನಗಳಿಂದ ತಾಯಿ ಹುಲಿ ಹಾಗೂ…

11 months ago

ಪೌತಿ ಖಾತಾ ಅರ್ಜಿ ಶೀಘ್ರ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ ಅರ್ಜಿಯೂ ಬಾಕಿ ಉಳಿದಿರಬಾರದು ಎಂದು ಅಧಿಕಾರಿಗಳಿಗೆ…

11 months ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ಜಿ. ರೆಡ್ಡಿ ಮೆಚ್ಚುಗೆ…

11 months ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ ಅರ್ಜಿ ಸಲ್ಲಿಸಲಿ ಕೈಗಾರಿಕೆ ಸ್ಥಾಪನೆಗೆ ನಮ್ಮ…

11 months ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ…

11 months ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ. ತಾಲ್ಲೂಕಿನ ರಾಂಪುರ ಗ್ರಾಮದ ಆದಿತ್ಯ(24) ಮೃತ…

11 months ago

ಪೂರ್ಣ ಪ್ರಮಾಣದಲ್ಲಿ ಜಾರಿಯಾಗದ ಗ್ಯಾರಂಟಿ : ಸುಧಾಕರ್‌ ಟೀಕೆ

ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ ಮುಖ್ಯ ಎಂದು ಚಿಕ್ಕಬಳ್ಳಾಪುರ ಸಂಸದ ಸುಧಾಕರ್…

11 months ago

ಹುಣಸೂರು: ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮಾಹಿತಿ ಪ್ರಕಾರ ದರೋಡೆಕೋರರು ಕದ್ದಿದ್ದು 7 ಕೆಜಿ ಅಲ್ಲ,…

11 months ago

ಟಿ.ನರಸೀಪುರ: ಗುಂಜಾನರಸಿಂಹಸ್ವಾಮಿ ದರ್ಶನಕ್ಕೆ ಹರಿದುಬಂದ ಜನಸಾಗರ

ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ಅದ್ಧೂರಿಯಾಗಿ ನೆರವೇರಿದವು. ಏಕಾದಶಿಯ ಪ್ರಯುಕ್ತ…

11 months ago