ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ ನಡೆದಿದೆ. ಗಂಗವಾಡಿ ಗ್ರಾಮದ ಕಿಟ್ಟಿ ಎಂಬಾತನೇ…
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳವಾಡಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಜಾಸ್ತಿಯಾಗಿದ್ದು, ಜನರು ಆತಂಕದಲ್ಲೇ…
ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರಿಗೆ, ಜನರಿಗೆ ರಕ್ಷಣೆ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದಲ್ಲಿ ಹುಲಿಗಳು ದಿನಕ್ಕೊಂದು ಪಥ…
ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಹಾಗೂ ಮನು ಎಂಬುವವರೇ ಬಂಧಿತ ಆರೋಪಿಗಳು. ಮೈಸೂರು…
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ. ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ನಿವಾಸಿ…
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ ಕುರಿತು ವಿಷಯವನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ನಡಕಲಪುರ ಗೇಟ್ ಬಳಿ ಸೋಮವಾರ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು. ಗ್ರಾಮದಲ್ಲಿ ಕಳೆದ ಡಿ.15ರಂದು ಅಂಬೇಡ್ಕರ್ ಪುತ್ಥಳಿ…