ಜಿಲ್ಲೆಗಳು

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ

ಮಂಡ್ಯ: ತಿಥಿ ಸಿನಿಮಾ ಮೂಲಕ ಗಡ್ಡಪ್ಪ ಎಂದೇ ಹೆಸರುವಾಸಿಯಾಗಿದ್ದ ಮಂಡ್ಯದ ಚನ್ನೇಗೌಡ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಗಳಿಂದ…

8 months ago

ಎಚ್.ಡಿ.ಕೋಟೆ| ಆಶ್ರಮ ಶಾಲೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ರಕ್ಷಣೆ

ಎಚ್.ಡಿ.ಕೋಟೆ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಮೇಟಿಕುಪ್ಪೆ ರಸ್ತೆಯಲ್ಲಿರುವ ಬಸವನಗಿರಿ ಆಶ್ರಮ ಶಾಲೆಯಲ್ಲಿ ಪ್ರತ್ಯಕ್ಷವಾಗಿದ್ದ ಭಾರೀ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ. ಶಾಲೆಯಲ್ಲಿ ಸುಮಾರು 15 ಅಡಿ…

8 months ago

ಸಿದ್ದಾಪುರ | ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಚುರುಕು

ಸಿದ್ದಾಪುರ : ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಬರಿಯಾದ ಪ್ರಕರಣಕ್ಕೆ ಸಂಬಂಽಸಿದಂತೆ ಅರಣ್ಯ ಇಲಾಖೆಯಿಂದ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಮುಂದುವರಿದಿದೆ. ಪಾಲಿಬೆಟ್ಟ ಸಮೀಪದ ಎಮ್ಮೆಗುಂಡಿಯ ಕಾಫಿ…

8 months ago

ಜನವರಿಯಲ್ಲಿ ಕಾರ್ಮಿಕರ ಮಕ್ಕಳಿಗೆ ಕಿಟ್ ಸೌಲಭ್ಯ : ಸಚಿವ ಸಂತೋಷ್‌ಲಾಡ್ ಭರವಸೆ

ಮದ್ದೂರು : ತಾಲ್ಲೂಕಿನಲ್ಲಿ ವಸತಿ ಶಾಲೆ, ಕಾರ್ಮಿಕರ ಭವನ ಹಾಗೂ ಕಾರ್ಮಿಕರ ಮಕ್ಕಳಿಗೆ ಕಿಟ್ ಸೌಲಭ್ಯ ಕಲ್ಪಿಸಲು ಸ್ಥಳೀಯ ಶಾಸಕ ಕೆ.ಎಂ.ಉದಯ ಮನವಿ ಮಾಡಿದ್ದು, ಜನವರಿ ಮಾಹೆಯಲ್ಲಿ…

8 months ago

ಹುಲಿ ದಾಳಿಗೆ ಹಸು ಸಾವು, ಮತ್ತೊಂದು ಗಂಭೀರ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಹುಲಿ ಕೆರೆ ಸಮೀಪ ಎಂ.ಆರ್.ಶಿವಣ್ಣರವರ ಜಮೀನಿನಲ್ಲಿ ಬೆಳಿಗ್ಗೆ 11.30ರ ವೇಳೆಯಲ್ಲಿ ಎರಡು ಹಸುಗಳ ಮೇಲೆ ಹುಲಿ ದಾಳಿ ನಡೆಸಿ ಒಂದು…

8 months ago

ಹನೂರು | ಚಿರತೆ ದಾಳಿಗೆ ಕರು ಬಲಿ

ಹನೂರು : ಚಿರತೆ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಮಲೆ ಮಹದೇಶ್ವರ ಬೆಟ್ಟದ ಸಮೀಪ ಸೋಮವಾರ ತಡರಾತ್ರಿ ಜರುಗಿದೆ. ಹನೂರು ತಾಲ್ಲೂಕಿನ ಮಹದೇಶ್ವರ ವನ್ಯಜೀವಿ ವಿಭಾಗದ ವ್ಯಾಪ್ತಿಯ…

8 months ago

ರಸ್ತೆ ಬದಿಯಲ್ಲಿ ಮೃತದೇಹ ಪತ್ತೆ ; ಕೊಲೆ ಶಂಕೆ

ಗುಂಡ್ಲುಪೇಟೆ : ತಾಲ್ಲೂಕಿನ ಕಮರಹಳ್ಳಿ- ತೊಂಡವಾಡಿ ರಸ್ತೆಯ ಬದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಹಾಲಹಳ್ಳಿ ಗ್ರಾಮದ ಸೋಮಣ್ಣ (೭೫) ಎಂದು ಗುರುತಿಸಲಾಗಿದೆ. ಇವರು ಬೇಗೂರಿನಲ್ಲಿ ವಾಸವಿದ್ದರು.…

8 months ago

ಹುಲಿ ಓಡಾಡುವ ನಕಲಿ (AI) ವಿಡಿಯೋ : ಕ್ರಮಕ್ಕೆ ಮುಂದಾದ ಅರಣ್ಯ ಇಲಾಖೆ

ನಂಜನಗೂಡು : ತಾಲ್ಲೂಕಿನ ಚುಂಚನಹಳ್ಳಿ ಮತ್ತು ಹನುಮನಪುರ ಹಾಗೂ ಕೋಣನೂರು ಗ್ರಾಮಗಳ ಮದ್ಯೆ ಇರುವ ಹಾಲಸ್ತ್ರಿಕಟ್ಟೆಯಲ್ಲಿ ಹುಲಿ ಕಾಣಿಸಿಕೊಂಡಿದೆ ಎಂದು ಫೋಟೋವೊಂದನ್ನು ಎಡಿಟ್ ಮಾಡಿ ಸುಳ್ಳು ಸುದ್ದಿಯನ್ನು…

8 months ago

ಎಚ್.ಡಿ.ಕೋಟೆ| ಜಮೀನಿನಲ್ಲಿ ಹುಲಿ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

ಎಚ್.ಡಿ.ಕೋಟೆ: ತಾಲ್ಲೂಕಿನ ಗಣೇಶನಗುಡಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ರಾಮಕೃಷ್ಣಪ್ಪ ಎಂಬುವವರಿಗೆ ಸೇರಿದ ಇಟ್ಟಿಗೆ ಫ್ಯಾಕ್ಟರಿ ಹಾಗೂ ನಿವೃತ್ತ ಶಿಕ್ಷಕ ಚಿಕ್ಕಣ್ಣಯ್ಯ ಅವರ ಮನೆಯ…

8 months ago

ಮಲ್ಲನಮೂಲೆ ಮಠದ ಶ್ರೀ ಚನ್ನಬಸವಸ್ವಾಮೀಜಿ ನಿಧನ: ಸಂಜೆ ಅಂತ್ಯಕ್ರಿಯೆ

ಮೈಸೂರು: ನಂಜನಗೂಡಿನ ಮಲ್ಲನಮೂಲೆ ಮಠದ ಚನ್ನಬಸವಸ್ವಾಮೀಜಿ ಲಿಂಗೈಕ್ಯರಾಗಿದ್ದು, ಸಂಜೆ ಅವರ ಅಂತ್ಯಸಂಸ್ಕಾರ ನೆರವೇರಲಿದೆ. ನಂಜನಗೂಡು ತಾಲ್ಲೂಕಿನ ಬಸವನಪುರದ ಮಲ್ಲನಮೂಲೆ ಸುಕ್ಷೇತ್ರ ಗುರು ಕಂಬಳೇಶ್ವರ್‌ ಮಠಾಧ್ಯಕ್ಷರಾಗಿದ್ದ ಶ್ರೀ ಚನ್ನಬಸವ…

8 months ago