ಸುಂಟಿಕೊಪ್ಪ: ಹಾರಂಗಿ ಹಿನ್ನೀರಿನಲ್ಲಿ ನಿನ್ನೆ(ನವೆಂಬರ್.12) ನಡೆದಿದ್ದ ದುರಂತದಲ್ಲಿ ಕಣ್ಮರೆಯಾಗಿದ್ದ ಮತ್ತೋರ್ವ ಯುವಕನ ಶವ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಸಂದರ್ಭದಲ್ಲಿ…
ಚಾಮರಾಜನಗರ: ಕಾಡಂಚಿನ ಗ್ರಾಮಗಳಲ್ಲಿ ಇತ್ತೀಚೆಗೆ ಹುಲಿ ಹಾಗೂ ಚಿರತೆಗಳು ಹಾವಳಿ ಮಿತಿಮೀರಿದ್ದು, ಜಮೀನುಗಳಿಗೆ ತೆರಳಲು ರೈತರು ಭಯಪಡುತ್ತಿದ್ದಾರೆ. ಈ ಆತಂಕದ ಮಧ್ಯೆ ಕಿಡಿಗೇಡಿಗಳು ಎಐ ತಂತ್ರಜ್ಞಾನದ ಮೂಲಕ…
ಚಾಮರಾಜನಗರ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ಮಂಜೂರು ಮಾಡಲಾಗಿದೆ. ಇಮ್ಮಡಿ ಮಹದೇವಸ್ವಾಮಿಗೆ ತೀವ್ರ…
ಕೊಡಗು: ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಈ ಘಟನೆ ನಡೆದಿದ್ದು, ಮಡಿಕೇರಿ ಕಾಲೇಜುವೊಂದರ…
ಮಂಡ್ಯ: ದುರ್ಬಲ ವರ್ಗದ ಸಾರ್ವಜನಿಕರಿಗೆ ಉಚಿತವಾಗಿ ಕಾನೂನು ಸೇವೆಗಳನ್ನು ಕೊಡುವ ವ್ಯವಸ್ಥೆ ಜಾರಿಯಲ್ಲಿದ್ದು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕುರಿತಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಪ್ರಧಾನ…
ಮಂಡ್ಯ: ಜಿಲ್ಲೆಯಲ್ಲಿ ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ 167 ಮನೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು ಇಲ್ಲಿಯವರೆಗೆ 142 ಮನೆಗಳನ್ನು ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.…
ಎಚ್.ಡಿ.ಕೋಟೆ: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಎನ್.ಬೆಳತ್ತೂರು ಗ್ರಾಮದಲ್ಲಿ ಬಸವನ ಮೇಲೆ ಹುಲಿ ದಾಳಿ ಮಾಡಿ ಕೊಂದುಹಾಕಿದೆ. ಕಾಡಂಚಿನ ಗ್ರಾಮವಾದ ಎನ್.ಬೆಳತ್ತೂರಿನಲ್ಲಿ ಊರ ಬಸವನ ಮೇಲೆ…
ಮಡಿಕೇರಿ: ನಗರದ ಗಾಂಧಿ ಮೈದಾನದಲ್ಲಿ ದಸರಾ ಸಂದರ್ಭ ತೆಗೆಯಲಾಗಿದ್ದ ಶೌಚ ಗುಂಡಿಗೆ ಗೂಳಿಯೊಂದು ಬಿದ್ದು ಮೇಲೆ ಬರಲಾಗದೆ ಪರದಾಡಿದ ಘಟನೆ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ…
ಮಂಡ್ಯ: ತಿಥಿ ಸಿನಿಮಾ ಮೂಲಕ ಗಡ್ಡಪ್ಪ ಎಂದೇ ಹೆಸರುವಾಸಿಯಾಗಿದ್ದ ಮಂಡ್ಯದ ಚನ್ನೇಗೌಡ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಗಳಿಂದ…
ಎಚ್.ಡಿ.ಕೋಟೆ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಮೇಟಿಕುಪ್ಪೆ ರಸ್ತೆಯಲ್ಲಿರುವ ಬಸವನಗಿರಿ ಆಶ್ರಮ ಶಾಲೆಯಲ್ಲಿ ಪ್ರತ್ಯಕ್ಷವಾಗಿದ್ದ ಭಾರೀ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ. ಶಾಲೆಯಲ್ಲಿ ಸುಮಾರು 15 ಅಡಿ…