ಮೈಸೂರು : ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಕಾರಣವೇನು? ವೈಜ್ಞಾನಿಕ ಕಾರಣಗಳನ್ನು ಕಂಡುಕೊಂಡು, ವೈಜ್ಞಾನಿಕ ಮಾರ್ಗದಲ್ಲಿಯೇ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಇದೆ ಎಂದ ಮುಖ್ಯಮಂತ್ರಿ…
ಮಡಿಕೇರಿ : ಜಿಲ್ಲೆಯಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚುತ್ತಿದ್ದು, ಕಾಡು ಪ್ರಾಣಿಗಳ ಹಾವಳಿಗೆ ಕಡಿವಾಣ ಇಲ್ಲದಾಗಿದೆ. ಇದೀಗ ಕಾಡಾನೆ ದಾಳಿಗೆ ಓರ್ವ ಕಾರ್ಮಿಕ ಬಲಿಯಾಗಿರುವ ಘಟನೆ ನಡೆದಿದೆ. ಹನುಮಂತ(57)…
ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಕಲ್ಲಹಳ್ಳಿ ಬಳಿ ಒಂದು ಹೆಣ್ಣು ಹುಲಿ ಹಾಗೂ ಮೂರು ಮರಿ ಹುಲಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಕಳೆದ ಹಲವಾರು ದಿನಗಳಿಂದ…
ನಂಜನಗೂಡು : ಪತ್ನಿಯ ಅಕ್ರಮ ಸಂಬಂಧ ವಿರೋಧಿಸಿದ ಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಇಂದಿರಾನಗರ ಗ್ರಾಮದಲ್ಲಿ ನಡೆದಿದೆ. ಪತಿಯ ಮರ್ಮಾಂಗ ಹಿಸುಕಿ ಕೊಂದಿರುವ ಶಂಕೆ…
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಗೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ವಿಶೇಷ ಸೇನಾ ಹೆಲಿಕ್ಯಾಪ್ಟರ್ ಮೂಲಕ ಬಂದಿಳಿದು ಚೆಲುವರಾಯಸ್ವಾಮಿ ದೇವರ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ರಾಜ್ಯಪಾಲ…
ಮಂಡ್ಯ: ಸಕ್ಕರೆ ನಾಡು ಮಂಡ್ಯಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಇಂದು ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ…
ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಕಂದಲಿಕೆ ಸಮೀಪದಲ್ಲಿ ಹುಲಿಯೊಂದು ಸೆರೆಯಾಗಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ತಡರಾತ್ರಿ ಈ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು…
ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹುಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಕೆರೆಯಲ್ಲಿ ಈಜಲೆಂದು ಐವರು ಹೋಗಿದ್ದರು. ಅವರಲ್ಲಿ…
ಮೈಸೂರು : ರೈತರ ಜಮೀನು, ತೋಟಗಳು, ಗ್ರಾಮಗಳ ಗಡಿಭಾಗದಲ್ಲಿ ಕೂಂಬಿಂಗ್ ಕಾರ್ಯಚರಣೆ ನಡೆಸಿ ಹುಲಿಯನ್ನು ಸುರಕ್ಷಿತವಾಗಿ ಅರಣ್ಯಕ್ಕೆ ವಾಪಸ್ ಅಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಎಚ್.ಡಿ.ಕೋಟೆ…
ಮೈಸೂರು : ಸಂಗೀತವು ಮನಸ್ಸಿನ ಸಂಘರ್ಷಗಳನ್ನು ಶಾಂತಗೊಳಿಸುವ, ಹಿಂಸೆಯನ್ನು ಕರುಣೆಯಾಗಿ ಪರಿವರ್ತಿಸುವ ಶಕ್ತಿಯನ್ನು ಹೊಂದಿದೆ ಎಂದು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಹೇಳಿದರು. ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್…