ಜಿಲ್ಲೆಗಳು

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ ಎಂಬವರು ಬೆಂಗಳೂರಿನ ಕಮಲೇಶ್ ಹಾಗೂ ಸರೋಜಮ್ಮ…

12 months ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ, ಸಿಸಿ ಕ್ಯಾಮೆರಾಗಳನ್ನು…

12 months ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…

12 months ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ…

12 months ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರಾರ್ಥನಾ ಮಂದಿರದಲ್ಲಿ…

12 months ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮಂಡ್ಯದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಮಾತನಾಡಿದ…

12 months ago

ನಮ್ಮ ಸರ್ಕಾರ ರೈತರ ಪರ ಸರ್ಕಾರ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ…

12 months ago

ಮಂಡ್ಯದಲ್ಲಿ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ, ಕರ್ನಾಟಕ ಸರ್ಕಾರದ…

12 months ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ ಶಿವನಂಜಯ್ಯ ಎಂಬುವವರ ಜಮೀನಿನಲ್ಲಿ ಬೋನು ಅಳವಡಿಸಲಾಗಿತ್ತು.…

12 months ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿ ವಂದನಾ ಶವ ಕೆರೆಯಲ್ಲಿ ಪತ್ತೆಯಾಗಿದೆ.…

12 months ago