ಜಿಲ್ಲೆಗಳು

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ ಮಹದೇಶ್ವರ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌…

12 months ago

ಮಂಡ್ಯ| ನಾಳೆ ಕೃಷಿ ಮೇಳ: ಹೆಲಿಪ್ಯಾಡ್‌ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ನಾಳೆ ಕೃಷಿ ಮೇಳ ಉದ್ಘಾಟನೆಗೆಂದು ಮಂಡ್ಯ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ಥಳ ಪರಿಶೀಲನೆ ನಡೆಸಿದರು. ನಾಳೆ ಸಿಎಂ…

12 months ago

ಹೆಮ್ಮರಗಾಲ ಗ್ರಾಮದ ಬೀರೇಶ್ವರಸ್ವಾಮಿ ದೇವಾಲಯದಲ್ಲಿ ಶಿವ ದೀಪೋತ್ಸವ

ನಂಜನಗೂಡು: ಇತಿಹಾಸ ಪ್ರಸಿದ್ಧ ಹೆಮ್ಮರಗಾಲ ಗ್ರಾಮದ ಶ್ರೀ ಬೀರೇಶ್ವರ ಸ್ವಾಮಿ ದೇವಾಲಯದಲ್ಲಿ ಹುಣ್ಣಿಮೆಯ ಅಂಗವಾಗಿ ಶಿವ ದೀಪೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನ ಟ್ರಸ್ಟ್‌ ಹೆಮ್ಮರಗಾಲ ಹಾಗೂ…

12 months ago

ಅಕ್ರಮ ಮದ್ಯ ಮಾರಾಟದ ವಿರುದ್ಧ ತಿರುಗಿಬಿದ್ದ ಕಾಳಿಹುಂಡಿ ಗ್ರಾಮಸ್ಥರು

ಟಿ.ನರಸೀಪುರ: ಅಕ್ರಮ ಮದ್ಯ ಮಾರಾಟದ ವಿರುದ್ಧ ಟಿ.ನರಸೀಪುರ ತಾಲ್ಲೂಕಿನ ಕಾಳಿಹುಂಡಿ ಗ್ರಾಮಸ್ಥರು ತಿರುಗಿಬಿದ್ದಿದ್ದು, ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ತಾಲ್ಲೂಕು ಕೇಂದ್ರದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುತ್ತೇವೆ…

12 months ago

ಪಂಚಾಯತ್‌ ರಾಜ್‌ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಚ್.ಸಿ.ಮಹದೇವಪ್ಪ ಚಾಲನೆ

ಟಿ.ನರಸೀಪುರ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪಂಚಾಯತ್‌ ರಾಜ್‌ ಇಲಾಖೆಯ ವಿವಿಧ ಅಬಿವೃದ್ಧಿ ಕಾಮಗಾರಿಗೆ…

12 months ago

ನಾಳೆ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲಾ ಪ್ರವಾಸ

ಮಂಡ್ಯ: ನಾಳೆಯಿಂದ ಡಿಸೆಂಬರ್.‌7ರವರೆಗೆ ಮಂಡ್ಯದ ವಿ.ಸಿ.ಫಾರಂನಲ್ಲಿ ಕೃಷಿ ಮೇಳ ನಡೆಯಲಿರುವ ಹಿನ್ನೆಲೆಯಲ್ಲಿ ನಾಳೆ ಸಕ್ಕರೆ ನಾಡು ಮಂಡ್ಯಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ನಾಳೆ ಮಂಡ್ಯಕ್ಕೆ ಆಗಮಿಸಲಿರುವ…

12 months ago

ಹುಣಸೂರಿನಲ್ಲಿ ಅದ್ಧೂರಿ ಹನುಮ ಜಯಂತಿ

ಮೈಸೂರು: ಜಿಲ್ಲೆಯ ಹುಣಸೂರಿನಲ್ಲಿ ಅದ್ಧೂರಿಯಾಗಿ ಹನುಮ ಜಯಂತಿ ನಡೆಯಿತು. ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಮಾಜಿ ಶಾಸಕ ಎಚ್.ಪಿ.ಮಂಜುನಾಥ್‌, ಶಾಸಕ ಹರೀಶ್‌ ಗೌಡ, ಗಾವಡಗೆರೆ ಶ್ರೀಗಳು…

12 months ago

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ವಿಜೃಂಭಣೆಯಿಂದ ಜರುಗಿದ ಚಿಕ್ಕಜಾತ್ರೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ ಚಿಕ್ಕ ಜಾತ್ರಾ ಮಹೋತ್ಸವವು ಇಂದು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ಜಾತ್ರೆಯ ಪ್ರಯುಕ್ತ ಬೆಳಿಗ್ಗೆ ಭಕ್ತರು…

12 months ago

ಸರ್ಕಾರಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ

ಮಂಡ್ಯ : ಸರ್ಕಾರಿ ವಿವಿಧ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ…

12 months ago

ಕೆ.ಆರ್.ಪೇಟೆ | ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಮಹಿಳೆ ಸಾವು

ಕೆ.ಆರ್.ಪೇಟೆ : ಬೀಗರ ಔತಣ ಕೂಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಮಿನಿ ಲಾರಿಯು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಚಕ್ರಕ್ಕೆ ಸಿಲುಕಿ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ…

12 months ago