ಜಯಪುರ : ಮೈಸೂರು ತಾಲ್ಲೂಕು ಜಯಪುರ ಗ್ರಾಮದ ಹೊಸಕೆರೆ ಬಡಾವಣೆಯ ರೈತ ರಮೇಶ್ ಎಂಬವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಶನಿವಾರ ರಾತ್ರಿ ೭ ವರ್ಷದ…
ಮಂಡ್ಯ : ಜನರನ್ನು ಮರುಳು ಮಾಡುವುದರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ನಿಸ್ಸೀಮರು. ಸಂದರ್ಭಕ್ಕೆ ತಕ್ಕಂತೆ ಸುಳ್ಳು ಹೇಳಿಕೊಂಡು ಜವಾಬ್ದಾರಿಯಿಂದ ಜಾರಿಕೊಳ್ಳುವುದನ್ನು ಕರಗತ ಮಾಡಿಕೊಂಡಿದ್ದಾರೆ. ಕೇಂದ್ರ ಸಚಿವರಾದ ಒಂದೂವರೆ ವರ್ಷದಲ್ಲಿ…
ಮಳವಳ್ಳಿ : ಮೂರು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿ, 75 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ…
ಗುಂಡ್ಲುಪೇಟೆ : ತಾಲ್ಲೂಕಿನ ಇಂಗಲವಾಡಿ ಗ್ರಾಮದ ಮಾದಪ್ಪ ಎಂಬವರ ತೋಟದ ಮನೆ ಬಳಿ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದಾಗ ಹುಲಿ ದಾಳಿ ನಡೆಸಿ ಒಂದು ಹಸುವನ್ನು ಕೊಂದು ಹಾಕಿದ…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟದಿಂದ ಬರುವಾಗ ಮಧುವನಹಳ್ಳಿ-ದೊಡ್ಡಿಂದುವಾಡಿ ರಸ್ತೆ ಮಧ್ಯೆ ಕಾರು ಚಾಲಕ ನಿದ್ರೆಗೆ ಜಾರಿದ್ದರಿಂದ ಕಾರು ಹಳ್ಳಕ್ಕೆ ಬಿದ್ದು ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…
ಮಡಿಕೇರಿ : ಜನರ ದಿಕ್ಕು ತಪ್ಪಿಸಲು ಆರ್‌ಎಸ್‌ಎಸ್ ವಿರುದ್ಧ ಸರ್ಕಾರದಿಂದ ಗದಪ್ರಹಾರ ನಡೆಯುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದರು. ನಗರದಲ್ಲಿ…
ಮೈಸೂರು : ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ನಡುವೆ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಮನವಿ ಮಾಡಿದೆ. ದೀಪಾವಳಿ ಹಬ್ಬದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ನಟ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಆಗಮಿಸಿ ದೇವಿಯ ದರ್ಶನ ಪಡೆದುಕೊಂಡರು. ಕಾಂತಾರ ಸಕ್ಸಸ್ ಬಳಿಕ ದೇವಾಲಯಗಳಿಗೆ ಭೇಟಿ ನೀಡುತ್ತಿರುವ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ದಂಪತಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಹಾಸನಾಂಬೆ ದರ್ಶನೋತ್ಸವದ 10ನೇ ದಿನವಾದ ಇಂದು ದೇವಾಲಯಕ್ಕೆ…
ಮಂಡ್ಯ: ಕನ್ನಡದ ಕಂಪನ್ನು ಅಮೇರಿಕಾದಲ್ಲಿ ಹರಡುತ್ತಿರುವ ಅಕ್ಕ ಒಂದು ದೊಡ್ಡ ಸಂಸ್ಥೆಯಾಗಿದ್ದು, ಅಕ್ಕ ಸಂಸ್ಥೆಗೆ ಸರ್ಕಾರ ಹಾಗೂ ಸ್ವಾಮೀಜಿಗಳ ಬೆಂಬಲವಿದೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ…