ಮೈಸೂರು: ಹುಲಿ ಪ್ರತ್ಯಕ್ಷ ಎಂದು ಬೇರೆ ಬೇರೆ ವಿಡಿಯೋಗಳು ವೈರಲ್ ಆಗುತ್ತಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅರಣ್ಯ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಮೈಸೂರು ಜಿಲ್ಲೆ…
ಮೈಸೂರು: ವಿದ್ಯುತ್ ತಂತಿ ತುಳಿದು ತಾಯಿ, ಮಗ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. 50 ವರ್ಷದ ನೀಲಮ್ಮ ಹಾಗೂ 19…
ಮೈಸೂರು : ನಂಜನಗೂಡು ತಾಲೂಕಿನ ಮುಳ್ಳೂರು ಸಮೀಪದ ಬೆಣ್ಣೆಗೆರೆಯ ರಾಜಶೇಖರ್ ಎಂಬವರನ್ನು ಬಲಿ ಪಡೆದಿದ್ದ ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುವ ವೇಳೆಯೇ ಮುಳ್ಳೂರಿನಿಂದ ಸುಮಾರು 10 ಕಿ.ಮೀ.…
ಮೈಸೂರು: ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವೋಟ್ ಚೋರಿ ಸಹಿ ಸಂಗ್ರಹ ಸಭೆಯಲ್ಲಿ ಮಾತನಾಡುವಾಗ ಕೇಂದ್ರ ಚುನಾವಣಾ ಆಯುಕ್ತರನ್ನು ರಾಜಕೀಯ…
ಚಾಮರಾಜನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬಾರದು ಎಂಬುದೇ ಸಿಎಂ ಸಿದ್ದರಾಮಯ್ಯರ ಮುಖ್ಯ ಉದ್ದೇಶ ಎಂದು ಸಂಸದ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ…
ಕೆ.ಆರ್.ಪೇಟೆ: ಗಂಡ, ಹೆಂಡತಿ ಇಬ್ಬರೂ ಒಂದೇ ದಿನ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಸಂಭವಿಸಿದೆ. ಬೂಕನಕೆರೆ ಗ್ರಾಮದ ಗೌರಮ್ಮ ಎಂಬುವವರು ಭಾನುವಾರ ನಿಧನ ಹೊಂದಿದ್ದರು. ಗೌರಮ್ಮ…
ಎಚ್.ಡಿ.ಕೋಟೆ: ಹುಲಿ ದಾಳಿಗೆ ಸಿಲುಕಿ ಒಂದು ಹಸು ಸಾವನ್ನಪ್ಪಿದ್ದು, ಮತ್ತೊಂದು ಹಸುಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ…
ಮೈಸೂರು: ನೋವಿನ ಸಂಕಟದಲ್ಲೂ ಶವ ಸಂಸ್ಕಾರಕ್ಕೆ ಸ್ಮಶಾನ ಇಲ್ಲದೆ ಗ್ರಾಮದ ಜನರು ಪರದಾಟ ನಡೆಸಿರುವ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ…
ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಹೈಸೊಡ್ಲುರು ಹಾಗೂ ಬೇಗೂರು ಗ್ರಾಮಗಳ ಜಲ ಜೀವನ್ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಂಸದ ಯದುವೀರ್…
ಕೊಡಗು: ಜಿಲ್ಲೆಯಲ್ಲಿ ಕೇರಳದ ನಾಲ್ಕು ಪ್ರವಾಸಿ ಬಸ್‌ಗಳಿಗೆ ಪೊಲೀಸರು ದಂಡ ಹಾಕಿದ್ದಾರೆ. ಕೇರಳ ರಾಜ್ಯದಿಂದ ಪ್ರವಾಸಿಗರನ್ನು ಹೊತ್ತು ಕೊಡಗು ಜಿಲ್ಲೆಯ ಅನೇಕ ಸ್ಥಳಗಳಿಗೆ ಪ್ರತಿದಿನ 30ಕ್ಕೂ ಹೆಚ್ಚು…