ಜಿಲ್ಲೆಗಳು

ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ ದುಷ್ಕರ್ಮಿಗಳು

ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಪೂಜಾರಿ…

3 weeks ago

ಹುಲಿ ಸೆರೆಗೆ ಚಾಮರಾಜನಗರದಲ್ಲಿ ಆಪರೇಷನ್‌ ಬೀಸ್ಟ್‌ ಆರಂಭ: ಡ್ರೋನ್‌ ಮೂಲಕ ಕಾರ್ಯಾಚರಣೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ. ಭೀಮನ ಬೀಡು ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ…

3 weeks ago

ಅಕ್ರಮವಾಗಿ ಕೇರಳಕ್ಕೆ ಜಾನುವಾರು ಸಾಗಾಟ: ಇಬ್ಬರ ಬಂಧನ

ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳದ ಇನ್ನೂರು ತಳಿಪರಂಬಾ…

3 weeks ago

ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂದೆ ರೀಲ್ಸ್‌ ಪ್ರಕರಣ: ಮಹಿಳೆ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ ಯಂತ್ರದ ಚಾಲಕನ ವಿರುದ್ಧ ಮಲೆ ಮಹದೇಶ್ವರ…

3 weeks ago

ಅಕ್ರಮ ಗಾಂಜಾ ಮಾರಾಟ: ಮಹಿಳೆ ಬಂಧನ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ನಿವಾಸಿ…

3 weeks ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ ಬೆಲೆಯೂ ಇಲ್ಲ ಎಂದು ಸಂಸದ ಯದುವೀರ…

3 weeks ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ ನಿರ್ದೇಶಕ ಪಿ. ಶಿವಶಂಕರ್ ಸೂಚನೆ ನೀಡಿದರು.…

3 weeks ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಅರಮನೆ ಆವರಣವು…

3 weeks ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಈ ಪ್ರಕರಣದ…

3 weeks ago

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು ಹೋಗುವ ದೃಶ್ಯ ನಂಜದೇವನಪುರ ಗ್ರಾಮದ ಕುಮಾರಸ್ವಾಮಿ…

3 weeks ago