ಸರಗೂರು: ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದ ಸೆರೆ ಕಾರ್ಯಾಚರಣೆಯಲ್ಲಿ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಹಿಡಿದರು. ಬಂಡೀಪುರ ಅರಣ್ಯ ವ್ಯಾಪ್ತಿಯ ಯಡಿಯಾಲ ವಲಯದಲ್ಲಿ ಸಾಕಾನೆಗಳ ಸಹಾಯದಿಂದ…
ಹಾಸನ: ಜಿಲ್ಲೆಯ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸಿದ್ದಾರೆ. ವಾರಾಂತ್ಯ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನಕ್ಕೆ…
ಹಾಸನ: ಶ್ರೀ ಹಾಸನಾಂಬೆ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ದರ್ಶನಕ್ಕೆ ಶುಕ್ರವಾರ 4 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ದೇವಿ ದರ್ಶನ ಪಡೆದಿದ್ದಾರೆ. ಶುಕ್ರವಾರ ಸಾಗರೋಪಾದಿಯಲ್ಲಿ ರಾಜ್ಯದ…
ಯಳಂದೂರು : ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಸಂಬಳ ನೀಡಲಿಲ್ಲ ಎಂದು ಮನನೊಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…
ಮೈಸೂರು : ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೌಶಲ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಶುಕ್ರವಾರ ನಡೆದ ಬೃಹತ್ ಉದ್ಯೋಗ ಮೇಳಕ್ಕೆ ಯುವ ಸಮೂಹವೇ…
ಮೈಸೂರು : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತನ್ನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿ ನಡೆಸಬೇಕೆಂದು ಒತ್ತಾಯಿಸಿ…
ಮೈಸೂರು : ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಕ್ರಾಂತಿ ಎಂದರೇನು? ಬದಲಾವಣೆ ಕ್ರಾಂತಿ ಅಲ್ಲ ಎಂದು ನವೆಂಬರ್ ಕ್ರಾಂತಿ ಬಗ್ಗೆ ಪ್ರಶ್ನಿಸಿದ ಮಾಧ್ಯಮದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಯಾರು ಈ ಬಗ್ಗೆ ಹೇಳಿದರೂ…
ಮೈಸೂರು : ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.…
ಮಡಿಕೇರಿ : ಕೊಡಗಿನ ಕುಲದೇವಿ, ಜೀವನದಿ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ತಲಕಾವೇರಿಗೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಸಾಂಪ್ರದಾಯಿಕ ಉಡುಪಿನಲ್ಲಿ ಮೂಲನಿವಾಸಿ ಮಹಿಳೆಯರು ಆಗಮಿಸುತ್ತಿದ್ದು, ಹಾಡು…