ಜಿಲ್ಲೆಗಳು

ಮಹಿಳೆಯ ತಾಳಿಸರ ಕಿತ್ತುಕೊಂಡು ಬೈಕ್ ನಲ್ಲಿ ಪರಾರಿಯಾಗಿದ್ದ ಯುವಕನ ಬಂಧನ

ಪಿರಿಯಾಪಟ್ಟಣ: ಜಮೀನಿನಲ್ಲಿ ದನ ಮೇಯಿಸುತ್ತಿದ್ದ ಮಹಿಳೆಯೊಬ್ಬರ ತಾಳಿಸರ ಕಿತ್ತುಕೊಂಡು ಬೈಕ್ ನಲ್ಲಿ ಪರಾರಿಯಾಗಿದ್ದ ಯುವಕನನ್ನು ಪಿರಿಯಾಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ದೊಡ್ಡ ನಾಯಕರ ಬೀದಿ ನಿವಾಸಿ ತರುಣ್…

11 months ago

ಹಾಸನ: ಜಾತಿಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿನಾಯಿಗಳ ದಾಳಿ

ಹಾಸನ: ಜಾತಿಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೇಲೂರಿನ ಜೈಭೀಮ್‌ ನಗರದಲ್ಲಿ ನಡೆದಿದೆ. ಶಿಕ್ಷಕಿಯ ಮುಖ, ಕೈ-ಕಾಲು ಸೇರಿದಂತೆ ದೇಹದ ಹಲವು ಭಾಗಗಳಿಗೆ…

11 months ago

ಯುವಕನ ಜೊತೆ ಯುವತಿ ನಾಪತ್ತೆ ಆರೋಪ: ಯುವತಿ ಸಂಬಂಧಿಕರಿಂದ ಪೊಲೀಸ್‌ ಠಾಣೆ ಎದುರೇ ಚಾಕು ಇರಿತ

ಚಾಮರಾಜನಗರ: ಯುವಕನ ಜೊತೆ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಆರೋಪಿಸಿ, ಪೊಲೀಸ್‌ ಠಾಣೆ ಮುಂದೆಯೇ ಯುವತಿ ಸಂಬಂಧಿಕರು ಯುವಕನಿಗೆ ಚಾಕು ಇರಿದಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.…

11 months ago

ಬೋನಿನಲ್ಲಿ ಇಟ್ಟಿದ್ದ ಮರಿಯನ್ನೇ ಕಚ್ಚಿಕೊಂಡು ಹೋದ ತಾಯಿ ಚಿರತೆ

ಮಹಾದೇಶ್‌ ಎಂ ಗೌಡ ಹನೂರು: ಹಲವು ದಿನಗಳಿಂದ ರೈತರಿಗೆ ತೊಂದರೆ ನೀಡುತ್ತಿರುವ ತಾಯಿ ಚಿರತೆ ಸೆರೆ ಹಿಡಿಯಲು ಬೋನಿನಲ್ಲಿ ಇಡಲಾಗಿದ್ದ ಎರಡು ಚಿರತೆ ಮರಿಗಳ ಪೈಕಿ ಒಂದನ್ನು…

11 months ago

ವಿರಾಜಪೇಟೆ: ಕಾಡುಪ್ರಾಣಿಗಳ ಹಾವಳಿಗೆ ಬೇಸತ್ತ ಜನರು

ವಿರಾಜಪೇಟೆ: ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಕಾಡುಪ್ರಾಣಿಗಳ ಹಾವಳಿಯನ್ನು ತಡೆಯುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಿಲ್ಲ.…

11 months ago

ಸಾಲಿಗ್ರಾಮ| ತಾಲ್ಲೂಕು ಆಡಳಿತದ ವಿರುದ್ಧ ನಾಗರಿಕರ ಆಕ್ರೋಶ: ಕಾರಣ ಇಷ್ಟೇ

ಸಾಲಿಗ್ರಾಮ: ಸಾಲಿಗ್ರಾಮ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯನ್ನು ಹೊಡೆದು ರಸ್ತೆ ಮಾಡಿಕೊಂಡು ಟ್ರಾಕ್ಟರ್ ಮೂಲಕ ಮಣ್ಣು ಸಾಗಾಣಿಕೆ ಮಾಡಿ ಮನೆ ನಿರ್ಮಾಣ ‌ಮಾಡಿದ್ದರೂ ಶಿಕ್ಷಣ ಇಲಾಖೆ…

11 months ago

ಹುಲಿ ಹತ್ಯೆ ಪ್ರಕರಣ : ಓರ್ವ ವ್ಯಕ್ತಿ ವಶಕ್ಕೆ

ಹನೂರು : ಮಲೆಮಹದೇಶ್ವರ ವನ್ಯಜೀವಿಧಾಮ ಪಚ್ಚೆದೊಡ್ಡಿ ಸಮೀಪ ಹುಲಿ ಕೊಂದು ಮೂರು ಪೀಸ್ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿ‌‌ಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದು ತೀವ್ರ…

11 months ago

ಹಸುವಿನ ಮೇಲೆ ಹುಲಿ ದಾಳಿ; ಜನರಲ್ಲಿ ಭೀತಿ

ಗುಂಡ್ಲುಪೇಟೆ : ತಾಲ್ಲೂಕಿನ ವಡ್ಡನಹೊಸಹಳ್ಳಿ ಗ್ರಾಮದ ಮಾರಶೆಟ್ಟಿ ಎಂಬವರ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಗಾಯ ಮಾಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಕಳೆದ ಒಂದು…

11 months ago

ಅ.6 ರಂದು ಚಾಮುಂಡಿ ಬೆಟ್ಟದಲ್ಲಿ ರಥೋತ್ಸವ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಚಾಮುಂಡಿಬೆಟ್ಟದಲ್ಲಿ ಅ.೬ರಂದು ರಥೋತ್ಸವ ಹಾಗೂ ಅ.೮ರಂದು ತೆಪ್ಪೋತ್ಸವ ನಡೆಯಲಿದ್ದು, ಅದಕ್ಕಾಗಿ ಸಿದ್ಧತೆಮಾಡಿಕೊಳ್ಳಲಾಗುತ್ತಿದೆ. ದಸರಾ ಮಹೋತ್ಸವದ ಜಂಬೂಸವಾರಿ ನೆರವೇರಿದ ನಂತರ…

11 months ago

ತಿ. ನರಸೀಪುರ | ಗುಂಜನರಸಿಂಹ ಸ್ವಾಮಿ ಆವರಣದ ಮಹಾಲಕ್ಷ್ಮಿ ಗುಡಿಯಲ್ಲಿ ಕಳ್ಳತನ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ತಿ. ನರಸೀಪುರ : ಪಟ್ಟಣದ ಪ್ರಸಿದ್ಧ ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಅಮ್ಮನವರ ಗುಡಿಯ ಹುಂಡಿಯಲ್ಲಿದ್ದ ಹಣವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ.…

11 months ago