ಜಿಲ್ಲೆಗಳು

ನಾಡಗೀತೆಗೆ ನೂರರ ಸಂಭ್ರಮ : ಕನ್ನಡ ರಾಜ್ಯೋತ್ಸವದಂದು ಸಹಸ್ರಾರು ಕಂಠಗಳಿಂದ ಗಾಯನ

ಮಂಡ್ಯ : ಕುವೆಂಪು ರಚಿತ ನಾಡಗೀತೆ ನೂರು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವ ದಿನದಂದು ಸಹಸ್ರಾರು ಕಂಠಳಿಂದ ನಾಡಗೀತೆ ಗಾಯನ ಮಾಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ…

1 year ago

ವೋಟ್‌ ಚೋರಿ : ಕಾಂಗ್ರೆಸ್‌ನಿಂದ ಸಹಿ ಸಂಗ್ರಹ ಅಭಿಯಾನ

ಮೈಸೂರು : ಮತಗಳ್ಳತನ ಮಾಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ವತಿಯಿಂದ ನಡೆಸುತ್ತಿರುವ ‘ವೋಟ್ ಚೋರಿ ಸಹಿ…

1 year ago

ನಂಜನಗೂಡು | ಈಜಲು ಹೋಗಿದ್ದ ಮಕ್ಕಳು ನೀರುಪಾಲು

ನಂಜನಗೂಡು : ಕೆರೆಯಲ್ಲಿ ಈಜಲು ಹೋಗಿದ್ದ ಮಕ್ಕಳು ನೀರುಪಾಲಾಗಿರುವ ಘಟನೆ ತಾಲ್ಲೂಕಿನ ತಾಲೂಕಿನ ಬದನವಾಳು ಗ್ರಾಮದಲ್ಲಿ ಶನಿವಾರ ಘಟನೆ‌. ಮೋಹಿತ್ (8) ಆರ್ಯ (9) ಮೃತ ದುರ್ದೈವಿಗಳು.…

1 year ago

ವಿವಾಹಿತ ಪುತ್ರಿಯ ಅಶ್ಲೀಲ ವಿಡಿಯೋ ವೈರಲ್‌ : ಕೈ ಮುಖಂಡನ ವಿರುದ್ಧ ತಂದೆ ದೂರು

ಮೈಸೂರು : ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡ ಲೋಹಿತ್ ಅಲಿಯಾಸ್ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್ ಆಗಿರುವಂತಹ ಘಟನೆ ನಡೆದಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ…

1 year ago

ಚಾ.ನಗರ | ವಾಟರ್‌ ಮ್ಯಾನ್ ಆತ್ಮಹತ್ಯೆಗೆ ಸಚಿವ‌ ಪ್ರಿಯಾಂಕ್‌ ಖರ್ಗೆ ನೇರ ಹೊಣೆ : ಎನ್.ಮಹೇಶ್

ಚಾಮರಾಜನಗರ : ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯಿತಿ ನೀರುಗಂಟಿ ಚಿಕ್ಕೂಸನಾಯಕ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನೇರ ಹೊಣೆ…

1 year ago

ಗುಂಡ್ಲುಪೇಟೆ | ಚಿರತೆ ದಾಳಿಗೆ ಕರು ಸಾವು

ಗುಂಡ್ಲುಪೇಟೆ : ತಾಲ್ಲೂಕಿನ ಶಿವಪುರ ಗ್ರಾಮದ ಪೊನ್ನಸ್ವಾಮಿ ಎಂಬವರ ಹೊಲದಲ್ಲಿ ಕಟ್ಟಿಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ಮಾಡಿ ಕೊಂದು ತಿಂದಿರುವ ಘಟನೆ ನಡೆದಿದೆ. ಶಿವಪುರ ಗ್ರಾಮದ…

1 year ago

ಹುಲಿ ಗಣತಿಗಾಗಿ ಕ್ಯಾಮೆರ ಕೊಡುಗೆ

ಹುಣಸೂರು : ಅಖಿಲ ಭಾರತ ಹುಲಿ ಗಣತಿಗಾಗಿ ಮ್ಯಾಗ್ನಾ ಸಾಫ್ಟ್‌ವೇರ್ ಕಂಪೆನಿಯ ನವೋದಯ ಫೌಂಡೇಷನ್‌ವತಿಯಿಂದ ೨೦೦ ಟ್ರ್ಯಾಪಿಂಗ್ ಕ್ಯಾಮೆರಾಗಳನ್ನು ಸಿಇಒ ಟೈಗರ್ ರಮೇಶ್ ಅವರು ನಾಗರಹೊಳೆ ಉದ್ಯಾನದ…

1 year ago

ವಿಶ್ವವಿದ್ಯಾನಿಲಯಗಳು ಪರಿವರ್ತನೆಯೆ ಕೇಂದ್ರಗಳಾಗಬೇಕು : ಸಚಿವ ಮಹದೇವಪ್ಪ

ಮೈಸೂರು : ವಿಶ್ವವಿದ್ಯಾನಿಲಯಗಳು ಯುವಜನರಲ್ಲಿ ತಾಂಡವವಾಡುತ್ತಿರುವ ಜಾತೀಯತೆ ತೊಲಗಿಸುವ ಪರಿವರ್ತನೆಯ ಕೇಂದ್ರಗಳಾಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಮಾನಸ ಗಂಗೋತ್ರಿಯ ಡಾ. ಬಿ.ಆರ್.ಅಂಬೇಡ್ಕರ್ ಸಂಶೋಧನಾ…

1 year ago

ಚಾಮರಾಜನಗರ| ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದೆ. ಇಂದಿನಿಂದ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ…

1 year ago

ಮೈಸೂರು: ರೈತನ ಮೇಲೆ ದಾಳಿ ಮಾಡಿದ ಹುಲಿ ಕೊನೆಗೂ ಸೆರೆ

ಸರಗೂರು: ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದ ಸೆರೆ ಕಾರ್ಯಾಚರಣೆಯಲ್ಲಿ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಹಿಡಿದರು. ಬಂಡೀಪುರ ಅರಣ್ಯ ವ್ಯಾಪ್ತಿಯ ಯಡಿಯಾಲ ವಲಯದಲ್ಲಿ ಸಾಕಾನೆಗಳ ಸಹಾಯದಿಂದ…

1 year ago