ಜಿಲ್ಲೆಗಳು

ಬ್ರೇಕ್‌ ಫೇಲ್ಯೂರ್‌ ಆಗಿ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್‌

ಮೈಸೂರು: ಬ್ರೇಕ್‌ ಫೇಲ್ಯೂರ್‌ ಆಗಿ ಕೆಎಸ್‌ಆರ್‌ಟಿಸಿ ಬಸ್ಸೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮೈಸೂರಿನ ಚಿಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೈಸೂರಿನಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಬಸ್ ಇದಾಗಿದ್ದು,…

10 months ago

ಮಂಡ್ಯ: ಮದುವೆ ಕ್ಯಾನ್ಸಲ್‌ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

ಮಂಡ್ಯ: ಮದುವೆ ಕ್ಯಾನ್ಸಲ್‌ ಆಗಿದ್ದಕ್ಕೆ ಮನನೊಂದ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.‌ಪೇಟೆಯಲ್ಲಿ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ವಳಗೆರೆ ಮೆಣಸ ಗ್ರಾಮದ ಕಾವ್ಯ ಎಂಬುವವಳೇ…

10 months ago

ಗುಂಡ್ಲುಪೇಟೆ | ಹುಲಿ ಸೆರೆಗೆ ಸಾಕಾನೆ ಜತೆ ಕೂಂಬಿಂಗ್‌

ಗುಂಡ್ಲುಪೇಟೆ : ತಾಲ್ಲೂಕಿನ ಮದ್ದೂರು ವಲಯ ವ್ಯಾಪ್ತಿಯ ಮದ್ದಯ್ಯನಹುಂಡಿ ಸುತ್ತಮುತ್ತ ಹುಲಿ ಕಾಣಿಸಿಕೊಂಡು ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಹುಲಿ ಸೆರೆಹಿಡಿಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಸಾಕಾನೆಗಳನ್ನು…

10 months ago

ಮೈಸೂರು ದಸರಾ | ಅಧಿಕೃತ ಜಾಲತಾಣ ಅನಾವರಣ

ಮೈಸೂರು : ದಸರಾ ಮಹೋತ್ಸವವನ್ನು ಸೆ.22ರಿಂದ ಅ.2ರವರೆಗೆ ವಿಜೃಂಭಣೆಯಿಂದ ಆಚರಿಸಲು ಸರ್ಕಾರವು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ದಸರಾ ಕುರಿತಾದ ಮಾಹಿತಿಗಳನ್ನು ಸಾರ್ವಜನಿಕರಿಗೆ ಒದಗಿಸುವ ಉದ್ದೇಶಕ್ಕಾಗಿ ದಸರಾ ಕುರಿತ ಅಧಿಕೃತ…

10 months ago

ಮೈಸೂರು | ವಸಂತ ಗಿಳಿಯಾರ್‌ ವಿರುದ್ಧ ದೂರು ದಾಖಲಿಸಿದ ಒಡನಾಡಿ ಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿ

ಮೈಸೂರು : ಸುಳ್ಳು ಆರೋಪ, ಆಧಾರರಹಿತ ಬಾಷಣ, ಧಾರ್ಮಿಕ ಭಾವನೆಗಳನ್ನ ಪ್ರಚೋದಿಸಿ ನನ್ನ ಶಾಂತಿಯುತ ಜೀವ ಭದ್ರತೆಗೆ ಧಕ್ಕೆ ಉಂಟು ಮಾಡಿರುವ ಉಡುಪಿ ಮೂಲದ ವಸಂತ ಗಿಳಿಯಾರ್…

10 months ago

ಕೊಡಗು : ಜಿಲ್ಲೆಯಾದ್ಯಂತ ಓಣಂ ಆಚರಣೆ

ಮಡಿಕೇರಿ : ಕೇರಳ ರಾಜ್ಯದಲ್ಲಿ ನಡೆಯುವ ಓಣಂ ಹಬ್ಬವನ್ನು ಮಲಯಾಳಿ ಬಾಂಧವರು ತಮ್ಮತಮ್ಮ ಮನೆಯ ಮುಂಭಾಗದಲ್ಲಿ ಹೂಗಳಿಂದ ರಂಗೋಲಿ ಹಾಕಿ, ಕುಟುಂಬದ ಸದಸ್ಯರೊಂದಿಗೆ ಸಿಹಿ ಹಂಚಿ ಸಂಭ್ರಮದಿಂದ…

10 months ago

ಜಿಂಕೆ ಬೇಟೆ : ದೂರು ದಾಖಲು

ಹನೂರು: ತೋಟದಲ್ಲಿ ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರ್ಪಡಿಸಿ ಚರ್ಮವನ್ನು ಅಲ್ಲಿಯೇ ಬೀಸಾಡಿ ಹೋಗಿದ್ದ ವ್ಯಕ್ತಿಯೋರ್ವನ ಮೇಲೆ ಕಾವೇರಿ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.…

10 months ago

ಸೆ.13,14 ರಂದು ಗಗನಚುಕ್ಕಿ ಜಲಪಾತೋತ್ಸವ

ಮಂಡ್ಯ : ಜನರ ಕಣ್ಮನ ಸೆಳೆಯುವ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿರುವ ಗಗನಚುಕ್ಕಿ ಜಲಪಾತದ ಉತ್ಸವವನ್ನು ಇದೇ ಸೆಪ್ಟೆಂಬರ್ 13 ಹಾಗೂ 14 ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು…

10 months ago

ಶ್ರೀರಂಗಪಟ್ಟಣ | ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವು

ಶ್ರೀರಂಗಪಟ್ಟಣ : ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾನ್ನಪ್ಪಿರುವ ಘಟನೆ ಶುಕ್ರವಾರ ಜರುಗಿದೆ. ಸ್ಯಾಮ್(‌20) ವೆಂಕಟೇಶ್(‌20) ಸಾವನ್ನಪ್ಪಿರುವ ಯುವಕರು. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ…

10 months ago

ಮ.ಬೆಟ್ಟ | ರಸ್ತೆಯಲ್ಲಿ ಮಧ್ಯ ಹೊತ್ತಿ ಉರಿದ ಕಾರು

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ವಾಪಸ್ ತೆರಳುವಾಗ ಆಕಸ್ಮಿಕವಾಗಿ ಸರ್ಕ್ಯೂಟ್ ನಿಂದ ಕಾರು ಬೆಂಕಿಗೆ ಆಹುತಿಯಾಗಿರುವ ಘಟನೆ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ…

10 months ago