ಜಿಲ್ಲೆಗಳು

ಕಳೆಗಟ್ಟಿದ ದಸರಾ | ಫಿರಂಗಿ ಗಾಡಿಗಳಿಗೆ ಪೂಜೆ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆ ಆವರಣದಲ್ಲಿ ಶುಕ್ರವಾರ ‘ಕುಶಾಲತೋಪು’ ಸಿಡಿಸುವ ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಸಲಾಯಿತು. ನಗರ ಪೊಲೀಸ್ ಆಯುಕ್ತರಾದ ಸೀಮಾ…

10 months ago

ಆಸ್ಪತ್ರೆಗೆ ಬರುವ ಮುನ್ನವೇ ಬಾಲಕಿ ಸಾವು : ಕುಪಿತಗೊಂಡ ಗುಂಪೊಂದು ವೈದ್ಯರ ಮೇಲೆ ಹಲ್ಲೆಗೆ ಯತ್ನ ; ದೂರು ದಾಖಲು

ಮಳವಳ್ಳಿ: ಅನಾರೋಗ್ಯದಿಂದ ಅಸ್ವಸ್ಥತಗೊಂಡಿದ್ದ ಬಾಲಕಿಯೊಬ್ಬಳು ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ಬರುವ ಮುನ್ನವೇ ಸಾವನ್ನಪ್ಪಿದ್ದರಿಂದ ಆಕ್ರೋಶಗೊಂಡ ಬಾಲಕಿಯ ಸಂಬಂಧಿಕರು ಆಸ್ಪತ್ರೆಯ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿ ಆಸ್ಪತ್ರೆ…

10 months ago

ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ ಪತ್ನಿ ; ರಕ್ಷಣೆಗೆ ಬಂದ ಪತಿಯೂ ನೀರುಪಾಲು

ಕೆ.ಆರ್.ಪೇಟೆ: ಎಮ್ಮೆಗೆ ಮೈ ತೊಳೆಯಲು ಹೋಗಿದ್ದ ಹೆಂಡತಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ರಕ್ಷಣೆ ಮಾಡಲು ಹೋದ ಗಂಡನೂ ಸಹ ನೀರಿನಲ್ಲಿ ಮುಳುಗಿ‌ ಮೃತ ಪಟ್ಟಿರುವ ಹೃದಯ…

10 months ago

ದಸರಾ | ಬರಲಿವೆ ಮೈಸೂರಿಗೆ ವಿಶೇಷ ರೈಲು

ಮೈಸೂರು : ನಾಡಹಬ್ಬ ಮೈಸೂರು ದಸರಾ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ದಸರಾ ಹಬ್ಬದ ವೈಭವನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶ ಹಾಗೂ ರಾಜ್ಯದ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಾರೆ.…

10 months ago

ನಂಜನಗೂಡು | ಎರಡು ತಲೆ, ನಾಲ್ಕು ಕಣ್ಣು, ಎರಡು ಬಾಯಿ ಇರುವ ಮೇಕೆ ಮರಿ ಜನನ..!

ನಂಜನಗೂಡು : ಎರಡು ತಲೆ, ನಾಲ್ಕು ಕಣ್ಣು, ಎರಡು ಕಿವಿ ಹಾಗೂ ಎರಡು ಬಾಯಿ ಇರುವ ಮೇಕೆ ಮರಿಯೊಂದು ಜನಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ…

10 months ago

ಚಿರತೆ ದಾಳಿಗೆ ಮೇಕೆ ಬಲಿ

ಹನೂರು : ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು ಸಮೀಪದ ಪಟ್ಟ ಜಮೀನಿನಲ್ಲಿ ಮೇಯುತ್ತಿದ್ದ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕೊಂದಿರುವ ಘಟನೆ ನಡೆದಿದೆ.…

10 months ago

ಮಂಡ್ಯ : ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ರೈತರ ಆಗ್ರಹ

ಮಂಡ್ಯ : ಶ್ರೀರಂಗಪಟ್ಟಣ-ಕುಶಾಲನಗರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ೨೭೫ರ ನಿರ್ಮಾಣದಲ್ಲಿ ರೈತರು, ಜನಸಾಮಾನ್ಯರು ಹಾಗೂ ಪ್ರವಾಸಿಗರ ಹಿತ ಕಡೆಗಣಿಸಿ ಸರ್ವಿಸ್ ರಸ್ತೆಗೆ ಅನುವು ಮಾಡಿಕೊಡದ ಎನ್‌ಎಚ್…

10 months ago

ಓಣಂ ಸಂಭ್ರಮಕ್ಕೆ ಸಜ್ಜುಗೊಂಡ ಕೊಡಗು

ಮಡಿಕೇರಿ : ಕೇರಳ ರಾಜ್ಯ ಮತ್ತು ಕೊಡಗು ಜಿಲ್ಲೆಗೆ ಹಿಂದಿನಿಂದಲೂ ಅವಿನಾವಭಾವ ಸಂಬಂಧವಿದೆ. ಕೇರಳ ರಾಜ್ಯದ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ಓಣಂ ಹಬ್ಬವನ್ನು ಆಚರಿಸಲು ಸಿದ್ಧತೆ ನಡೆದಿದ್ದು,…

10 months ago

ಮೈಸೂರು ದಸರಾ | ಅಭಿಮನ್ಯುವಿಗೆ ಶುರುವಾಯ್ತು 750ಕೆಜಿ ತೂಕದ ಚಿನ್ನದ ಅಂಬಾರಿ ಹೊರುವ ತಾಲೀಮು

ಮೈಸೂರು : ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮಾಡುವ ಗಜಪಡೆಗೆ ಬುಧವಾರ ಸಂಜೆ ಭಾರ ಹೊರುವ ತಾಲೀಮನ್ನು ನಡೆಸಲಾಯಿತು. ಅರಮನೆ ಒಳಗಿನ ಕೋಡಿ ಸೋಮೇಶ್ವರ ದೇವಾಲಯದ…

10 months ago

ದಸರಾ ಮಹೋತ್ಸವ : ಅಪಾಯಕಾರಿ ಮರಗಳ ರೆಂಬೆ, ಕೊಂಬೆ ತೆರವು ಕಾರ್ಯ ಶುರು

ಮೈಸೂರು : ನಾಡಹಬ್ಬ ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸುತ್ತಮುತ್ತಲಿನ ಹಾಗೂ ನಗರದ ಸೌಂದರ್ಯ ವೀಕ್ಷಣೆಗೆ ಅಡೆತಡೆಯಾಗಿದ್ದ ಮರಗಳ ರೆಂಬೆ ಹಾಗೂ ಕೊಂಬೆಗಳ ತೆರವು…

10 months ago