ಜಿಲ್ಲೆಗಳು

ಪಚ್ಚೆದೊಡ್ಡಿ ಹುಲಿ ಹತ್ಯೆ ಪ್ರಕರಣ : ಆರೋಪಿ ಅರಣ್ಯ ಇಲಾಖೆ ಕಸ್ಟಡಿಗೆ

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣದ ಸಂಬಂಧ ಕುಟುಂಬಸ್ಥರೇ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದ ನಾಲ್ಕನೇ ಆರೋಪಿಗೆ ಹೆಚ್ಚಿನ ವಿಚಾರಣೆಗೆ…

1 year ago

ಆನೆ ದಾಳಿಗೆ ಶಾಲೆ ಕಾಂಪೌಂಡ್‌, ಪೈಪ್‌ ನಾಶ

ಹನೂರು : ಕಾಡಾನೆಯೊಂದು ತಡರಾತ್ರಿ ಸರ್ಕಾರಿ ಶಾಲೆಯ ಕಾಂಪೌಂಡ್ ಗೇಟ್, ಕುಡಿಯುವ ನೀರಿನ ಪೈಪ್‌ಗಳನ್ನು ನಾಶ ಮಾಡಿರುವ ಘಟನೆ ಬುಧವಾರ ರಾತ್ರಿ ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿ…

1 year ago

ಸಮರ್ಪಕ ನೀರು ಪೂರೈಕೆಗೆ ಒತ್ತಾಯ ; ತಾಂಡ ನಿವಾಸಿಗಳ ಪ್ರತಿಭಟನೆ

ಹನೂರು : ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡ ಮೇಡು ನಿವಾಸಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.…

1 year ago

ನೀರಿನ ಘಟಕಕ್ಕೆ ಗುದ್ದಿದ ಬೊಲೆರೋ ವಾಹನ : ತಪ್ಪಿದ ಅನಾಹುತ ; ಘಟಕ ಜಖಂ

ನಂಜನಗೂಡು : ಕೋಳಿಗಳನ್ನು ತುಂಬಿಕೊಂಡು ಬರುತ್ತಿದ್ದ ಬೊಲೆರೋ ಪಿಕಪ್ ವಾಹನ ಒಂದು ಶುದ್ಧ ನೀರಿನ ಘಟಕಕ್ಕೆ ಗುದ್ದಿದ್ದು, ಅದೃಷ್ಟವಶಾತ್‌ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ತಾಲೂಕಿನ ಹೆಡತಲೆ…

1 year ago

ಮೈಸೂರು | ಬಾಲಕಿ ಮೇಲೆ ಅತ್ಯಾಚಾರ ಕೊಲೆ ಪ್ರಕರಣ ; ಆರೋಪಿ ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಮೊನ್ನೆ ಮೊನ್ನೆ ತಾನೆ ಮೃತ ರೌಡಿಶೀಟರ್‌ ಸಹಚರನನ್ನು ಹಾಡಹಗಲೇ ಕೊಚ್ಚಿ ಕೊಲೆ ಮಾಡಲಾಗಿತ್ತು. ಇದೀಗ ಈ ಘಟನೆ ಮಾಸುವ ಮುನ್ನವೇ…

1 year ago

ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ದರ್ಶನದ ಸಮಯಗಳು

ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ದರ್ಶನದ ಸಮಯಗಳು ಹೀಗಿವೆ. ದಿನಾಂಕ: 09-10-2025 ಗುರುವಾರ: ಮಧ್ಯಾಹ್ನ 12 ಗಂಟೆ ಸುಮಾರಿಗೆ ಬಾಗಿಲು…

1 year ago

ದರ್ಶನ್ ಕುದುರೆಗಳು ಮಾರಾಟಕ್ಕಿವೆ: ಸೋಷಿಯಲ್‌ ಮೀಡಿಯಾದಲ್ಲಿ ಬೋರ್ಡ್‌ ವಿಡಿಯೋ ವೈರಲ್‌

ಮೈಸೂರು: ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿರುವ ದರ್ಶನ್‌ ಫಾರ್ಮ್‌ ಹೌಸ್‌ನಲ್ಲಿ ಕುದುರೆಗಳು ಮಾರಾಟಕ್ಕಿವೆ ಎಂಬ ಬೋರ್ಡ್‌ ಹಾಕಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಪರಪ್ಪನ ಅಗ್ರಹಾರ…

1 year ago

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಓಪನ್‌

ಹಾಸನ: ಹಾಸನದ ಅಧಿದೇವತೆ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಓಪನ್‌ ಆಗಿದ್ದು, ನಾಳೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಐತಿಹಾಸಿಕ ಹಾಸನಾಂಬೆ ದೇವಾಲಯದ ಗರ್ಭಗುಡಿ…

1 year ago

ಮಡಿಕೇರಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ: ವಿದ್ಯಾರ್ಥಿ ಸಜೀವ ದಹನ

ಕೊಡಗು: ಮಡಿಕೇರಿಯ ವಸತಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಸಜೀವವಾಗಿ ದಹನಗೊಂಡಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕಾಟಗೇರಿ ಗ್ರಾಮದ ಹರಿಮಂದಿರ…

1 year ago

ಚಾ.ನಗರ | ಕರ್ತವ್ಯ ಲೋಪ ; ಪಿಡಿಒ, ಕಾರ್ಯದರ್ಶಿ ಅಮಾನತು

ಚಾಮರಾಜನಗರ : ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ತಾಲ್ಲೂಕಿನ ವೆಂಕಟಯ್ಯನಛತ್ರ ಗ್ರಾಮ ಪಂಚಾಯಿತಿ ಪಿಡಿಒ ಆರ್. ಮಹೇಶ್ ಮತ್ತು ಇದೇ ಪಂಚಾಯಿತಿಯಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯ ನಿರ್ವಹಿಸಿ…

1 year ago