ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ ಡಾಲಿ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ…
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೆ.ಆರ್.ಎಸ್ ಗ್ರಾಮದ…
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಮಡಿಕೇರಿ ತಾಲ್ಲೂಕಿನ ಎಂ.…
ಎಚ್.ಡಿ.ಕೋಟೆ: ಕೇರಳ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ…
ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ ಹಾಗೂ ಆಧಾರ ರಹಿತ ಆರೋಪ ಮಾಡುವ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಇಂದು ಜಲಾಶಯಕ್ಕೆ…
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ‘ಪುರುಷರ ಆಯೋಗ’ ರಚಿಸಬೇಕು ಎಂದು ವಿಧಾನಪರಿಷತ್…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ ಇಂದು 1470 ಕ್ಯೂಸೆಕ್ಸ್ ಒಳಹರಿವು ಬರುತ್ತಿದ್ದು,…
ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ ಮುಂಜಾನೆ ಗೂಡ್ಸ್ ವಾಹನದ ಚಾಲಕನ ಮೇಲೆ…
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ ಚಿಕ್ಕಯ್ಯನಛತ್ರ ಹೋಬಳಿ ಕೇಂದ್ರದ ಜಯಪ್ರಕಾಶ್ ಎಂಬ…