ಜಿಲ್ಲೆಗಳು

ನಾಗಮಂಗಲ | ಪೊಲೀಸರಿಂದ ಪಥಸಂಚಲನ

ನಾಗಮಂಗಲ : ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಜನರಲ್ಲಿ ಯಾವುದೇ ಭಯ, ಆತಂಕಗಳು ಮನೆ…

1 year ago

ಮೋದಿ-ಕ್ಸಿ ಜಿನ್‌ಪಿಂಗ್‌ ಭೇಟಿ : ಮೋದಿ ನಡೆ ಖಂಡಿಸಿದ ಸಚಿವ ಸಂತೋಷ್‌ ಲಾಡ್‌

ಮೈಸೂರು : ಚೀನಾ ವಸ್ತುಗಳನ್ನು ಬಾಯ್ಕಾಟ್‌ ಮಾಡ್ತೀವಿ ಅನ್ನೋರು ಇದೀಗ ಚೀನಾಕ್ಕೆ ಹೋಗಿ ಶೇಕ್‌ ಹ್ಯಾಂಡ್‌ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿಯನ್ನು ಸಚಿವ ಸಂತೋಷ್‌ ಲಾಡ್‌ ಟೀಕಿಸಿದ್ದಾರೆ.…

1 year ago

ಎಲ್ಲರ ಅಭಿವೃದ್ಧಿಯಷ್ಟೆ ನಮ್ಮ ಗುರಿ : ಸಿ.ಎಂ. ಸಿದ್ದರಾಮಯ್ಯ

ಮೈಸೂರು : ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ…

1 year ago

ಒಣಗಾಂಜಾ ಮಾರಾಟ : ಓರ್ವ ಬಂಧನ

ಎಚ್.ಡಿ.ಕೋಟೆ : ಪಟ್ಟಣದ ಗದ್ದಿಗೆ ಸರ್ಕಲ್ ಬಳಿ ಅಕ್ರಮವಾಗಿ ಒಣಗಾಂಜಾ ಸೊಪ್ಪು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ವ್ಯಕ್ತಿಯನ್ನು ಕೋಟೆ ಪೊಲೀಸರು ಬಂಧಿಸಿ, ಗಾಂಜಾ ಸೊಪ್ಪು ಮತ್ತು…

1 year ago

ಚಿರತೆ ಕಳೇಬರ ಪತ್ತೆ

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಕಣಗಾಲ್ ಗ್ರಾಮದ ಸರ್ಕಾರಿ ಮಂಟಿ ಗುಡ್ಡದ ಮೇಲೆ ಕಲ್ಲು ಬಂಡೆಯೊಳಗೆ ಚಿರತೆಯೊಂದರ ಕಳೇಬರ ಪತ್ತೆಯಾಗಿದೆ. ಸಾರ್ವಜನಿಕರು ನೀಡಿದ ಖಚಿತ ಮಾಹಿತಿ ಮೇರೆಗೆ…

1 year ago

ಕೃಷಿ ಹೊಂಡದಲ್ಲಿ ಮಹಿಳೆ, ಯುವಕನ ಶವ ಪತ್ತೆ

ಹನೂರು : ಕೃಷಿ ಹೊಂಡದಲ್ಲಿ ಮಹಿಳೆ ಹಾಗೂ ಯುವಕನ ಶವ ಪತ್ತೆಯಾಗಿರುವ ಘಟನೆ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಒಡೆಯರಪಾಳ್ಯ ಸಮೀಪದ ಗುಳ್ಯದಬಯಲು ಗ್ರಾಮದಲ್ಲಿ ನಡೆದಿದೆ. ಹನೂರು…

1 year ago

ವಸ್ತುಪ್ರದರ್ಶನ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಭಾನುವಾರ ಬೆಳಿಗ್ಗೆ ವಸ್ತು ಪ್ರದರ್ಶನ ಆವರಣದ ಅಧ್ಯಕ್ಷರ ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ವಸ್ತು ಪ್ರದರ್ಶನ ವೀಕ್ಷಿಸಿ, ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ನಡೆಯುತ್ತಿವೆ ಎಂದು…

1 year ago

ಎಚ್‌.ಡಿ ಕುಮಾರಸ್ವಾಮಿ ಜಿಲ್ಲೆಗೆ ಅನುದಾನ ತರಲಿ : ಸಚಿವ ಚಲುವರಾಯಸ್ವಾಮಿ

ಮಂಡ್ಯ : ಸಂಸದ ಎಚ್‌.ಡಿ ಕುಮಾರಸ್ವಾಮಿ ಅವರು ಕೇಂದ್ರ ಕೈಗಾರಿಕಾ ಮಂತ್ರಿಯಾಗಿರುವುದರಿಂದ ರಾಷ್ಟ್ರದ ಕೈಗಾರಿಕಾ ಸಂಸ್ಥೆಗಳಿಂದ ಅವರಿಗೆ ಸಿ.ಆರ್.ಎಸ್ ಅನುದಾನ ಬರುತ್ತದೆ. ಅದನ್ನಲ್ಲೆ ಬಳಸಿಕೊಂಡು ಜಿಲ್ಲೆಯನ್ನು ಅಭಿವೃದ್ಧಿ…

1 year ago

ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ : ಪೊಲೀಸರಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವುದು ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿದೆ. ಆದ್ದರಿಂದಲೇ ನಾಗಮಂಗಲದ ಮಸೀದಿ ಮುಂದೆ ಸಾಗುವ ಕೆಲವು ಗಣಪತಿ ವಿಗ್ರಹಗಳ…

1 year ago

ಮಂಡ್ಯ | ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಮಂಡ್ಯ : ಜಿಲ್ಲೆಯ ಡಿಸಿಸಿ ಬ್ಯಾಂಕ್ ನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿಯವರು ಕಾಂಗ್ರೆಸ್…

1 year ago