ಜಿಲ್ಲೆಗಳು

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಹಾಗೂ ಮಂಡ್ಯದ…

4 weeks ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಮಳವಳ್ಳಿಯಲ್ಲಿ…

4 weeks ago

ಹಾಸನ| ಆಟವಾಡುತ್ತಾ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ಸಾವು

ಹಾಸನ: ಸೈಕಲ್‌ನಲ್ಲಿ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹಾಸನದ ಅಣಚಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಎಡನ್‌ ಸ್ಟೀವ್‌ ಎಂಬಾತನೇ…

4 weeks ago

ಹಾಸನ | ವಿದ್ಯುತ್‌ ಶಾಕ್‌ಗೆ ಕಂಬದಿಂದ ಬಿದ್ದ ಕಾರ್ಮಿಕರು: ಓರ್ವ ಸಾವು

ಹಾಸನ: ಕಂಬ ಏರಿ ವಿದ್ಯುತ್‌ ತಂತಿ ದುರಸ್ತಿ ಮಾಡುವಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್‌ ಕಾಲೋನಿಯಲ್ಲಿ ನಡೆದಿದೆ. ಇದನ್ನು ಓದಿ: ಮಳವಳ್ಳಿ |…

4 weeks ago

ಕೊಡಗು: ಚಟ್ಟಳ್ಳಿ ಕಾಫಿ ತೋಟದಲ್ಲಿ ಹುಲಿ ಸಾವು

ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಕೆಚ್ಚೆಟ್ಟರ ಎಸ್ಟೇಟ್‌ ಕಾಫಿ ತೋಟದಲ್ಲಿ ಹುಲಿಯೊಂದು ಸಾವನ್ನಪ್ಪಿದೆ. ಕಳೆದ ಕೆಲ ದಿನಗಳ ಹಿಂದೆ ಈ ಭಾಗದಲ್ಲಿ ಹುಲಿಯ ಚಲನವಲನದ ಬಗ್ಗೆ…

4 weeks ago

ನಂಜನಗೂಡಿನಲ್ಲಿ ಮುಂದುವರಿದ ಕಳ್ಳರ ಹಾವಳಿ: ಶಿಕ್ಷಕ ದಂಪತಿ ಮನೆಯಲ್ಲಿ ಕಳ್ಳತನ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಸೂರ್ಯೋದಯ ನಗರ ಬಡಾವಣೆಯಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಮುಸುಕುಧಾರಿ ವ್ಯಕ್ತಿಗಳಿಂದ ಈ ಕೃತ್ಯ ನಡೆದಿದ್ದು, ದೇವರಾಯಶೆಟ್ಟಿ…

4 weeks ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು : ಸಂಸದ ಯದುವೀರ್‌

ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು. ಮೈಸೂರಿನ ಹೆಗ್ಗುರುತು ಪಾರಂಪರಿಕತೆಯನ್ನು ಉಳಿಸಿಕೊಂಡು ಅಭಿವೃದ್ಧಿ…

4 weeks ago

ಅಕ್ರಮ ಗಾಂಜಾ ಮಾರಾಟ : ಮಹಿಳೆ ಪೊಲೀಸ್ ವಶಕ್ಕೆ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಿವಾಸಿ…

4 weeks ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ ಸೋಸಲೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಶನಿವಾರ…

4 weeks ago

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು ಹಾಕಿದೆ. ಇಂದು ಸಂಜೆ 5‌ಗಂಟೆ ಸಮಯದಲ್ಲಿ…

4 weeks ago