ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದ ಬಸ್‌ವೊಂದು ಬ್ರೇಕ್ ವಿಫಲಗೊಂಡು ಅರಣ್ಯ ಪ್ರದೇಶಕ್ಕೆ ನುಗ್ಗಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನೀಲಕಂಠನಗರ ಅನೈತಿಕ ಚಟುವಟಿಕೆಗಳ ತಾಣವಾಗಿದ್ದು, ಜನತೆ ಬೇಸತ್ತು ಹೋಗಿದ್ದಾರೆ. ನಂಜನಗೂಡು ಪಟ್ಟಣದ ನೀಲಕಂಠನಗರದಲ್ಲಿ ರಾತ್ರಿಯಾದರೆ ಸಾಕು ಪುಂಡ ಪೋಕರಿಗಳು ಬೀಡಿ ಸೇದುತ್ತಾ,…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕಳೆದ ಕೆಲ ದಿನಗಳಿಂದ…
ಕಿಕ್ಕೇರಿ: ನಿಂತಿದ್ದ ಕಾರಿಗೆ ಆಟೋವೊಂದು ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಗೆ ಗಂಭೀರ ಗಾಯಗಳಾಗಿರುವ ಘಟನೆ ಕಿಕ್ಕೇರಿ ಸಮೀಪದ ಮಂಡಲಿಕನಹಳ್ಳಿ ಸಮೀಪ ನಡೆದಿದೆ. ಆಟೋದಲ್ಲಿದ್ದ ವೃದ್ಧೆಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು,…
ಕೊಳ್ಳೇಗಾಲ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದ, ಜಲಾಶಯದಿಂದ ಅಪಾರ ಪ್ರಮಾಣದ…
ಕೊಳ್ಳೇಗಾಲ: ಅಕ್ರಮ ಮದ್ಯ ಮಾರಾಟ ಮಾರಾಟ ಮಾಡುತ್ತಿದ್ದ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ 71 ಪೌಚ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಕೊಳ್ಳೇಗಾಲದ ಪಾಳ್ಯ ಗ್ರಾಮದಲ್ಲಿ ಅಕ್ರಮ ಮದ್ಯ…
ಕೊಡಗು: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ನಾಳೆಯೂ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ…
ಮೈಸೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಿರುವ ಕಾಂಗ್ರೆಸ್ ಹೈಕಮಾಂಡ್ ನಡೆ ಖಂಡಿಸಿ ಕರ್ನಾಟಕ ರಾಜ್ಯ ನಾಯಕರ ಯುವಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ…
ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 95 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಪ್ರಾಧಿಕಾರ ರಂಗಮಂದಿರದಲ್ಲಿ ಇಂದು ಬೆಳಿಗ್ಗೆ…
ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಜಲಾಶಯ ಎರಡನೇ ಬಾರಿಗೆ ಭರ್ತಿಯಾಗಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ…