ಎಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಮತ್ತು ನುಗು ಜಲಾಶಯಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ರೆಸಾರ್ಟ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಲಾಗಿದೆ…
ಮೈಸೂರು: ಕಾನೂನಾತ್ಮಕವಾಗಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಬೇಕೇ ಹೊರತು ವಿಳಂಬ ಮಾಡಬಾರದು. ನಿಯಮದ ಪ್ರಕಾರವಾಗಿ ನಡೆದುಕೊಳ್ಳಬೇಕಾದ ಸಂದರ್ಭದಲ್ಲೂ ಮುಂದೂಡುವುದು ಸರಿಯಲ್ಲ ಎಂದು ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಕಿವಿಮಾತು…
ಮೈಸೂರು : ಮೈಸೂರು ನಗರದಲ್ಲಿ ಮಾದಕ ದ್ರವ್ಯ ಪ್ರಕರಣ ಪತ್ತೆಯಾಗಿರುವುದರಿಂದ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಮಾದಕ ದ್ರವ್ಯ…
ಮಡಿಕೇರಿ : ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಬಿರುಕು ಬಿಟ್ಟಿರುವ ತಡೆಗೋಡೆಯನ್ನು ಶಾಸಕ ಡಾ.ಮಂಥರ್‌ಗೌಡ ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು. ಬಿರುಕು ಬಿಟ್ಟಿರುವ ತಡೆಗೋಡೆ…
ಮಂಡ್ಯ : ಕೆ.ಆರ್.ಎಸ್ ಜಲಾಶಯ ಭರ್ತಿಯಾಗಿದ್ದು, ಜಿಲ್ಲೆಯ ಕೊನೆಯ ಭಾಗದ ಕೆರೆಗಳಿಗೆ ನೀರು ತುಂಬಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅಧಿಕಾರಿಗಳಿಗೆ…
ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿರುವ ಕುರಿತು ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 5 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಬರುವ ಎಲ್ಲಾ ಆನೆಗಳು ಆರೋಗ್ಯವಾಗಿವೆ ಎಂದು ಡಿಸಿಎಫ್ ಡಾ.ಪ್ರಭುಗೌಡ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಆಗಸ್ಟ್…
ಅಣ್ಣೂರು ಸತೀಶ್ ಭಾರತೀನಗರ: ಸಾಕಷ್ಟು ಜನರು ಪಾರಿವಾಳವನ್ನು ಸಾಕುತ್ತಾರೆ. ಅದರಲ್ಲಿ ಕೆಲವರು ರೇಸ್‌ಗಾಗಿ ಪಾರಿವಾಳವನ್ನು ಸಾಕುವವರಿದ್ದಾರೆ. ಹಲವೆಡೆ ಈ ಪಾರಿವಾಳ ರೇಸ್ ದೊಡ್ಡ ಕ್ರೇಜ್ ಆಗಿದೆ. ರೇಸ್‌ಗಾಗಿಯೇ…
ಮಡಿಕೇರಿ: ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
ಮಂಡ್ಯ: ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಆತ್ಮಹತ್ಯೆಯನ್ನು ನಿಲ್ಲಿಸಬೇಕು ಅಂದುಕೊಂಡಿದ್ದೇವೆ. ಅದಕ್ಕಾಗಿಯೇ ನಾವು ಐದು ಗ್ಯಾರಂಟಿಯನ್ನು ಕೊಟ್ಟಿದ್ದೇವೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು…