ಜಿಲ್ಲೆಗಳು

ಹನೂರು | 50 ಹಾಸಿಗೆಗಳ ಆಸ್ಪತೆ ನಿರ್ಮಾಣಕ್ಕೆ ಅನುಮೋದನೆ

ಹನೂರು : ಪಟ್ಟಣದ ಕೇಂದ್ರ ಸ್ಥಾನದಲ್ಲಿ ೨೦ ಕೋಟಿ ರೂ. ವೆಚ್ಚದಲ್ಲಿ ೫೦ ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಲು ಸರ್ಕಾರ ಅನುಮೋದನೆ ನೀಡಿದ್ದು, ಮುಂದಿನ ಮೂರು ತಿಂಗಳಲ್ಲಿ…

1 year ago

ಬುದ್ಧ ಗಯಾ ಭೌದ್ಧರ ಆಡಳಿತಕ್ಕೆ ಒಳಪಡಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು : ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಸಂಪೂರ್ಣ ಬೌದ್ಧರ ಆಡಳಿತಕ್ಕೆ ಒಳಪಡಿಸಲು ಒತ್ತಾಯಿಸಿ ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ ಸಮಿತಿ ವತಿಯಿಂದ ಪ್ರತಿಭಟನೆ…

1 year ago

ಮೈಸೂರು: ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ

ಮೈಸೂರು: ಜಮೀನಿನಲ್ಲಿ ಶುಂಠಿ ಬೆಳೆ ಕೈಕೊಟ್ಟ ಪರಿಣಾಮ ವಿಷದ ಮಾತ್ರೆ ಸೇವಿಸಿ ಅನ್ನದಾತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ತಾಲ್ಲೂಕಿನ ಧನಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು…

1 year ago

ಮಂಡ್ಯ: ಇಬ್ಬರು ಬಾಲಕಿಯರ ಮೇಲೆ ಬೀದಿ ನಾಯಿ ದಾಳಿ

ಮಂಡ್ಯ: ಇಬ್ಬರು ಬಾಲಕಿಯರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಕಾವ್ಯ ಹಾಗೂ ಕೀರ್ತನಾ ಎಂಬ ಬಾಲಕಿಯರ ಮೇಲೆ…

1 year ago

ಮಂಡ್ಯ: ಚಿರತೆ ರೀತಿಯ ಅಪರೂಪದ ಬೆಕ್ಕಿನ ಮರಿ ಪತ್ತೆ

ಮದ್ದೂರು: ಜಮೀನಿನಲ್ಲಿ ಕಬ್ಬು ಕಟಾವು ಮಾಡುವ ವೇಳೆ ಚಿರತೆ ರೀತಿಯ ಅಪರೂಪದ ಬೆಕ್ಕಿನ ಮರಿಯೊಂದು ಪತ್ತೆಯಾಗಿದೆ. ಮದ್ದೂರು ತಾಲ್ಲೂಕಿನ ವಳಗೆರೆಹಳ್ಳಿಯ ಬಾಬು ಎಂಬುವವರ ಜಮೀನಿನಲ್ಲಿ ಅಪರೂಪದ ಬೆಕ್ಕಿನ…

1 year ago

ಚಾ.ನಗರ: ಮಂಟೇಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನೇ ಎಗರಿಸಿದ ಖದೀಮರು

ಚಾಮರಾಜನಗರ: ನಗರದ ಸಂತೆಮರಹಳ್ಳಿ ರಸ್ತೆಯಲ್ಲಿರುವ ಉಪ್ಪಾರ ಬಡಾವಣೆಯ ಶ್ರೀ ಮಂಟೇಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಖದೀಮರು ಹೊತ್ತೊಯ್ದಿರುವ ಘಟನೆ ನಡೆದಿದೆ. ದೇವಾಲಯದ ಬಾಗಿಲು ಬೀಗ ಮುರಿದು ಒಳ…

1 year ago

ವರುಣ ನಾಲೆಯಲ್ಲಿ ಈಜಲು ಹೋದ ವಿದ್ಯಾರ್ಥಿ ನಾಪತ್ತೆ

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರ ಗ್ರಾಮದ ಬಳಿಯ ಹುಲಿಕೆರೆ ಗ್ರಾಮದ ಬಳಿ ಇರುವ ವರುಣ ನಾಲೆಯಲ್ಲಿ ಈಜಲು ಹೋದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮೈಸೂರಿನ…

1 year ago

ಮಂಡ್ಯ| ಮೊಟ್ಟೆ ಕೊಟ್ಟಿದ್ದಕ್ಕೆ ಶಾಲೆ ತೊರೆದ ಮಕ್ಕಳು

ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆಯಿಂದಾಗಿ 70ಕ್ಕೂ ಹೆಚ್ಚು ಮಕ್ಕಳು ಶಾಲೆಯನ್ನೇ ತೊರೆದಿರುವ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಶಾಲೆಯಲ್ಲಿ ಮೊಟೆ…

1 year ago

ಇಂದು ವಿಶ್ವ ಆನೆ ದಿನಾಚರಣೆ: ಆನೆಗಳ ಸಂಖ್ಯೆಯಲ್ಲಿ ರಾಜ್ಯದಲ್ಲೇ ನಂಬರ್.‌1 ಸ್ಥಾನ ಪಡೆದ ಚಾಮರಾಜನಗರ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹುಲಿಗಳಲ್ಲಿ ಅಷ್ಟೇ ಅಲ್ಲ, ಆನೆಗಳ ಸಂಖ್ಯೆಯಲ್ಲೂ ಕೂಡ ರಾಜ್ಯದಲ್ಲಿಯೇ ನಂಬರ್.‌1 ಸ್ಥಾನ ಪಡೆದಿದೆ. ರಾಜ್ಯದಲ್ಲಿ ಅತಿಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ಜಿಲ್ಲೆ ಚಾಮರಾಜನಗರ.…

1 year ago

ಬಂಡೀಪುರದಲ್ಲಿ ಆನೆ ಜೊತೆ ಫೋಟೋ ತೆಗೆದುಕೊಳ್ಳಲು ಹೋದ ವ್ಯಕ್ತಿಗೆ ದಂಡ

ಚಾಮರಾಜನಗರ: ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಲು ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದ ವ್ಯಕ್ತಿಗೆ ಅರಣ್ಯ ಇಲಾಖೆ ದಂಡ ವಿಧಿಸಿ, ವನ್ಯಜೀವಿಗಳಿಗೆ ತೊಂದರೆ ಕೊಡದಂತೆ ಮುಚ್ಚಳಿಕೆ ಬರೆಸಿಕೊಂಡಿದೆ. ನಂಜನಗೂಡಿನ ಬಸವರಾಜು…

1 year ago