ಜಿಲ್ಲೆಗಳು

ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ: ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ…

1 year ago

ನಂಜನಗೂಡಿನಲ್ಲಿ ತುಂಬಿ ಹರಿಯುತ್ತಿರುವ ಕಪಿಲಾ ನದಿ: ಭಕ್ತರಿಗೆ ಎಚ್ಚರಿಕೆಯ ಸಂದೇಶ

ನಂಜನಗೂಡು: ಎಚ್‌.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ತುಂಬಿ ಹರಿಯುತ್ತಿದೆ. ಕೇರಳದ ವಯನಾಡು ಭಾಗದಲ್ಲಿ…

1 year ago

ರಾತ್ರೋರಾತ್ರಿ ತಾರಕ ಜಲಾಶಯದಿಂದ ನೀರು ಬಿಡುಗಡೆ: ಸೇತುವೆ ಸಂಪೂರ್ಣ ಮುಳುಗಡೆ

ಎಚ್.ಡಿ.ಕೋಟೆ: ತಾಲ್ಲೂಕಿನ ತಾರಕ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ನೆರೆ ಭೀತಿಯಲ್ಲಿದ್ದಾರೆ. ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ…

1 year ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡು ಬಂದಿದ್ದು, ಜಲಾಶಯದಿಂದ…

1 year ago

ಮೈಸೂರು | ಮಾದಕ ವಸ್ತು ಎಂಡಿಎಂಎ ತಯಾರಿಕಾ ಘಟಕ ಜಾಲ ಪತ್ತೆ ಹಚ್ಚಿದ ಪೊಲೀಸರು

ಮೈಸೂರು : ನಗರದ ಹೊರವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಎಂಡಿಎಂಎ ತಯಾರಿಕಾ ಘಟಕಕ್ಕೆ ಮಹಾರಾಷ್ಟ್ರ ಪೊಲೀಸರು ಶನಿವಾರ ರಾತ್ರಿ ದಾಳಿ ನಡೆಸಿ, ಎಂಡಿಎಂಎ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ‘ಆರೋಪಿಯೊಬ್ಬ ನೀಡಿದ…

1 year ago

ಗುಡ್ಡ ಕುಸಿತ : ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್‌

ಚಿಕ್ಕಮಗಳೂರು : ಭಾರೀ ಮಳೆಯಿಂದಾಗಿ  ಶೃಂಗೇರಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಮೇಲೆ ಗುಡ್ಡ ಕುಸಿದಿದೆ. ರಸ್ತೆಗೆ ಅಡ್ಡಲಾಗಿ ಮಣ್ಣು ಬಿದ್ದ ಪರಿಣಾಮ ವಾಹನ ಸಂಚಾರವನ್ನು ಸಂಪೂರ್ಣವಾಗಿ…

1 year ago

ಶಾಲೆಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿ.ಪಂ. ಸಿಇಓ

ಮಂಡ್ಯ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್. ಅವರು ಮಂಡ್ಯ ತಾಲ್ಲೂಕಿನ ದುದ್ದ ಹೋಬಳಿಯ ಚಂದಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ…

1 year ago

ಗ್ರಾ.ಪಂ ಕಚೇರಿಗಳನ್ನು ಮಹಿಳಾ ಮತ್ತು ಮಕ್ಕಳ ಸ್ನೇಹಿಯಾಗಿಸಿ : ಜಿ.ಪಂ. ಸಿಇಓ ಸಲಹೆ

ಮಂಡ್ಯ : ಗ್ರಾಮ ಪಂಚಾಯತ್ ಯೋಜನೆ ಹಾಗೂ ಕಾರ್ಯಕ್ರಮಗಳು ಮಹಿಳಾ ಮತ್ತು ಮಕ್ಕಳ ಸ್ನೇಹಿಯಾಗಿರಬೇಕು, ಗ್ರಾ.ಪಂ. ಆಡಳಿತದಲ್ಲಿ ಮಹಿಳೆಯರು ಹೆಚ್ಚಾಗಿ ತೊಡಗಿಕೊಳ್ಳಬೇಕು, ಜೊತೆಗೆ ಮಕ್ಕಳ ಬೆಳವಣಿಗೆಗೆ ಪೂರಕವಾಗಿರಬೇಕು…

1 year ago

ಡೇರಿಯಲ್ಲಿ ಅವ್ಯವಹಾರ ಖಂಡಿಸಿ ರೈತರ ಪ್ರತಿಭಟನೆ

ಮಲ್ಕುಂಡಿ : ನಂಜನಗೂಡು ತಾಲ್ಲೂಕಿನ ತರಗನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಾಮೂಹಿಕ ನಾಯಕತ್ವ ಹಸಿರು ಸೇನೆಯ ರೈತ ಸಂಘದ…

1 year ago

ಒಕ್ಕಲಿಗರು ಉದ್ಯಮಶೀಲತೆ ರೂಢಿಸಿಕೊಳ್ಳಬೇಕು: ನಿಶ್ಚಲಾನಂದನಾಥ

ಪಿರಿಯಾಪಟ್ಟಣ : ಅವಕಾಶಗಳನ್ನು ಸೃಷ್ಟಿಸಿಕೊಂಡು ಸಮಾಜಕ್ಕೆ, ನಾಡಿಗೆ ತನ್ನದೇ ಆದ ಕೊಡುಗೆಗಳನ್ನು ನೀಡಲು ಒಕ್ಕಲಿಗ ಸಮುದಾಯ ಹೆಚ್ಚು ಗಮನಹರಿಸಬೇಕೆಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಪೀಠಾಧಿಪತಿಗಳಾದ ಡಾ.ನಿಶ್ಚಲಾನಂದನಾಥ…

1 year ago