ಮಂಡ್ಯ : ಉದ್ಯೋಗ ಹುಡುಕುತ್ತಿರುವ ಯುವ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಯನ್ನು ಅಳವಡಿಸಿಕೊಂಡು ತಾವೇ ಖುದ್ದು ಉದ್ಯೋಗ ಸೃಷ್ಟಿಸಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ…
ಚಾಮರಾಜನಗರ: ತಾಲ್ಲೂಕಿನ ಕಾಳನಹುಂಡಿ ಗ್ರಾಮಕ್ಕೆ ಹೆಚ್ಚುವರಿ ಸಾರಿಗೆ ಬಸ್‌ಗಳನ್ನು ಓಡಿಸುವಂತೆ ಆಗ್ರಹಿಸಿ ಗ್ರಾಮದ ಸಂಚಾರ ಮಾರ್ಗದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ಮಾಡಿದರು. ಚಾಮರಾಜನಗರದಿಂದ ಕಲ್ಪುರ ಮಾರ್ಗವಾಗಿ…
ಮಂಡ್ಯ : ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದ ಪತಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ…
ನಾಪೋಕ್ಲು : ರೆಸಾರ್ಟ್ ಒಂದರ ಪಕ್ಕದಲ್ಲಿದ್ದ ಶೌಚಾಲಯದ ಸೆಫ್ಟಿಕ್ ಟ್ಯಾಂಕಿಗೆ ಕಾಡಾನೆಯೊಂದು ಬಿದ್ದ ಘಟನೆ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡ ಗ್ರಾಮದಲ್ಲಿ ನಡೆದಿದೆ. ನರಿಯಂದಡ ಗ್ರಾಮ…
ನಾಪೋಕ್ಲು : ಸಮೀಪದ ನೆಲಜಿ ಗ್ರಾಮದ ಗದ್ದೆಯಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಮೂರ್ನಾಡಿನ ಉರಗತಜ್ಞ ಸ್ನೇಕ್ ಪ್ರಜ್ವಲ್ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಲ್ಲಮಾವಟಿ ಗ್ರಾಮ…
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಜು.25 ರಿಂದ 27 ರವರೆಗೆ ಆನ್‌ಲೈನ್ ಸೇವೆಗಳು ಅಲಭ್ಯವಾಗಿರುತ್ತವೆ ಎಂದು…
ಮೈಸೂರು : ಇಂದಿನಿಂದ ಜು. 26 ರವರೆಗೆ ಅರಮನೆ ಚಿತ್ರಕಲಾವಿದ ಎಸ್.ಆರ್.ಅಯ್ಯಂಗಾರ್ ರಚಿಸಿರುವ ಚಿತ್ರಕಲೆಗಳನ್ನು ಒಡೆಯರ್ ಸೆಂಟರ್ ಫಾರ್ ಆರ್ಕಿಟೆಕ್ಚರ್‌ನಲ್ಲಿ ಪ್ರದರ್ಶನಕ್ಕಿಡಲಾಗಿದೆ. ಖ್ಯಾತ ಗಂಜೀಫಾ ಚಿತ್ರಕಲಾವಿದ ಗಂಜೀಫಾ…
ಮೈಸೂರು : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಮೀನಾಮೇಷ ಎಣಿಸುತ್ತಿರುವ ಸರ್ಕಾರದ ವಿಳಂಬ ನೀತಿ ಖಂಡಿಸಿ, ಆ.1 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲ್ಲೂಕುಗಳಲ್ಲಿ ಬೃಹತ್…
ಮೈಸೂರು : ಬೀದಿ ಬದಿಯ ಸಣ್ಣಪುಟ್ಟ ಗೂಡಂಗಡಿಗಳವರಿಗೂ ಜಿಎಸ್‌ಟಿ ಪಾವತಿಸುವಂತೆ ನೋಟಿಸ್ ನೀಡುತ್ತಿರುವುದನ್ನು ಖಂಡಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ…
ಮೈಸೂರು: ತಾಲ್ಲೂಕಿನ ಸೋಮೇಶ್ವರಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕಳೆದ 2009ರಲ್ಲಿ ಪಾಠ ಪ್ರವಚನ ಮಾಡಿದ್ದ ಶಿಕ್ಷಕರಾದ ಶಿವಕುಮಾರ್, ದೇವರಾಜು, ಕೃಷ್ಣಮೂರ್ತಿ,…