ಮದ್ದೂರು : ನವಲಗುಂದ, ನರಗುಂದದಲ್ಲಿ ರೈತರು ಗುಂಡಿಗೆ ಬಲಿಯಾದರು. ಆ ದಿನಕ್ಕೆ 45 ವರ್ಷಗಳಾಗಿದ್ದು, ಅದರ ಅಂಗವಾಗಿ ರೈತ ಹುತಾತ್ಮ ದಿನಾಚರಣೆಯನ್ನಾಗಿ ಪ್ರತಿ ವರ್ಷ ಆಚರಿಸುತ್ತಿದ್ದೇವೆ ಎಂದು…
ಮೈಸೂರು: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದ ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರಿನ ದುರಂತದ ಸ್ಥಳವನ್ನು ಅಧಿಕಾರಿಗಳು ಪರಿಶೀಲಿಸಿದರು. ಗುಂಗ್ರಾಲ್ ಛತ್ರ ಗ್ರಾಮ ಸಮೀಪದ ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರಿನ ಪ್ರದೇಶದಲ್ಲಿ…
ಮಡಿಕೇರಿ: ತುಂಬಿ ಹರಿಯುತ್ತಿದ್ದ ಸೇತುವೆಯಲ್ಲಿ ಬೈಕ್ ದಾಟಿಸುವ ವೇಳೆ ನೀರಿನ ರಬಸಕ್ಕೆ ಜೆಸಿಬಿ ಆಪರೇಟರ್ ಕೊಚ್ಚಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ೩ ದಿನಗಳಿಂದ ನಡೆಯುತ್ತಿದ್ದ ಶೋಧ…
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆರೆ, ಕಟ್ಟೆಗಳನ್ನು ತುಂಬಿಸಲು ಆದ್ಯತೆ ನೀಡಿ. ಇದರಿಂದ ಮುಂದಿನ ದಿನಗಳಲ್ಲಿ ರೈತರಿಗೆ ಉಪಯುಕ್ತವಾಗಲಿದೆ ಎಂದು ಕೃಷಿ ಹಾಗೂ…
ಮಂಡ್ಯ : ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲ್ಪಟ್ಟಿರುವ 86 ಜನ ಜೀತ ವಿಮುಕ್ತರಿಗೆ ಸರ್ಕಾರದ ಮಹತ್ವದ 13 ವಿವಿಧ ಗುರುತಿನ ಚೀಟಿ ಅಥವಾ ದಾಖಲೆಗಳನ್ನು…
ಮಂಡ್ಯ : ಬದುಕಲ್ಲಿ ಹಣ, ಅಂತಸ್ತು ಮತ್ತು ಅಧಿಕಾರವಿದ್ದು, ಆರೋಗ್ಯವಿಲ್ಲವಾದರೆ ಬದುಕೆ ವ್ಯರ್ಥ. ಆರೋಗ್ಯವೇ ಜೀವನದ ದೊಡ್ಡ ಆಸ್ತಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ…
ಮಡಿಕೇರಿ: ಪ್ರವಾಸಿಗರ ಹಾಟ್‌ಸ್ಪಾಟ್ ಕೊಡಗು ಜಿಲ್ಲೆಯಲ್ಲಿ ರಿವರ್ ರ‍್ಯಾಫ್ಟಿಂಗ್ ಜೀವಕಳೆ ಪಡೆದುಕೊಂಡಿದ್ದು, ಜಿಲ್ಲೆಯ ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ‍್ಯಾಫ್ಟಿಂಗ್ (ಜಲಕ್ರೀಡೆ) ಆರಂಭಗೊಂಡಿದೆ. ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ…
ಮಂಡ್ಯ: ಇಲ್ಲಿನ ಮಿಮ್ಸ್ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ ಮೂಲದ ಭರತ್ ಯೆತ್ತಿನಮನೆ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಪೂಜೆಗಳು ಮುಗಿದ ಹಿನ್ನೆಲೆಯಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರಿಂದ ಸ್ವಚ್ಛತಾ ಕಾರ್ಯ ನಡೆಯಿತು. ನಾಡದೇವತೆ ನೆಲೆಸಿರುವ ಮೈಸೂರಿನ…
ನಂಜನಗೂಡು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ನಂಜನಗೂಡು ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಂಜನಗೂಡು ಪಟ್ಟಣದ ನಿವಾಸಿ ಮೊಹಮ್ಮದ್ ಮಸೂದ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತ ನಂಜನಗೂಡಿನ…