ಜಿಲ್ಲೆಗಳು

ವ್ಯಕ್ತಿಯೋರ್ವ ಮಲೆಮಹದೇಶ್ವರ ಸ್ವಾಮಿ ದೇವಾಲಯ ಏರಿ ಆತ್ಮಹತ್ಯೆಗೆ ಯತ್ನ

ಹನೂರು:  ತಾಲೂಕಿನ ಪ್ರಸಿದ್ದ ಧಾರ್ಮಿಕ ಸ್ಥಳವಾದ‌ ಮಲೆಮಹದೇಶ್ವರ ಬೆಟ್ಟದ‌ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಪುರದ ಮೇಲೆ ಏರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನೆಡೆದಿದೆ. ಮೈಸೂರು ಜಿಲ್ಲೆ…

9 months ago

ಯಳಂದೂರು| ಕೆಸ್ತೂರು ಗ್ರಾಮದಲ್ಲಿ ಭೀಮ ಸಂಭ್ರಮ ಕಪ್‌ ಸೀಜನ್-‌05

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ “ಭೀಮ ಸಂಭ್ರಮ ಕಪ್ ಸೀಜನ್- 05” ಕ್ರಿಕೆಟ್ ಪಂದ್ಯಾವಳಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕ ಎ ಆರ್ ಕೃಷ್ಣಮೂರ್ತಿ ಅವರು,…

9 months ago

ಕೊಳ್ಳೇಗಾಲ| ಸಿಡಿಮದ್ದು ಹಾಕಿ ಪ್ರಾಣಿ ಬೇಟೆಯಾಡುತ್ತಿದ್ದ ಆರೋಪಿ ಬಂಧನ

ಕೊಳ್ಳೇಗಾಲ: ಸಿಡಿಮದ್ದು ಹಾಕಿ ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ದೊಡ್ಡಿಂದುವಾಡಿ ಗ್ರಾಮದ ಸುಂದರ್ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಇತ್ತೀಚೆಗೆಯಷ್ಟೆ ಈತ…

9 months ago

ಬೆಂಕಿಯ ಜ್ವಾಲೆಗೆ ಹೊತ್ತಿ ಉರಿದ ಮನೆಯ ಮೇಲ್ಚಾವಣಿ: ಕಂಗಾಲಾದ ಕುಟುಂಬ

ಹನೂರು: ಶುಕ್ರವಾರ ತಡರಾತ್ರಿ ಸಿಡಿಲು ಬಡಿದು ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿರುವ ಘಟನೆ ತಾಲ್ಲೂಕಿನ ಶಾಗ್ಯ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಶಿವಲಿಂಗೇಗೌಡ ಎಂಬುವವರ ಮನೆಗೆ ಸಿಡಿಲು ಬಡಿದ…

9 months ago

ನಮ್ಮ ಬಳಿ ರಾಜಮನೆತನಕ್ಕೆ ಸೇರಿದ ಯಾವುದೇ ದಾಖಲೆಗಳಿಲ್ಲ: ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್

ಮೈಸೂರು: 5 ಸಾವಿರ ಎಕರೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಪತ್ರ ಬರೆದಿದ್ದ ವಿಚಾರ ಇದೀಗ ಭಾರೀ ಸದ್ದು ಮಾಡುತ್ತಿದೆ. ಇದಕ್ಕೆ…

9 months ago

ಸೌಜನ್ಯ ಪ್ರಕರಣದಲ್ಲಿ ಇನ್ನೂ ಯಾಕೆ ನ್ಯಾಯ ಸಿಕ್ಕಿಲ್ಲ : ಸ್ವಾತಿ(ವಿದ್ಯಾರ್ಥಿನಿ)

ಮೈಸೂರು: ರಾಜ್ಯದಲ್ಲಿ ಇತ್ಯಾರ್ಥವಾಗಿರುವ ಅತ್ಯಾಚಾರ ಪ್ರಕರಣಗಳ ಲಿಸ್ಟ್ ಕೊಡಿ ಎಂದ ವಿದ್ಯಾರ್ಥಿನಿ. ಮಹಿಳೆಯ ದಿನಾಚರಣೆ ಕಾರ್ಯಕ್ರಮದಲ್ಲಿ ವೇದಿಕೆ ಹತ್ತಿ ಪ್ರಶ್ನಿಸಿದ ವಿದ್ಯಾರ್ಥಿನಿ. ಮಹಿಳಾ ಆಯೋಗದ ಅಧ್ಯಕ್ಷೆಗೆ ಸೌಜನ್ಯ…

9 months ago

ಪೊಲೀಸ್ ಠಾಣೆಗಳು ಮಹಿಳೆಯರಿಗೆ ತವರು ಮನೆ : ನಾಗಲಕ್ಷ್ಮಿ ಚೌದರಿ

ಮೈಸೂರು: ಪೊಲೀಸ್ ಠಾಣೆಗಳು ಮಹಿಳೆಯರಿಗೆ ತವರು ಮನೆ ಇದ್ದಂತೆ. ಪೊಲೀಸ್ ಠಾಣೆ ಬಗ್ಗೆ ಭಯ ಪಡಬೇಡಿ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿಕೆ. ದೇಶದ…

9 months ago

‌ಮಹಿಳೆಯರಿಗೆ ಪೊಲೀಸ್ ಠಾಣೆ ಬಗ್ಗೆ ಭಯ ಬೇಡ ; ನಾಗಲಕ್ಷ್ಮಿ ಚೌಧರಿ ಸಲಹೆ

ಮೈಸೂರು : ಪೊಲೀಸ್‌ ಠಾಣೆಗಳಿರುವುದು ಮಹಿಳೆಯರ ರಕ್ಷಣೆಗಾಗಿ. ಹೀಗಾಗಿ ಪೊಲೀಸ್‌ ಠಾಣೆ ಎಂದರೆ ಭಯ ಬೇಡ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮಹಿಳೆಯರಿಗೆ…

9 months ago

ಹಾಡಹಗಲೇ ರಸ್ತೆಯಲ್ಲಿ ಕಾಡಾನೆಗಳ ಆರ್ಭಟ: ರಸ್ತೆ ಮಾರ್ಗಕ್ಕೆ ಕಾಲಿಟ್ಟ ಕಾಡಾನೆಗಳು, ಗ್ರಾಮಸ್ಥರಲ್ಲಿ ಆತಂಕ

ಹನೂರು:  ಪಟ್ಟಣದಿಂದ ಅಜ್ಜಿಪುರ- ರಾಮಾಪುರ ರಸ್ತೆಯ ಮಾರ್ಗ ಮಧ್ಯದ ಅರಕನಹಳ್ಳ ಬಳಿ  ಹಾಡಹಗಲೇ ಕಾಡು ಆನೆಗಳು ರಸ್ತೆ ಸಮೀಪವೆ ಆಗಮಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹನೂರು ತಾಲ್ಲೂಕಿನ…

9 months ago

ಸ.ರ ಸುದರ್ಶನ್‌ಗೆ ʻಕಸಾಪʼ ದತ್ತಿ ಪ್ರಶಸ್ತಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖ ಪ್ರಶಸ್ತಿಗಳಲ್ಲೊಂದಾದ ‘ಕನ್ನಡ ಚಳವಳಿ ವೀರ ಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿ’ಗೆ ಮೈಸೂರಿನ ಕನ್ನಡ ಹೋರಾಟಗಾರ ಸ.ರ.ಸುದರ್ಶನ್ ಆಯ್ಕೆಯಾಗಿದ್ದಾರೆ. ಈ ಬಗ್ಗೆ…

9 months ago