ಜಿಲ್ಲೆಗಳು

ದಲಿತರ ಜಮೀನು ಕಬಳಿಸಲು ಸಂಚು : ದಸಂಸ ಆರೋಪ

ಹುಣಸೂರು : ತಾಲ್ಲೂಕಿನ ಬಿಳಿಕೆರೆ ಹೋಬಳಿ, ಕಾಡುವಡ್ಡರಗುಡಿ ದೊಡ್ಡಕೊಪ್ಪಲು ಗ್ರಾಮದ ವೆಂಕಟರತ್ನ ಎಂಬವರ ಜಮೀನನ್ನು ಸವರ್ಣಿಯರ ಗುಂಪೊಂದು ಕಬಳಿಸಲು ಸಂಚು ರೂಪಿಸುತ್ತಿದೆ ಎಂದು ದಸಂಸ ಆರೋಪಿಸಿದೆ. ಈ…

1 year ago

ಗಾಂಜಾ ಮಾರಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಕ್ಯಾಲಿಕಟ್ ರಸ್ತೆಯಲ್ಲಿ ಪೊಲೀಸರು ಗಸ್ತು ನಡೆಸುತ್ತಿದ್ದ ವೇಳೆ ದೊರೆತ…

1 year ago

ಗಡ್ಕರಿ ಭೇಟಿ ಮಾಡಿದ ಸಂಸದ ಸುನೀಲ್‌ಬೋಸ್‌

ಚಾಮರಾಜನಗರ : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಚಾ.ನಗರ ಲೋಕಸಭಾ ಸದಸ್ಯ ಸುನಿಲ್ ಬೋಸ್ ಅವರು ಹೊಸದಿಲ್ಲಿಯಲ್ಲಿ ಭೇಟಿ ಮಾಡಿ…

1 year ago

ವಿರಾಜಪೇಟೆ | ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ದಸಂಸ ಒತ್ತಾಯ

ವಿರಾಜಪೇಟೆ : ಶ್ರೀಮಂಗಲ ವಿಭಾಗದಲ್ಲಿ ಕಾನೂನು ಸುವ್ಯವಸ್ಥೆ ನಿಭಾಯಿಸುವಲ್ಲಿ ವಿಫಲವಾದ ಪೊಲೀಸ್ ಅಧಿಕಾರಿಗಳನ್ನು ತಕ್ಷಣ ವರ್ಗಾಹಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭೂಗುತ್ತಿಗೆ ಹೋರಾಟ…

1 year ago

ದಿ. ಆರ್‌.ಧ್ರುವನಾರಾಯಣ್‌ ಹುಟ್ಟುಹಬ್ಬದ ಪ್ರಯುಕ್ತ ಉದ್ಯೋಗ ಮೇಳ ಹಾಗೂ ಆರೋಗ್ಯ ಶಿಬಿರ

ನಂಜನಗೂಡು: ಮಾಜಿ ಸಂಸದ ದಿವಂಗತ ಆರ್.ಧ್ರುವನಾರಾಯಣ್ ಅವರ 64ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬೃಹತ್‌ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿತ್ತು. ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ…

1 year ago

ರೈಲ್ವೆ ಮೆಲ್ಸೇತುವೆಗೆ ಶ್ರೀನಿವಾಸ್ ಪ್ರಸಾದ್ ಹೆಸರಿನ ನಾಮಫಲಕ ಅನಾವರಣ‌

ನಂಜನಗೂಡು: ಅಭಿಮಾನಿಗಳ ಹರ್ಷೊಧ್ಘಾರದ ನಡುವೆ ರೈಲ್ವೆ ಮೆಲ್ಸೇತುವೆಗೆ ಶ್ರೀನಿವಾಸ್ ಪ್ರಸಾದ್ ಹೆಸರಿನ ನಾಮಫಲಕ ಅನಾವರಣಗೊಂಡಿದೆ. ಮೈಸೂರು-ನಂಜನಗೂಡು ಹೆದ್ದಾರಿಯಲ್ಲಿ ನಿರ್ಮಾಣವಾಗಿರುವ ರೈಲ್ವೆ ಮೇಲ್ಸೇತುವೆಗೆ ಮಾಜಿ ಸಂಸದರಾದ ದಿವಂಗತ ವಿ.ಶ್ರೀನಿವಾಸ್‌…

1 year ago

ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣದಲ್ಲಿ ಶೆಡ್‌ಗಳ ನಿರ್ಮಾಣ ಕಾರ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿದ್ಧತಾ ಕಾರ್ಯ ಗರಿಗೆದರಿದೆ. ಆಗಸ್ಟ್.‌4ರಂದು ಕಾಡಿನಿಂದ ನಾಡಿಗೆ ಗಜಪಡೆ ಆಗಮಿಸಲಿರುವ…

1 year ago

ಕೊಡಗು ಜಿಲ್ಲೆಯಲ್ಲಿ ಇಂದು ಭಾರೀ ಮಳೆ: ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕೆಲವು ಕಡೆ ಇನ್ನೂ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕೊಡಗು, ಚಿಕ್ಕಮಗಳೂರು…

1 year ago

ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ : ಕೆ.ಎನ್. ಫಣೀಂದ್ರ

ಮೈಸೂರು : ಭ್ರಷ್ಟಾಚಾರ ಮುಕ್ತ ಸಮಾಜವನ್ನು ನಿರ್ಮಾಣ ಮಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಕೊಡುವವರು ಇರುವವರೆಗೂ ಭ್ರಷ್ಟಚಾರ ನಡೆಯುತ್ತಲೇ ಇರುತ್ತದೆ ಎಂದು ಉಪ ಲೋಕಾಯುಕ್ತ ಕೆ .ಎನ್…

1 year ago

ಅಂಗಡಿ ಮಳಿಗೆಗಳ ಒತ್ತುವರಿ ಜಾಗ ತೆರವು

ನಾಗಮಂಗಲ : ಸಾರ್ವಜನಿಕರ ದೂರು ಹಾಗೂ ಪಾದಚಾರಿ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪುರಸಭೆ ಅಧಿಕಾರಿಗಳು ಪೊಲೀಸರ ರಕ್ಷಣೆಯಲ್ಲಿ ಅಕ್ರಮವಾಗಿ ಅಂಗಡಿ ಮಳಿಗೆಗಳ ಮುಂದೆ ಹೆಚ್ಚುವರಿ ಜಾಗವನ್ನು…

1 year ago