ಜಿಲ್ಲೆಗಳು

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲೇ ಮೂಲ ಸೌಕರ್ಯ ಮರೀಚಿಕೆ: ನಿವಾಸಿಗಳ ಪರದಾಟ

ಟಿ.ನರಸೀಪುರ: ಇಲ್ಲಿನ ವಾರ್ಡ್‌ ನಂಬರ್.‌12ರ ನಿವಾಸಿಗಳು ರಸ್ತೆ, ಒಳಚರಂಡಿ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು, ಜನಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ…

9 months ago

ಮಂಡ್ಯ ಮೈಶುಗರ್ ಕಾರ್ಖಾನೆಗೆ ನೂತನ‌ ಎಂ‌ಡಿ ಆಗಿ ಮಂಗಲ್‌ ದಾಸ್‌ ನೇಮಕ

ಮಂಡ್ಯ: ಮಂಡ್ಯ ಮೈಶುಗರ್ ಕಾರ್ಖಾನೆಗೆ ನೂತನ ಎಂಡಿಯಾಗಿ ಮಂಗಲ್‌ ದಾಸ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನ ಬಿಬಿಎಂಪಿಯಲ್ಲಿ ಸಾಂಖ್ಯಿಕ ವಿಭಾಗದಲ್ಲಿ ಜಂಟಿ…

9 months ago

ಕೊಡಗು ಜಿಲ್ಲೆಯ ಹಲವೆಡೆ ಮುಂದುವರಿದ ವರುಣನ ಆರ್ಭಟ

ಕೊಡಗು: ಜಿಲ್ಲೆಯ ಹಲವೆಡೆ ಇಂದು ಕೂಡ ವರುಣ ಅಬ್ಬರಿಸಿ ಬೊಬ್ಬರಿದಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿದ್ದಾನೆ. ಇಂದು ಮಧ್ಯಾಹ್ನದಿಂದಲೂ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ…

9 months ago

ಮಂಡ್ಯ| ಸಿ.ಇ.ಟಿ ಪರೀಕ್ಷೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಕ್ರಮ ಕೈಗೊಳ್ಳಿ: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಏಪ್ರಿಲ್ 16 ಮತ್ತು 17ರಂದು ನಡೆಯುವ ಸಿ.ಇ.ಟಿ ಪರೀಕ್ಷೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಅಪರ…

9 months ago

ಹಾಸನ| 112 ಪೊಲೀಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ: ಸವಾರ ಸಾವು

ಹಾಸನ: 112 ಪೊಲೀಸ್‌ ವಾಹನ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯಲ್ಲಿ ನಡೆದಿದೆ. ಸರ್ಕಾರಿ ವಿಜ್ಞಾನ…

9 months ago

ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣಕ್ಕೆ ಅವಕಾಶ: ಅರಣ್ಯಾಧಿಕಾರಿಗಳ ವಿರುದ್ಧ ಸಿಡಿದೆದ್ದ ರೈತರು

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿದ್ದ ಹಿನ್ನೆಲೆಯಲ್ಲಿ ಸಿಡಿದೆದ್ದ ರೈತರು ಅರಣ್ಯಾಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.…

9 months ago

ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣಕ್ಕೆ ಅವಕಾಶ ವಿಚಾರ: ಬಂಡೀಪುರ ಎಸಿಎಫ್‌ ನವೀನ್‌ ಕುಮಾರ್‌ ಪ್ರತಿಕ್ರಿಯೆ

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಂ ಚಿತ್ರೀಕರಣಕ್ಕೆ ಅವಕಾಶ ಕೊಟ್ಟಿದ್ದ ಹಿನ್ನೆಲೆಯಲ್ಲಿ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾದ ವಿಚಾರಕ್ಕೆ ಸಂಬಂಧಿಸಿದಂತೆ ಬಂಡೀಪುರ…

9 months ago

ಮಡಿಕೇರಿ| ಬೆಲೆ ಏರಿಕೆಯೇ ಕಾಂಗ್ರೆಸ್ ಸರ್ಕಾರದ ಸಾಧನೆ: ಬಿ.ವೈ.ವಿಜಯೇಂದ್ರ

ಮಡಿಕೇರಿ: ರಾಜ್ಯದಲ್ಲಿ ಈಗಿರುವ ಕಾಂಗ್ರೆಸ್‌ ಸರ್ಕಾರ ರಾಜ್ಯ ಕಂಡ ಅತ್ಯಂತ ಕೆಟ್ಟ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಜ್ಯ ಸರ್ಕಾರವು ದಿನದಿಂದ ದಿನಕ್ಕೆ ಅಗತ್ಯ…

9 months ago

ಪಿರಿಯಾಪಟ್ಟಣ| ಜಾಬ್ ಕಾರ್ಡ್ ವಿತರಣೆ ಮಾಡುವ ಮೂಲಕ ಸ್ತ್ರೀ ಚೇತನ ಅಭಿಯಾನಕ್ಕೆ ಚಾಲನೆ

ಪಿರಿಯಾಪಟ್ಟಣ: ನರೇಗಾ ಯೋಜನೆಯ ಕೂಲಿ ದರವನ್ನು ಏಪ್ರಿಲ್ 1 ರಿಂದ 370 ರೂ. ಗೆ ಏರಿಕೆ ಮಾಡಲಾಗಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಯೋಜನೆಯಡಿ ದುಡಿಯುವ ಮೂಲಕ…

9 months ago

ವಕ್ಫ್ ಬಿಲ್ ಮಂಡನೆ ವಿರುದ್ಧಕಾಂಗ್ರೆಸ್ ದೊಡ್ಡ ಮಟ್ಟದ ಹೋರಾಟ ಮಾಡಲಿದೆ: ಎಂ.ಲಕ್ಷ್ಮಣ್‌

ಮೈಸೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ವಕ್ಫ್‌ ಬಿಲ್‌ ಮಂಡನೆ ಮಾಡಿರುವುದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್‌ ಹೋರಾಟ ಮಾಡಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌…

9 months ago