ಜಿಲ್ಲೆಗಳು

ಆಟೋ ಚಾಲಕ ಮೇಲೆ ಕಾಡಾನೆ ದಾಳಿಗೆ ಯತ್ನ

ಸುಂಟಿಕೊಪ್ಪ : ಆಟೋದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಮಂಗಳವಾರ ಮುಂಜಾನೆ ೫.೩೦ರ ಸಂದರ್ಭದಲ್ಲಿ ಒಂಟಿ ಸಲಗವೊಂದು ತೋಟದಿಂದ ಹೆದ್ದಾರಿಗಿಳಿದು ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಿಂದ ಆಟೋ ಚಾಲಕ…

1 year ago

ಜೆಡಿಎಸ್‌ ತೋರೆಯುತ್ತಾರಾ ಜಿ.ಟಿ ದೇವೇಗೌಡ..? ಈ ಬಗ್ಗೆ ಸ್ವತಃ ಅವರೇ ಹೇಳಿದ್ದೇನು..

ಮೈಸೂರು : ಯಾವ ನಾಯಕರು ನನ್ನನ್ನು ಯಾವ ಪಕ್ಷಕ್ಕೂ ಆಹ್ವಾನಿಸಿಲ್ಲ. ನಾನು ಕಾಂಗ್ರೆಸ್‌ಗೆ ಹೋಗ್ಬೇಕಾ, ಬಿಜೆಪಿಗೆ ಹೋಗ್ಬೇಕಾ ಎಂದು ನನ್ನ ಕ್ಷೇತ್ರದ ಜನ ತೀರ್ಮಾನಿಸ್ತಾರೆ. ನಾನು ಪಕ್ಷಾಂತರ…

1 year ago

ಸಾಲ ಕಟ್ಟಿಲ್ಲ ಎಂದು ರೈತನ ಮನೆ ಜಪ್ತಿ ಮಾಡಿದ ಖಾಸಗಿ ಬ್ಯಾಂಕ್

ಗುಂಡ್ಲುಪೇಟೆ : ಸಾಲ ಕಟ್ಟಿಲ್ಲ ಎಂದು ರೈತನ ಮನೆ ಜಪ್ತಿ ಮಾಡಿರುವ ಘಟನೆ ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಹುರ್ ಅಹಮದ್ ಎಂಬವರು ೪.೫೦ ಲಕ್ಷ…

1 year ago

ಪಕ್ಷಕ್ಕೆ ಕಾರ್ಯಕರ್ತರೇ ಅದರ ಸ್ತಂಭ : ಮಾಜಿ ಶಾಸನ ನರೇಂದ್ರ

ಹನೂರು: ಯಾವುದೇ ಪಕ್ಷಕ್ಕೂ ಪಕ್ಷದ ಕಾರ್ಯಕರ್ತರೇ ಆದರ ಸ್ತಂಭ, ಪಕ್ಷವನ್ನು ತಳಮಟ್ಟದಿಂದ ಸದೃಢವಾಗಿ ಸಂಘಟನೆ ಮಾಡಿದರೆ ಮಾತ್ರ ನಾವು ಯಶಸ್ಸು ಪಡೆಯಬಹುದು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು…

1 year ago

ಪಾಲಿಕೆ ನೌಕರರ ಮುಷ್ಕರಕ್ಕೆ ಜಿಟಿಡಿ ಬೆಂಬಲ

ಮೈಸೂರು : ನಗರಪಾಲಿಕೆ ಅಧಿಕಾರಿಗಳ, ನೌಕರರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು. ನಿತ್ಯ ಕೆಲಸ ಮಾಡುವ ಪಾಲಿಕೆ ಸಿಬ್ಬಂದಿ ಹಿತವನ್ನು ಕಾಪಾಡಬೇಕು ಎಂದು…

1 year ago

ಮಹದೇಶ್ವರ ವನ್ಯಜೀವಧಾಮದಲ್ಲಿ ಆನೆ ಸಾವು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಾಲಾರ್ ಅರಣ್ಯ ಪ್ರದೇಶದ ದೊಡ್ಡ ಹಳ್ಳ ಗಸ್ತು ಸಮೀಪ ಹೆಣ್ಣಾನೆಯೊಂದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಸುಮಾರು 35…

1 year ago

ಚಾಮರಾಜನಗರ: ಪಾಠ ಕೇಳುವಾಗಲೇ ಕುಸಿದುಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಪಾಠ ಕೇಳುತ್ತಿದ್ದ ವೇಳೆಯೇ ಕುಸಿದುಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕುರುಬಗೇರಿ…

1 year ago

ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಬಿಡುಗಡೆ: ರೈತರ ಮೊಗದಲ್ಲಿ ಮಂದಹಾಸ

ಮಂಡ್ಯ: ರೈತರ ಜೀವನಾಡಿಯಾಗಿರುವ ಕೆಆರ್‌ಎಸ್‌ ಅಣೆಕಟ್ಟೆ ಜೂನ್‌ ತಿಂಗಳಿನಲ್ಲಿಯೇ ಸಂಪೂರ್ಣ ಭರ್ತಯಾಗಿದ್ದು, ಇಂದು ನಾಲೆಗಳಿಗೆ ನೀರು ಬಿಡಲಾಗಿದೆ. ಜೂನ್‌ ತಿಂಗಳಿನಲ್ಲಿಯೇ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರೂ ರೈತರ…

1 year ago

ಮಂಡ್ಯ: ಕಾವೇರಿ ನದಿಗೆ ಹಾರಿ ಎಂಸಿಎ ಪದವೀಧರೆ ಆತ್ಮಹತ್ಯೆ

ಮಂಡ್ಯ: ಎಂಸಿಎ ಪದವೀಧರೆ ಯುವತಿಯೊಬ್ಬರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಉತ್ತರ ಕಾವೇರಿ ಸೇತುವೆ ಬಳಿ ಈ ಘಟನೆ…

1 year ago

ಲಾಂಗ್‌ ಹಿಡಿದು ರೀಲ್ಸ್‌: ಆರೋಪಿ ಪೊಲೀಸರ ವಶಕ್ಕೆ

ಮೈಸೂರು: ಲಾಂಗ್‌ ಹಿಡಿದು ರೀಲ್ಸ್ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹುಣಸೂರು ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ಶಬ್ಬೀರ್‌ ನಗರದ ಕುರ್ಸಾನ್‌ ಎಂಬಾತನೇ ಲಾಂಗ್‌ ಹಿಡಿದು ರೀಲ್ಸ್‌…

1 year ago