ಜಿಲ್ಲೆಗಳು

ಅತ್ಯಾಚಾರ ಕೇಸ್ | ತೀರ್ಪು ಕಾಯ್ದಿರಿಸಿದ ಕೋರ್ಟ್‌ ; ಜು.30ಕ್ಕೆ ಪ್ರಜ್ವಲ್‌ ರೇವಣ್ಣ ಭವಿಷ್ಯ ನಿರ್ಧಾರ

ಬೆಂಗಳೂರು : ಮೈಸೂರು ಜಿಲ್ಲೆ, ಕೆ‌.ಆರ್ ನಗರದ ಮಹಿಳೆ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆ ಎನ್ನಲಾದ ಅತ್ಯಾಚಾರ ಪ್ರಕರಣ ಸಂಬಂಧ ಇದೇ ತಿಂಗಳ 30…

1 year ago

ಒಳಮೀಸಲಾತಿ ಅನುಷ್ಠಾನದಲ್ಲಿ ವಿಳಂಬವಿಲ್ಲ : ಸಚಿವ ಮುನಿಯಪ್ಪ

ಮೈಸೂರು : ನ್ಯಾ.ನಾಗಮೋಹನ್ ದಾಸ್ ಮುಂದಿನ 15 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದು, ಪರಿಶಿಷ್ಟಜಾತಿಯಲ್ಲಿ ಒಳಮೀಸಲಾತಿ ಅನುಷ್ಠಾನ ವಿಳಂಬವಾಗುವುದಿಲ್ಲ. ಸಚಿವ ಸಂಪುಟದ ಎಲ್ಲಾ ಸಚಿವರು ಒಪ್ಪಿಗೆ ಸೂಚಿಸಿದ್ದು…

1 year ago

ರಾಜ್ಯದ ಹಲವೆಡೆ ಬಿರುಸುಗೊಂಡ ಮಳೆ: ಕೊಡಗು ಜಿಲ್ಲೆಗೆ ರೆಡ್ ಅಲರ್ಟ್

ಬೆಂಗಳೂರು : ರಾಜ್ಯದ ವಿವಿಧೆಡೆ ಮಳೆ ಬಿರುಸುಗೊಂಡ ಹಿನ್ನೆಲೆಯಲ್ಲಿ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ ೨೪ರವರೆಗೂ ಭಾರೀ…

1 year ago

ರಸಗೊಬ್ಬರ ಬೆಲೆ ಏರಿಕೆ : ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಹನೂರು : ರಸಗೊಬ್ಬರದ ಬೆಲೆ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ನಡೆ ಖಂಡಿಸಿ ಹನೂರು ಯುವ ಕಾಂಗ್ರೆಸ್ ಘಟಕದ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಹನೂರು ವಿಧಾನಸಭಾ…

1 year ago

ಜನರ ನೋವುಗಳನ್ನು ಅರ್ಥಮಾಡಿಕೊಳ್ಳುವ ಮನುಷ್ಯತ್ವ, ತಾಳ್ಮೆ ಅಧಿಕಾರಿಗಳಿಗಿರಬೇಕು : ಸಿ.ಎಂ.ಸಿದ್ದರಾಮಯ್ಯ ಕರೆ

ಮೈಸೂರು : ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಭಾರತೀಯ…

1 year ago

ಕುಸುಮ್‌-ಸಿ ಯೋಜನೆ ತ್ವರಿತ ಅನುಷ್ಠಾನಕ್ಕೆ ಕ್ರಮವಹಿಸಿ : ಗೌರವ್‌ ಗುಪ್ತ

ಮೈಸೂರು : ನೀರಾವರಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಕುಸುಮ್‌-ಸಿ ಯೋಜನೆಯನ್ನು ತ್ವರಿತ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿದ ರಾಜ್ಯದ ನಂಬರ್‌ 1…

1 year ago

ಕೇರಳ ಬಸ್‌ ಡಿಕ್ಕಿ : ಬೈಕ್‌ ಸಾವರ ಸಾವು

ಹುಣಸೂರು : ಕೇರಳ ರಾಜ್ಯ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಗರದ ಹೆದ್ದಾರಿಯ ಬೈಪಾಸ್‌ನಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಮಂಟಿ…

1 year ago

ತೋಟಗಾರಿಕಾ ಬೆಳೆಗಳಿಗೆ ಪ್ರೋತ್ಸಾಹ ನೀಡಿ : ಅಧಿಕಾರಿಗಳಿಗೆ ಜಿ.ಪಂ. ಸಿಇಓ ಸಲಹೆ

ಮಂಡ್ಯ : ತೋಟಗಾರಿಕಾ ಬೆಳೆಗಳಿಗೆ ಪ್ರೋತ್ಸಾಹ ನೀಡುವುದು ಗ್ರಾಮೀಣ ಆರ್ಥಿಕತೆಗೆ, ಪರಿಸರ ಸಮತೋಲನಕ್ಕೆ ಹಾಗೂ ಆಹಾರ ಭದ್ರತೆಗೆ ಬಹು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ತೋಟಗಾರಿಕಾ ಬೆಳೆಗಳನ್ನು ಬೆಳೆಯುವಂತೆ…

1 year ago

ಕೊನೆ ಆಷಾಢ ಶುಕ್ರವಾರ : ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ

ಮೈಸೂರು : ಆಷಾಢ ಮಾಸದ ಕಡೆಯ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿತ್ತು. ಬೆಟ್ಟಕ್ಕೆ ಆಗಮಿಸಿದ ಲಕ್ಷಾಂತರ ಭಕ್ತರು ದುರ್ಗೆಯ ದರ್ಶನ ಪಡೆದು ಪಾವನರಾದರು. ಈ ಮೂಲಕ ಚಾಮುಂಡಿಬೆಟ್ಟದಲ್ಲಿ…

1 year ago

ಸ್ವಾತಂತ್ಯ ಹೋರಾಟವನ್ನು ಹತ್ತಿಕ್ಕುತ್ತಿದ್ದ ಆರ್‌ಎಸ್‌ಎಸ್‌ : ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು : ಸ್ವಾತಂತ್ರ್ಯ ಪೂರ್ವದಲ್ಲೇ ಆರಂಭವಾದ ಆರ್‌ಎಸ್‌ಎಸ್, ಸ್ವಾತಂತ್ರ್ಯ ಹೋರಾಟದಲ್ಲಿ ಬಾಗಿಯಾಗಲಿಲ್ಲ. ಬದಲಾಗಿ ಬ್ರಿಟಿಷರೊಂದಿಗೆ ಕೈ ಜೋಡಿಸಿ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

1 year ago