ಎಚ್.ಡಿ.ಕೋಟೆ: 20 ಅಡಿ ಆಳಕ್ಕೆ ಬಿದ್ದ ಹಸುವನ್ನು ಕ್ರೇನ್ ಮೂಲಕ ರಕ್ಷಿಸುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ನೂತನ ಸೇತುವೆ…
ಮಂಡ್ಯ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನವರು ಎಲ್ಲವನ್ನು ಬಿಟ್ಟು ಮೊದಲು ತಮಿಳುನಾಡಿನವರನ್ನು ಒಪ್ಪಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮೇಕೆದಾಟು ಯೋಜನೆಗೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿಂದು…
ಮಂಡ್ಯ: ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ರಕ್ಷಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಮೈಸೂರು: ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಇಂದು ಬೆಳ್ಳಂಬೆಳಿಗ್ಗೆ…
ಶ್ರೀರಂಗಪಟ್ಟಣ: ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಸ್ಥಾನದಲ್ಲಿ ೩ ತಿಂಗಳನಂತರ ೧೧ ಹುಂಡಿಗಳನ್ನು ಬಿಚ್ಚಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸೋಮಶೇಖರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಎಂ.ಉಮಾ ಅವರ ಸಮ್ಮುಖದಲ್ಲಿ…
ಶ್ರೀರಂಗಪಟ್ಟಣ : ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಬೆಳಗೊಳ ಹೋಬಳಿಯ ವಿವಿಧ ಗ್ರಾಮಗಳ ರೈತರು ಕೆಆರ್‌ಎಸ್‌ನ ನೀರಾವರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬೆಳಗೊಳ ರೈತ ಮುಖಂಡ…
ಆರೋಪಿಗಳ ವಿರುದ್ದ ಕ್ರಮಕ್ಕೆ ಪ್ರಾಣಿಪ್ರೀಯರ ಒತ್ತಾಯ ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲ- ಕೊಡಸೋಗೆ ರಸ್ತೆಯಲ್ಲಿ ಸುಮಾರು ಇಪ್ಪತ್ತಕ್ಕು ಹೆಚ್ಚು ಕೋತಿಗಳನ್ನು ಕೊಂದು ಗೋಣಿ ಚೀಲದಲ್ಲಿ ತಂದು ಆರೊಪಿಗಳು ರಸ್ತೆಯ…
ಮೈಸೂರು : ನಾಗನಹಳ್ಳಿ ಮತ್ತು ಸಿದ್ದಲಿಂಗಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ನದಿಯಿಂದ ಶೀಘ್ರದಲ್ಲೇ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು. ಹಂತ ಹಂತವಾಗಿ ಕ್ಷೇತ್ರದ ಎಲ್ಲಾ…
ಚನ್ನಪಟ್ಟಣ: ತಾಲ್ಲೂಕಿನ ವಂದಾರಗುಪ್ಪೆ ಬಳಿ ಮೈಸೂರು- ಉದಯಪುರ ನಡುವೆ ಸಂಚರಿಸುವ ಪ್ಯಾಲೇಸ್ ಕ್ವೀನ್ ಹಮ್ ಸಫರ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: ೧೯೬೬೮) ರೈಲಿನ ಇಂಜಿನ್‌ನಲ್ಲಿ ಗುರುವಾರ ಬೆಂಕಿ…
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು, ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ. ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಳೆದ ೨…