ಜಿಲ್ಲೆಗಳು

ನಂಜನಗೂಡು| ನಾಲ್ಕು ಜಯಂತಿಗಳ ಆಚರಣೆ ಕುರಿತು ಸಭೆ ನಡೆಸಿದ ದರ್ಶನ್‌ ಧ್ರುವನಾರಾಯಣ್‌

ನಂಜನಗೂಡು: ಇಂದು ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ಮತ್ತು ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ನಾಲ್ಕು ಜಯಂತಿಗಳ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು.…

10 months ago

ಜಿ.ಪಂ,‌ ತಾ.ಪಂ ಚುನಾವಣೆಗೆ ಆದೇಶ ಬಂದಿದೆ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಪಕ್ಷದಿಂದ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಸಿದ್ಧತೆಗೆ ಆದೇಶ ಬಂದಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕುರಿತು…

10 months ago

ಕುಶಾಲನಗರ: ಹಣ್ಣಿನ ಅಂಗಡಿಗೆ ಬೆಂಕಿ

ಕೊಡಗು: ಜಿಲ್ಲೆಯ ಕುಶಾಲನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾದಪಟ್ಟಣ ಇಂಜಿನಿಯಿಂಗ್‌ ಕಾಲೇಜು ಎದುರು ಹಣ್ಣಿನ ಅಂಗಡಿಯಲ್ಲಿ ಕಾಣಿಸಿಕೊಂಡಿದೆ. ಈ ಬೆಂಕಿಯೂ ತಡರಾತಿ ಹಣ್ಣಿನ ಅಂಗಡಿಯಲ್ಲಿ ಕಾಣಿಸಿಕೊಂಡಿದ್ದು ಅಪಾರ ನಷ್ಟ…

10 months ago

ಮೈಸೂರು| ಉದಯಗಿರಿ ಪೊಲೀಸ್ ಠಾಣೆ ಗಲಭೆ ಪ್ರಕರಣ: ಎಸ್‌ಐ ಸೇರಿದಂತೆ ಮೂವರು ಪೊಲೀಸರು ಅಮಾನತು

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಸಬ್ ಇನ್ಸಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಉದಯಗಿರಿ ಪೊಲೀಸ್‌ ಠಾಣೆಯ ಪೊಲೀಸ್‌ರನ್ನು…

10 months ago

ಮೈಸೂರು| ಬಸ್‌, ಬೈಕ್‌ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರ ಸಾವು

ಮೈಸೂರು: ನಗರದ ಹುಣಸೂರು ರಸ್ತೆಯ ಪಡುವಾರಹಳ್ಳಿ ಜಂಕ್ಷನ್‌ ಬಸ್‌ ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್‌ ಸವಾರ ಸಾವನ್ನಪ್ಪಿದ್ದಾನೆ. ಈ ಅಪಘಾತದಲ್ಲಿ ಸಾವನ್ನಪ್ಪಿದ ಮೃತ ದುರ್ದೈವಿಯನ್ನು ಗೋಕುಲಂ…

10 months ago

ಮೈಸೂರು : ಕ್ಷುಲ್ಲಕ ಕಾರಣ ಎರಡು ಗುಂಪುಗಳ ನಡುವೆ ಗಲಾಟೆ

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಕ್ಲುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಧ್ಯ ರಸ್ತೆಯಲ್ಲಿಯೇ ಗಲಾಟೆ ನಡೆದಿದೆ. ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಕಳೆದ ಎರಡು…

10 months ago

ರಸ್ತೆ ಮಧ್ಯೆ ಸ್ಟೇರಿಂಗ್ ಲಾಕ್ : ಕಾರು ಪಲ್ಟಿ

ಮಡಿಕೇರಿ: ಚಲಿಸುತ್ತಿದ್ದ ಕಾರಿನ ಸ್ಟೇರಿಂಗ್ ಲಾಕ್ ಆಗಿ ರಸ್ತೆ ಬದಿಯ ಬೇಲಿಗೆ ಅಪ್ಪಳಿಸಿ ಪಲ್ಟಿ ಆಗಿರುವ ಘಟನೆ ಸೋಮವಾರಪೇಟೆ - ಕುಶಾಲನಗರ ಮಾರ್ಗಮಧ್ಯದ ಬೇಳೂರು ಬಾಣೆಯಲ್ಲಿ ಸಂಭವಿಸಿದೆ.…

10 months ago

ಹನೂರು | ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ ; ಜನರಲ್ಲಿ ಭೀತಿ

ಹನೂರು: ತಾಲ್ಲೂಕಿನ ನಾಲ್‌ರೋಡ್ ಹಾಗೂ ನೆಲ್ಲೂರು ಮಾರ್ಗಮಧ್ಯದ ರಸ್ತೆಯಲ್ಲಿ ಕಾಡಾನೆಯೊಂದು ಹಾಡಹಗಲೇ ರಸ್ತೆ ದಾಟಿ ಹೋಗಿರುವುದು ಪ್ರಯಾಣಿಕರು ಹಾಗೂ ಸುತ್ತಮುತ್ತಲ ಜನರಲ್ಲಿ ಆತಂಕ ಮೂಡಿಸಿದೆ. ಹನೂರು ತಾಲ್ಲೂಕಿನ…

10 months ago

ಕಾವೇರಿ ನದಿ ನೀರು | ಏ.5 ರಂದು ಒಂದು ದಿನದ ಕಾರ್ಯಾಗಾರ

ಮಂಡ್ಯ: ಕಾವೇರಿ ನದಿ ರಕ್ಷಣಾ ಸಮಿತಿ ವತಿಯಿಂದ ನ್ಯಾಯಯುತ ನೀರಿನ ಹಕ್ಕಿಗಾಗಿ ಒಂದು ದಿನದ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣವನ್ನು ಬೆಂಗಳೂರಿನ ಕೆ.ಆರ್.ರಸ್ತೆಯ ಕೆಂಪೇಗೌಡ ಆಸ್ಪತ್ರೆ ಆವರಣದಲ್ಲಿನ…

10 months ago

ಹಿಮವದ್ ಗೋಪಾಲಸ್ವಾಮಿ ಬೆಟ್ಟ ; ವಿಜೃಂಭಣೆಯ ರಥೋತ್ಸವ

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಂಗಳವಾರ ಬ್ರಹ್ಮ ರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಗೋಪಾಲಸ್ವಾಮಿ ಉತ್ಸವ ಮೂರ್ತಿಗೆ ತಹಸಿಲ್ದಾರ್ ರಮೇಶ್ ಬಾಬು ಪೂಜೆ ಸಲ್ಲಿಸಿ ರಥೋತ್ಸವಕ್ಕೆ…

10 months ago