ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ.…
ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಬೆಂಗಳೂರಿನಿಂದ…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ ತಡರಾತ್ರಿ…
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿ ಬಳಿಯ ತಮರವಾಡಿ ಗ್ರಾಮದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾದ ಘಟನೆಗೆ ಸುಮಾರು 10 ದಿನಗಳು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ ಹಣ ಎಣಿಕೆ ಮಾಡಿದ್ದು, 22 ದಿನಗಳ…
ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಲ್ಲಿಗೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ ಘಟನೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆಯೊಂದ ಉಪಟಳ…
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ ಒಟ್ಟು 16 ವಾಹನಗಳನ್ನು ಸನ್ನದ್ಧವಾಗಿಡಲಾಗಿದೆ. ವಾಹನದಲ್ಲಿ…