ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 2025-26ರ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ ಬಜೆಟ್ ಅಂದಾಜುಗಳನ್ನು ಚರ್ಚಿಸಿ ಮತ್ತು ಅನುಮೋದಿಸಲು ಮಾ.31ರೊಳಗೆ ತುರ್ತು ಸಿಂಡಿಕೇಟ್ ಸಭೆ ಕರೆಯಲು ಸೂಚಿಸುವಂತೆ ಕೋರಿ ರಾಜ್ಯಪಾಲರಿಗೆ…
ಹುಣಸೂರು : ತಾಲೂಕಿನ ಸರಕಾರಿ ಶಾಲೆಯಲ್ಲಿ ಬಾಲಕಿಯೊಂದಿಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರು, ಮಹಿಳೆಯರು ಹಿಡಿದು ಗೂಸಾ ನೀಡಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ತಾಲೂಕಿನ…
ಗುಂಡ್ಲುಪೇಟೆ: ತಾಲ್ಲೂಕಿನ ರಾಘವಾಪುರ ಗ್ರಾಮದಲ್ಲಿ ಶ್ರೀ ಪಟ್ಟಲದಮ್ಮ ದೇವಿ ಜಾತ್ರೆ ಶನಿವಾರ, ಭಾನುವಾರ ವಿಜೃಂಭಣೆಯಿಂದ ನಡೆಯಿತು. ಶನಿವಾರ ಸಂಜೆ ಗ್ರಾಮದ ಮಹದೇಶ್ವರ ದೇವಸ್ಥಾನ ದಿಂದ ಪಟ್ಟಲದಮ್ಮ ದೇವಿ…
ಕೊಡಗು: ಜಿಲ್ಲೆಯಾದ್ಯಂತ ಇಂದು ಸಂಜೆಯ ವೇಳೆಗೆ ಗುಡುಗು ಹಾಗೂ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನದಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು,…
ಮೈಸೂರು: ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ವಿಜಯಪುರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು…
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಬಜೆಟ್ ಅನ್ನು ಮಾ.27 ರಂದು ಮಂಡಿಸಲಾಗುತ್ತದೆ. ಜಿಲ್ಲಾಧಿಕಾರಿಗಳೂ ಆಗಿರುವ ಮುಡಾ ಅಧ್ಯಕ್ಷ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಬೆಳಿಗ್ಗೆ 11ಕ್ಕೆ…
ಗುಂಡ್ಲುಪೇಟೆ: ತಾಲ್ಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಇದೇ ಮಾರ್ಚ್.25ರಂದು ಯುಗಾದಿ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಜರುಗಲಿದೆ. ರಥೋತ್ಸವದ ಅಂಗವಾಗಿ ನಾಳೆ ಕಲ್ಯಾಣೋತ್ಸವ ಜರುಗಲಿದೆ.…
ಮಂಡ್ಯ: ನಾಡು ಕಂಡ ಶ್ರೇಷ್ಠ ಸಾಹಿತಿಗಳಲ್ಲಿ ಅಪರೂಪದ ಸಾಹಿತಿ ಕೆ.ಎಸ್.ನರಸಿಂಹಸ್ವಾಮಿ ಅವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬಣ್ಣಿಸಿದ್ದಾರೆ. ಇಂದು…
ಮಂಡ್ಯ: ಸರ್ಕಾರಿ ಯೋಜನೆಗಳ ಸವಲತ್ತನ್ನು ಕಾರ್ಮಿಕರು ಪರಿಣಾಮಕಾರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದರು. ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ…
ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಒಂದು ಹುಲಿಯನ್ನು ಸೀಳು ನಾಯಿಗಳು ಅಟ್ಟಾಡಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಾಗರಹೊಳೆಯ ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್‌ನಲ್ಲಿ ಇಂದು(ಮಾರ್ಚ್.23)…