ಜಿಲ್ಲೆಗಳು

ಒಣಗಾಂಜಾ ಮಾರಾಟ : ಇಬ್ಬರ ಬಂಧನ

ಹನೂರು : ಒಣಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ರಾಮಾಪುರ ಪೊಲೀಸರು ಬಂಧಿಸಿದ್ದಾರೆ. ಹನೂರು ತಾಲ್ಲೂಕಿನ ವಡೆಕೆಹಳ್ಳ ಬಸ್ ನಿಲ್ದಾಣದ ಸಮೀಪ ತಮಿಳುನಾಡಿನ ಧರ್ಮಪುರಿ ನಿವಾಸಿಗಳಾದ ಮಹೇಶ್, ಕಾರ್ತಿಕ್…

1 year ago

ಜಮೀನಿನಲ್ಲಿ ಹುಲಿ ಪ್ರತ್ಯಕ್ಷ : ಸೋಮಹಳ್ಳಿ ಗ್ರಾಮಸ್ಥರಲ್ಲಿ ಆತಂಕ

ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಬೇಗೂರು ರಸ್ತೆಯ ಬದಿಯ ಜಮೀನಿನಲ್ಲಿ ಭಾರೀ ಗಾತ್ರದ ಹುಲಿಯೊಂದು ಕಾಣಿಸಿಕೊಂಡಿದ್ದು, ರಸ್ತೆಯಲ್ಲಿ ಸಂಚರಿಸುತ್ತಿದ್ದವರು ನೋಡಿ ಕೂಗಿಕೊಂಡಾಗ ಓಡಿಹೋಗಿದೆ. ಹುಲಿ ಅಲ್ಲಿಂದ ಓಡಿಹೋಗುವ…

1 year ago

6 ತಿಂಗಳಲ್ಲಿ ಜನನ-ಮರಣ ದಾಖಲೆ ಡಿಜಿಟಲೀಕರಿಸಿ : ಜಿಲ್ಲಾಧಿಕಾರಿ ಶಿಲ್ಪನಾಗ್‌

ಚಾಮರಾಜನಗರ: ಜಿಲ್ಲೆಯಲ್ಲಿ ಜನನ-ಮರಣ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಇನ್ನು 6 ತಿಂಗಳ ಒಳಗಡೆ ಇದರ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಅವರು ಸಂಬಂಧಿಸಿದ…

1 year ago

ಮೈಸೂರು ಜಿಲ್ಲೆಯಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಾಟ: ಸಿಎಂ ಸಿದ್ದರಾಮಯ್ಯ ಆದೇಶಕ್ಕೂ ಡೋಂಟ್‌ ಕೇರ್‌

ಮೈಸೂರು: ಮೈಕ್ರೋ ಫೈನಾನ್ಸ್‌ ಕಂಪನಿಗಳು ಸಾಲ ಮರುಪಾವತಿ ವೇಳೆ ಚಿತ್ರಹಿಂಸೆ ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದರೂ, ಡೋಂಟ್‌ಕೇರ್‌ ಎನ್ನದ ಫೈನಾನ್ಸ್‌ಗಳು ನಾಗರಿಕ ಸಮಾಜ ತಲೆ…

1 year ago

ಕಪಿಲಾ ನದಿ ಪ್ರವಾಹಕ್ಕೆ ಮುಳುಗಿದ ಗದ್ದೆಗಳು: ಸೂಕ್ತ ಪರಿಹಾರಕ್ಕಾಗಿ ರೈತರ ಆಗ್ರಹ

ಮೈಸೂರು: ಕಬಿನಿ ಜಲಾಶಯದಿಂದ 25 ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಕಪಿಲಾ ನದಿ ಪ್ರವಾಹಕ್ಕೆ ಗದ್ದೆಗಳು ಮುಳುಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು,…

1 year ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ…

1 year ago

ಗುಂಡ್ಲುಪೇಟೆ : ಹುಲಿ ದಾಳಿಗೆ ಮಹಿಳೆ ಬಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಓಂಕಾರ್ ವಲಯದ ದೇಶಿಪುರ ಕಾಲೋನಿ ಯ ಜೇನು ಕುರುಬ ಜನಾಂಗದ ಪುಟ್ಟಮ್ಮ( 40) ಬಿನ್ ಲೇ.ಮಾರ ಎಂಬ ವಿಧವೆ ಮಹಿಳೆ…

1 year ago

ಅಪಘಾತ : ಇಬ್ಬರಿಗೆ ಗಂಭೀರ ಗಾಯ

ಹನೂರು : ಟ್ರಾಕ್ಟರ್ - ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಮಲ್ಲಯ್ಯನಪುರ ಗ್ರಾಮದಲ್ಲಿ ಗುರುವಾರ ನಡೆದಿದೆ. ತಾಲ್ಲೂಕಿನ…

1 year ago

ಶುದ್ದ ಕುಡಿಯುವ ನೀರಿನ ಘಟಕ | ಗುತ್ತಿಗೆ ಅವಧಿ ಮುಗಿದರು ಹಸ್ತಾಂತರ ಮಾಡದೆ ಅಕ್ರಮ : ಆರೋಪ

ಮಂಡ್ಯ : ಮಂಡ್ಯ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನ 75 ಶುದ್ದ ಕುಡಿಯುವ ನೀರಿನ ಘಟಕಗಳ ಖಾಸಗಿ ಗುತ್ತಿಗೆ ಅವಧಿ ಮುಗಿದು 4 ತಿಂಗಳಾದರೂ ಗ್ರಾಮ ಪಂಚಾಯಿತಿಗಳಿಗೆ ವಹಿಸದೇ…

1 year ago

ಇತಿಹಾಸದಲ್ಲೇ ಮೊದಲು..; 10 ದಿನವಲ್ಲ, ಈ ಬಾರಿ 11 ದಿನಗಳ ಕಾಲ ದಸರಾ ಆಚರಣೆ

ಈ ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು? ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವವು ಈ ಬಾರಿ ಹತ್ತು ದಿನಗಳ ಬದಲಿಗೆ ಹನ್ನೊಂದು ದಿನಗಳ ಕಾಲ ನಡೆಯಲಿದ್ದು,…

1 year ago