ಜಿಲ್ಲೆಗಳು

ಚಾಮರಾಜನಗರ: ಪಾಠ ಕೇಳುವಾಗಲೇ ಕುಸಿದುಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಪಾಠ ಕೇಳುತ್ತಿದ್ದ ವೇಳೆಯೇ ಕುಸಿದುಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕುರುಬಗೇರಿ…

1 year ago

ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಬಿಡುಗಡೆ: ರೈತರ ಮೊಗದಲ್ಲಿ ಮಂದಹಾಸ

ಮಂಡ್ಯ: ರೈತರ ಜೀವನಾಡಿಯಾಗಿರುವ ಕೆಆರ್‌ಎಸ್‌ ಅಣೆಕಟ್ಟೆ ಜೂನ್‌ ತಿಂಗಳಿನಲ್ಲಿಯೇ ಸಂಪೂರ್ಣ ಭರ್ತಯಾಗಿದ್ದು, ಇಂದು ನಾಲೆಗಳಿಗೆ ನೀರು ಬಿಡಲಾಗಿದೆ. ಜೂನ್‌ ತಿಂಗಳಿನಲ್ಲಿಯೇ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರೂ ರೈತರ…

1 year ago

ಮಂಡ್ಯ: ಕಾವೇರಿ ನದಿಗೆ ಹಾರಿ ಎಂಸಿಎ ಪದವೀಧರೆ ಆತ್ಮಹತ್ಯೆ

ಮಂಡ್ಯ: ಎಂಸಿಎ ಪದವೀಧರೆ ಯುವತಿಯೊಬ್ಬರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಉತ್ತರ ಕಾವೇರಿ ಸೇತುವೆ ಬಳಿ ಈ ಘಟನೆ…

1 year ago

ಲಾಂಗ್‌ ಹಿಡಿದು ರೀಲ್ಸ್‌: ಆರೋಪಿ ಪೊಲೀಸರ ವಶಕ್ಕೆ

ಮೈಸೂರು: ಲಾಂಗ್‌ ಹಿಡಿದು ರೀಲ್ಸ್ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹುಣಸೂರು ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ಶಬ್ಬೀರ್‌ ನಗರದ ಕುರ್ಸಾನ್‌ ಎಂಬಾತನೇ ಲಾಂಗ್‌ ಹಿಡಿದು ರೀಲ್ಸ್‌…

1 year ago

ಕೊಡಗು| ಕಾಡಾನೆ ದಾಳಿ ವ್ಯಕ್ತಿ ಸಾವು

ಸಿದ್ದಾಪುರ: ಬಾಳೆಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. ಪೊನ್ನಪ್ಪ ಸಂತೆಯ ನಿವಾಸಿ ಅಜಯ್‌ ಎಂಬಾತ ಮುಂಜಾನೆ ಏಳು ಗಂಟೆ ಸುಮಾರಿಗೆ ಸೈಕಲ್‌ ಸವಾರಿ ಮಾಡುವ…

1 year ago

ಮಾಂಸಾಹಾರ ಸೇವನೆ ಹೃದಯಾಘಾತ ಹೆಚ್ಚಳಕ್ಕೆ ಕಾರಣ: ಶಾಸಕ ಎಚ್.ಡಿ.ರೇವಣ್ಣ

ಹಾಸನ: ಹಾಸನದಲ್ಲಿ ಹೃದಯಾಘಾತ ಹೆಚ್ಚಳಕ್ಕೆ ರೆಡ್‌ ಮೀಟ್‌ ಕಾರಣ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸಂಭವಿಸುತ್ತಿರುವ ಹೃದಯಾಘಾತಕ್ಕೆ 40ಕ್ಕೂ ಹೆಚ್ಚು ಮಂದಿ…

1 year ago

ಜುಲೈ. 28ರಂದು ಸಿದ್ದರಾಮಯ್ಯರಿಂದ ವಿವಿಧ ಕಾಮಗಾರಿ ಉದ್ಘಾಟನೆ: ಅಗತ್ಯ ಸಿದ್ಧತೆಗೆ ಶಾಸಕ ಕೆ.ಎಂ.ಉದಯ್‌ ಸೂಚನೆ

ಮದ್ದೂರು: ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ. 28 ರಂದು ನೆರವೇರಿಸಲಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು…

1 year ago

ಸರ್ಕಾರದ ಪರಿಸ್ಥಿತಿ ಈಗ ಬಹಿರಂಗ: ಹೇಮಾ ನಂದೀಶ್ ಟೀಕೆ

ಮೈಸೂರು: ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು, ರಸ್ತೆ, ಶಾಲೆ, ಅಭಿವೃದ್ಧಿ ಕಾರ್ಯಗಳು ಬೇಕೆಂದರೆ, ಗ್ಯಾರಂಟಿಗಳನ್ನು ಬಿಡಬೇಕು, ನೀವು ಒಪ್ಪಿದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಮುಖ್ಯಮಂತ್ರಿಗಳಿಗೆ…

1 year ago

ಹನೂರು: ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪರದಾಟ

ಹನೂರು: ತಾಲ್ಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ವಾರ್ಡಿನಲ್ಲಿ ಕಳೆದ ಒಂದು ವಾರದಿಂದ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಜನರು ಪರಿತಪಿಸುತ್ತಿದ್ದಾರೆ. ಬಂಡಳ್ಳಿ ಗ್ರಾಮ…

1 year ago

ಕೇರಳದ ವಯನಾಡಿನಲ್ಲಿ ಚುರುಕುಗೊಂಡ ಮಳೆ: ಕಬಿನಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದೆ. ಕಳೆದ ಮೂರು…

1 year ago