ಜಿಲ್ಲೆಗಳು

ವಯನಾಡಿನಲ್ಲಿ ಭಾರೀ ಮಳೆ : ಕಬಿನಿ ಜಲಾಶಯದಿಂದ 25,000 ಕ್ಯೂಸೆಕ್ಸ್ ನೀರು ಬಿಡುಗಡೆ

ಎಚ್.ಡಿ.ಕೋಟೆ : ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ.…

1 year ago

ನಂಜನಗೂಡು| ಕೊಠಡಿಗಳ ಕೊರತೆ: ಜಗುಲಿಯಲ್ಲೇ ಪಾಠ ಕೇಳುತ್ತಿರುವ ಮಕ್ಕಳು

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗನಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆಯಾದ ಪರಿಣಾಮ ಮಕ್ಕಳು ಜಗುಲಿಯಲ್ಲೇ ಪಾಠ ಕೇಳುವ ಪರಿಸ್ಥಿತಿ…

1 year ago

ಹುಣಸೂರು | ಹುಲಿ ಓಡಾಟ: ಶಾಲಾ ಮಕ್ಕಳಲ್ಲಿ ಆತಂಕ

ಹುಣಸೂರು: ಮೈಸೂರು‌ ಜಿಲ್ಲೆ ಹುಣಸೂರು ತಾಲ್ಲೂಕಿನ ನಂಜಾಪುರ ಗ್ರಾಮದಲ್ಲಿ ಹುಲಿ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಶಾಲಾ ಮಕ್ಕಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಗ್ರಾಮದ ಮೊರಾರ್ಜಿ…

1 year ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 29,368 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ…

1 year ago

ಪಿರಿಯಾಪಟ್ಟಣ: ಶಾಲಾ ವಾಹನ ಪಲ್ಟಿ: ಮಕ್ಕಳಿಗೆ ಗಂಭೀರ ಗಾಯ

ಪಿರಿಯಾಪಟ್ಟಣ: ಶಾಲಾ ವಾಹನ ಪಲ್ಟಿಯಾಗಿ ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಹಬ್ಬನಗುಪ್ಪೆ ಗ್ರಾಮದ ಬಳಿ ನಡೆದಿದೆ. ಕಂಪಲಾಪುರ ನೊಬೆಲ್ ಶಾಲೆಗೆ ಸೇರಿದ…

1 year ago

ಕುಕ್ಕರಹಳ್ಳಿ ಕೆರೆಗೆ ಸೇರುತ್ತಿರುವ ತ್ಯಾಜ್ಯ ಮಲಿನ ನೀರು ತಡೆಗಟ್ಟುವಂತೆ ಒತ್ತಾಯ

ಮೈಸೂರು : ಕುಕ್ಕರಹಳ್ಳಿ ಕೆರೆಗೆ ತ್ಯಾಜ್ಯ ಮಲಿನ ನೀರು ಸೇರುತ್ತಿರುವುದನ್ನು ತಡೆಗಟ್ಟುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮೈಸೂರು ಘಟಕ, ಮೈಸೂರು ನಗರ ಪಾಲಿಕೆ ಆಯುಕ್ತರಿಗೆ ಪತ್ರ…

1 year ago

ಕೆರೆಯಲ್ಲಿ ಮುಳುಗಿ ಆರು ವರ್ಷದ ಮಗು ಸಾವು

ಕೊಳ್ಳೇಗಾಲ : ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ಮಂಗಳವಾರ ಸಂಜೆ ಆರು ವರ್ಷದ ಮಗುವೊಂದು ಕೆರೆಯಲ್ಲಿ ಮುಳುಗಿ ಮೃತಪಟ್ಟಿದೆ. ಗ್ರಾಮದ ಮಹಮ್ಮದ್ ನವಾಜ್ ಎನ್ನುವರ ಪುತ್ರ ಮಹಮ್ಮದ್ ಅರ್ಹನ್…

1 year ago

ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆ ; ಪ್ರವಾಹ ಭೀತಿ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹದ ಭೀತಿ ಸೃಷ್ಟಿಯಾಗಿದೆ. ಸೋಮವಾರ ರಾತ್ರಿ ಹಾಗೂ ಮಂಗಳವಾರ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ. ಹಳ್ಳ, ಕೊಳ್ಳ, ನದಿ, ತೊರೆಗಳು ತುಂಬಿ…

1 year ago

ಪ್ರವಾಹ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳ ಭೇಟಿ

ಸಿದ್ದಾಪುರ : ಅಮ್ಮತ್ತಿ ಹೋಬಳಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು, ಗುಹ್ಯ, ಕಕ್ಕಟಕಾಡು,…

1 year ago

ಮದ್ಯದ ಅಮಲಿನಲ್ಲಿ ಗಲಾಟೆ: ಯುವಕನ ಹತ್ಯೆ

ಗುಂಡ್ಲುಪೇಟೆ: ಪಟ್ಟಣದ ಊಟಿ-ಮೈಸೂರು ಮುಖ್ಯರಸ್ತೆಯ ಬದಿಯಲ್ಲಿರುವ ಮದ್ದಾನೇಶ್ವರ ಶಾಲೆ ಕಾಂಪೌಂಡ್ ಬಳಿ ಮದ್ಯದ ಅಮಲಿನಲ್ಲಿ ಯುವಕರ ನಡುವೆ ಗಲಾಟೆ ನಡೆದಿದ್ದು, ಯುವಕನೊಬ್ಬ ಕೊಲೆಯಾಗಿದ್ದಾನೆ. ಪಟ್ಟಣದ ನಾಯಕರ ಬೀದಿಯ…

1 year ago