ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಟಿ.ಸಿ.ಹುಂಡಿ ಗ್ರಾಮದ ಬಳಿ ಇರು ಹೈ-ಟೆನ್ನನ್ ವಿದ್ಯುತ್ ಕಂಬ ಏರಿ ಓರ್ವ ಯುವಕ ಮೃತಪಟ್ಟಿದ್ದಾನೆ. ಕೊಳ್ಳೇಗಾಲ ತಾಲ್ಲೂಕಿನ ಟಿ.ಸಿ.ಹುಂಡಿ ಗ್ರಾಮದ ಬಳಿ…
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬಸ್ ನಿಲ್ದಾಣದಲ್ಲಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಕೆಎಸ್‌ಆರ್‌ಟಿಸಿ ಸಂಸ್ಥೆಯೂ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಬಸ್ ಜಪ್ತಿ…
ಗೋಣಿಕೊಪ್ಪ: ಪಟ್ಟಣದಲ್ಲಿ ಇಂದು ಸಂಜೆ ವೇಳೆಗೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಧಾರಾಕಾರ ಮಳೆಗೆ ಶಾಲಾ-ಕಾಲೇಜುಗಳ ಮೈದಾನಗಳು ಕೆರೆಯಂತಾಗಿದ್ದು, ಮಕ್ಕಳು ಮನೆಗೆ ಹೋಗಲು ಹರಸಾಹಸ ಪಡುವ ಪರಿಸ್ಥಿತಿ…
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ. ಅಂತರಗಂಗೆಯ 500 ಮೀಟರ್ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪು ಮಾರಾಟಕ್ಕೂ…
ಪಿರಿಯಾಪಟ್ಟಣ: ನಿತ್ಯ ಮನೆ ಕೆಲಸ, ಕೃಷಿ ಕೆಲಸದಲ್ಲಿಯೇ ಸಂಪೂರ್ಣ ಸಮಯ ಕಳೆಯುತ್ತಿದ್ದ ಮಹಿಳೆಯರು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಮಕ್ಕಳಂತೆ ಸಂಭ್ರಮಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕು ಭುವನಹಳ್ಳಿ ಗ್ರಾಮಪಂಚಾಯಿತಿ ವತಿಯಿಂದ…
ಕುಶಾಲನಗರ: ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶೈಲಜಾ ಬಡಾವಣೆಯಲ್ಲಿರುವ ಸ್ಮಶಾನದ ಜಾಗದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ…
ಹುಣಸೂರು: ನಾಗರಹೊಳೆ ಅರಣ್ಯದ ಅಂಚಿನಲ್ಲಿರುವ ಚಿಕ್ಕಹೆದ್ದೂರು ಗ್ರಾಮದಲ್ಲಿ ಜಮೀನಿಗೆ ಅಳವಡಿಸಿದ್ದ ತಂತಿ ಬೇಲಿಗೆ ಸಿಲುಕಿ ಸುಮಾರು 3 ರಿಂದ 4 ವರ್ಷದ ಗಂಡು ಜಿಂಕೆ ಮೃತಪಟ್ಟಿದೆ. ಚಿಕ್ಕಹೆದ್ದೂರು…
ಗುಂಡ್ಲಪೇಟೆ: ಬ್ರೇಕ್ ಫೇಲ್ಯೂರ್ ಆದ ಪರಿಣಾಮ ನೋಡನೋಡುತ್ತಿದ್ದಂತೆ ರಸ್ತೆ ಬದಿಗೆ ಲಾರಿಯೊಂದು ನುಗ್ಗಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕ…
ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ಶಾಲೆಯಲ್ಲಿ ಫುಡ್ ಪಾಯಿಸನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥರು, ಹೋಳಿ ಹಬ್ಬದ ಆಯೋಜಕರು ಹಾಗೂ ಆಹಾರ ತಯಾರಕಉ ಸೇರಿದಂತೆ…
ಹುಣಸೂರು: ತಾಲ್ಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಕುಡಿಯಲು ನೀರಿಲ್ಲದೇ ಜನರು ತೀವ್ರ ಪರದಾಟ ನಡೆಸುತ್ತಿರುವ ಘಟನೆ ನಡೆದಿದೆ. ಕಳೆದ ಹತ್ತು ದಿನಗಳಿಂದ ಕುಡಿಯಲು ನೀರಿಲ್ಲದೇ ಜನರು ಹೈರಾಣಾಗಿದ್ದು, ನೀರಿಗಾಗಿ…