ಜಿಲ್ಲೆಗಳು

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಾನುವಾರು ಮೇಯಿಸಲು ಜಮೀನಿಗೆ ತೆರಳಿದ್ದ…

4 months ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ ಪರವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

4 months ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಎಂದು ಕೃಷಿ ಹಾಗೂ…

4 months ago

ಗಜಪಡೆಗೂ ತಟ್ಟಿದ ಬಿಸಿಲ ಬೇಗೆ: ನೀರನ್ನರಸಿ ನಿತ್ಯ ದಂಡಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲಿನ ಝಳಕ್ಕೆ ಮನುಷ್ಯರು ಬಸವಳಿದಂತೆ ವನ್ಯಜೀವಿಗಳು ಕಂಗಲಾಗಿವೆ. ಅದರಂತೆ, ಬಿಸಿಲಿನ ತಾಪಮಾನದ ಬೇಗೆಗೆ ಕಾಡಾನೆಗಳು ತತ್ತರಿಸಿ ಹೋಗಿದ್ದು,…

4 months ago

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ ಸಿದ್ದರಾಮಯ್ಯ

ಗುಂಡ್ಲುಪೇಟೆ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

4 months ago

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು: ಮತ್ತೋರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ

ಟಿ.ನರಸೀಪುರ: ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು ಜಿಲ್ಲೆ ತಲಕಾಡಿನ ನಿಸರ್ಗಧಾಮದಲ್ಲಿ ನಡೆದಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ…

4 months ago

ಹನೂರು: ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಆನೆಗೆ ಮುಂದುವರೆದ ಚಿಕಿತ್ಸೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ರಕ್ಷಣೆ ಮಾಡಿ ಚಿಕಿತ್ಸೆ ನೀಡುತ್ತಿದ್ದರೂ ಕಳೆದ ಎರಡು ದಿನಗಳಿಂದ…

4 months ago

ರಾಜ್ಯದಲ್ಲಿ 400 ಕ್ಕೂ ಹೈಟೆಕ್ ಹಾರ್ವೆಸ್ಟ್ ಹಬ್ ಯಂತ್ರಗಳನ್ನು ರೈತರಿಗೆ ನೀಡಲಾಗಿದೆ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ರೈತರ ಅಭಿವೃದ್ಧಿಗಾಗಿ ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯ ತರಲಾಗಿದೆ. ಜಿಲ್ಲೆಯ ರೈತರು ಕೃಷಿ ವಿಶ್ವವಿದ್ಯಾನಿಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…

4 months ago

ಮಂಡ್ಯ ಜಿಲ್ಲೆಗೆ ಕೃಷಿ ವಿ.ವಿ ; ರೈತರ ಸದುಪಯೋಗಕ್ಕೆ ಸಚಿವರ ಕರೆ

ಮಂಡ್ಯ : ರೈತರ ಅಭಿವೃದ್ಧಿಗಾಗಿ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯ ತರಲಾಗಿದೆ. ಜಿಲ್ಲೆಯ ರೈತರು ಕೃಷಿ ವಿಶ್ವವಿದ್ಯಾನಿಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ…

4 months ago

ನದಿ ಅಥವಾ ಹಿನ್ನೀರಿನಲ್ಲಿ ಈಜಲು ಇಳಿಯಬೇಡಿ: ಕುಶಾಲನಗರ ಅಗ್ನಿಶಾಮಕ ಠಾಣೆ ಪ್ರಕಟಣೆ

ಕೊಡಗು: ನದಿ ಅಥವಾ ಹಿನ್ನೀರಿನಲ್ಲಿ ಈಜಲು ಇಳಿಯಬೇಡಿ ಎಂದು ಕುಶಾಲನಗರ ಅಗ್ನಿಶಾಮಕ ಠಾಣೆಯು ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಕೊಡಗು, ಮಡಿಕೇರಿ, ಕುಶಾಲನಗರ ಸೇರಿದಂತೆ ಜಿಲ್ಲೆಯಲ್ಲಿ…

4 months ago