ಜಿಲ್ಲೆಗಳು

ಹಾಡಗಲೇ ಕಾಡಾನೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಭೀತಿ

ವಿರಾಜಪೇಟೆ: ಹಿಂಡಿನಿಂದ ಬೇರ್ಪಟ್ಟ ಕಾಡಾನೆಯೊಂದು ಗುರುವಾರ ಬೆಳಿಗ್ಗೆ ರಸ್ತೆಯಲ್ಲಿ ಸಂಚರಿಸಿ ಭಯದ ವಾತಾವರಣ ಸೃಷ್ಟಿ ಮಾಡಿರುವ ಘಟನೆ ಒಂದನೇ ರುದ್ರಗುಪ್ಪೆ ಗ್ರಾಮದಲ್ಲಿ ನಡೆದಿದೆ. ಶ್ವಾನ ಬೊಗಳಿದ್ದರಿಂದ ಗಜರಾಜ…

1 year ago

ಕಾವೇರಿ ಆರತಿ, ಅಮ್ಯೂಸ್‌ಮೆಂಟ್‌ ಪಾರ್ಕ್‌ಗೆ ಯದುವೀರ್‌ ವಿರೋಧ

ಮಂಡ್ಯ: ಕೆ.ಆರ್.ಎಸ್.ನಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಲು ಉದ್ದೇಶಿಸಿರುವ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿಗೆ ರೈತರು ಪ್ರಬಲವಾಗಿ ವಿರೋಧಿಸುತ್ತಿರುವುದು ಸಮಂಜಸವಾಗಿದೆ. ರೈತರ ಹೋರಾಟಕ್ಕೆ ನನ್ನ ಬೆಂಬಲವೂ ಇದೆ…

1 year ago

ಅಂತರ್‌ಜಿಲ್ಲಾ ಕಳ್ಳನ ಬಂಧನ ; ಆರೋಪಿಯಿಂದ 490 ಗ್ರಾಂ ಚಿನ್ನ, ರೂ.40 ಲಕ್ಷ ವಶಕ್ಕೆ

ಮಂಡ್ಯ: ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ಹಾಗೂ ನಗದು ದೋಚುತ್ತಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸಿರುವ ನಾಗಮಂಗಲ ಗ್ರಾಮಾಂತರ ಠಾಣೆಯ ಪೊಲೀಸರು, ೪೯೦ ಗ್ರಾಂ ಚಿನ್ನದ ವಡವೆಗಳು…

1 year ago

ಮಹಿಳೆ ಮಾನಭಂಗಕ್ಕೆ ಯತ್ನ : ಸಾರ್ವಜನಿಕರಿಂದ ಧರ್ಮದೇಟು

ಸೋಮವಾರಪೇಟೆ : ಅಸ್ಸಾಂ ಮೂಲದ ಕಾರ್ಮಿಕನೋರ್ವ ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನಿಸಿ, ಸಾರ್ವಜನಿಕರಿಂದ ಧರ್ಮದೇಟು ತಿಂದು ಪೊಲೀಸ್ ಅತಿಥಿಯಾಗಿರುವ ಘಟನೆ ಕಾರೇಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದಿದೆ. ಅಸ್ಸಾಂ…

1 year ago

ಮೋದಿ ಅವರಿಂದ ಸಾಲು ಸಾಲು ಅಭಿವೃದ್ಧಿ : ಆರ್.ಅಶೋಕ

ಮೈಸೂರು : ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಸಾಲುಸಾಲು ಅಭಿವೃದ್ಧಿ ಕಾರ್ಯ ನಡೆದಿದೆ. ಆದರೆ ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ…

1 year ago

‌ಗ್ಯಾರಂಟಿ ನೀಡಿದ ಸಿದ್ದರಾಮಯ್ಯ ಅವರೇ ಗ್ಯಾರಂಟಿ ಇಲ್ಲ : ಆರ್. ಅಶೋಕ್‌

ಮೈಸೂರು: ಆರು ತಿಂಗಳಲ್ಲಿ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿರುವ ಸಿದ್ದರಾಮಯ್ಯ ಅವರೇ ಗ್ಯಾರಂಟಿ ಇಲ್ಲ. ಇನ್ನು ಕೇಂದ್ರ ಸರ್ಕಾರಕ್ಕೆ ಅವರೇನು ಮಾರ್ಕ್ಸ್ ಕೊಡುವುದು. ಗ್ಯಾರಂಟಿ ಇಲ್ಲದವರು ಕೊಡುವ ಅಂಕಕ್ಕೆ…

1 year ago

ಮೈಸೂರು | ಅಂಬೇಡ್ಕರ್‌ ಬ್ಯಾನರ್‌ ತೆರವು : ವಿದ್ಯಾರ್ಥಿಗಳಿಂದ ಮುಂದುವರೆದ ಪ್ರತಿಭಟನೆ

ಮೈಸೂರು: ಮೈಸೂರು ವಿಶ್ವವಿದ್ಯಾನಿಯದ ಮಾನಸಗಂಗೋತ್ರಿ ಆವರಣದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರವನ್ನು ವಿರೂಪಗೊಳಿಸಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ…

1 year ago

ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 4500 ಅಪ್ರೆಂಟಿಸ್‌ ಹುದ್ದೆಗಳು

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 4500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20 ರಿಂದ 28ವರ್ಷ ವಯೋ ಮಿತಿಯ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಜೂನ್ 23ರೊಳಗೆ…

1 year ago

ಮೈಸೂರು ವಿ.ವಿಯಲ್ಲಿ ಅಂಬೇಡ್ಕರ್‌ ಬ್ಯಾನರ್‌ ಹರಿದಿರುವುದಕ್ಕೆ ಖಂಡನೆ ; ಪ್ರತಿಭಟನೆ

ಮೈಸೂರು: ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಯದ ಮಾನಸಗಂಗೋತ್ರಿ ಆವರಣದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರವಿದ್ದ ಬ್ಯಾನರ್ ಹರಿದಿರುವುದನ್ನು ಖಂಡಿಸಿ ಮೈಸೂರು ವಿ.ವಿಯ ಸಂಶೋಧಕರ ಸಂಘ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.…

1 year ago

ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿಗೆ ಯತ್ನ: ಪ್ರಾಣಪಾಯದಿಂದ ಪಾರು

ಸಿದ್ದಾಪುರ : ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಕಾಫಿ ತೋಟದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಯೊಂದು ತೋಟ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಮಹಿಳೆಯ ಮೇಲೆ ದಾಳಿಗೆ ಯತ್ನಿಸಿದ…

1 year ago