ಜಿಲ್ಲೆಗಳು

ಕೊಳ್ಳೇಗಾಲ| ಐವರ ಸಾವಿಗೆ ಕಾರಣನಾದ ಟಿಪ್ಪರ್ ಚಾಲಕನ ಬಂಧನ

ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಬಳಿ ಕಾರು ಹಾಗೂ ಟಿಪ್ಪರ್‌ ವಾಹನ ಮುಖಾಮುಖಿ ಡಿಕ್ಕಿಯಾಗಿ ಐವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳ ಸಾವಿಗೆ ಕಾರಣನಾದ ಟಿಪ್ಪರ್‌ ಚಾಲಕನನ್ನು…

10 months ago

ಮೈಸೂರು: ಇತಿಹಾಸ ಪುಟ ಸೇರಿದ ಸ್ಟರ್ಲಿಂಗ್‌, ಸ್ಕೈಲೈನ್‌ ಚಿತ್ರ ಮಂದಿರಗಳು

ಮೈಸೂರು: ಇಲ್ಲಿನ ವಿದ್ಯಾರಣ್ಯಪುರಂನಲ್ಲಿರುವ ಸ್ಟರ್ಲಿಂಗ್‌ ಹಾಗೂ ಸ್ಕೈಲೈನ್‌ ಅವಳಿ ಚಿತ್ರಮಂದಿರವನ್ನು ನೆಲಸಮ ಮಾಡಲಾಗಿದ್ದು, ಇದೀಗ ಇವರೆಡು ಚಿತ್ರಮಂದಿರಗಳು ಇತಿಹಾಸದ ಪುಟ ಸೇರಿಕೊಂಡಿವೆ. ಈ ಚಿತ್ರಮಂದಿಗಳಲ್ಲಿ ಹಾಲಿವುಡ್, ಬಾಲಿವುಡ್…

10 months ago

ಮುಡಾ ಕೇಸ್‌| ಸಿದ್ದರಾಮಯ್ಯ ವಿರುದ್ಧ ನನಗೆ ಅಧಿಕ ದಾಖಲೆ ನೀಡಿದ್ದೇ ಕಾಂಗ್ರೆಸ್‌ ನಾಯಕರು: ಸ್ನೇಹಮಯಿ ಕೃಷ್ಣ ಶಾಕಿಂಗ್‌ ಹೇಳಿಕೆ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ನನಗೆ ಅಧಿಕ ದಾಖಲೆ ನೀಡಿದ್ದೇ ಕಾಂಗ್ರೆಸ್‌ ನಾಯಕರು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ.…

10 months ago

ಗರ್ಭಿಣಿಯರು,ಬಾಣಂತಿಯರು ಕಿಲ್ಕಾರಿ ಆರೋಗ್ಯ ಸೇವೆ ಪಡೆದುಕೊಳ್ಳಿ: ಬೆನ್ನೂರ್

ಶ್ರೀರಂಗಪಟ್ಟಣ : ಕಿಲ್ಕಾರಿಯು ಗರ್ಭಿಣಿ, ಬಾಣಂತಿಯರಿಗೆ ಅನುಕೂಲವಾಗುವ ಮೊಬೈಲ್ ಆಧಾರಿತ ಉಚಿತ ಆರೋಗ್ಯ ಸೇವೆಯಾಗಿದ್ದು, ಗರ್ಭಿಣಿ,ಬಾಣಂತಿಯರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಹೇಳಿದರು.…

11 months ago

ಅರಣ್ಯಗಳಲ್ಲಿ ಬೆಂಕಿ ಅವಘಡ ತಡೆಯಲು ಮುಂಜಾಗ್ರತಾ ಕ್ರಮವಹಿಸಿ: ಜಿ.ಲಕ್ಷ್ಮೀಕಾಂತ್‌ ರೆಡ್ಡಿ

ಮೈಸೂರು: ಬೇಸಿಗೆಕಾಲ ಹತ್ತಿರವಾಗುತ್ತಿದ್ದಂತೆ ಅರಣ್ಯ ಇಲಾಖೆಗೆ ಬೆಂಕಿ ನಂದಿಸುವ ಸವಾಲು ಎದುರಾಗುತ್ತದೆ. ಈ ಸಂಬಂಧ ಅರಣ್ಯಗಳಲ್ಲಿ ಬೆಂಕಿ ಅವಘಡ ತಡೆದು, ಅದನ್ನು ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು…

11 months ago

ಮೈಸೂರು: ಕುವೆಂಪುನಗರದಲ್ಲಿ ತಲೆ ಎತ್ತುತ್ತಿರುವ ಸಿಎಂ ಸಿದ್ದರಾಮಯ್ಯ ಕನಸಿನ ಮನೆ

ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿ ಸಿಎಂ ಸಿದ್ದರಾಮಯ್ಯ ಕನಸಿನ ಮನೆ ತಲೆ ಎತ್ತುತ್ತಿದ್ದು, ಪ್ರಗತಿಯಲ್ಲಿರುವ ಅಂತಿಮ ಹಂತದ ಕಾಮಗಾರಿಗೆ ತಲುಪಿದೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸಂಧ್ಯಾ…

11 months ago

ರಾಜ್ಯದಲ್ಲಿ ಇರೋದು ಬಡವರ ವಿರೋಧಿ ಸರ್ಕಾರ: ಬಿ.ವೈ.ವಿಜಯೇಂದ್ರ ಆಕ್ರೋಶ

ಮಂಡ್ಯ: ರಾಜ್ಯ ಸರ್ಕಾರದ ನಿಜ ಬಣ್ಣವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

11 months ago

ಮಂಡ್ಯ| ಕೊತ್ತತ್ತಿ ಗ್ರಾಮದಲ್ಲಿ ರೈತರೊಂದಿಗೆ ಭತ್ತ ನಾಟಿ ಮಾಡಿದ ಬಿ.ವೈ.ವಿಜಯೇಂದ್ರ

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದಲ್ಲಿ ಗದ್ದೆಗಿಳಿದು ರೈತರೊಂದಿಗೆ ಭತ್ತದ ನಾಟಿ ಮಾಡಿದರು. ಯುವಕ ಆತ್ಮಸ್ಥೈರ್ಯ ತುಂಬುವ…

11 months ago

ಮಡಿಕೇರಿ| ಕರುವಿನ ಮೇಲೆ ಹತ್ತಿದ ಕಾರು: ಮಾನವೀಯತೆ ಮೆರೆದ ಜನರು

ಮಡಿಕೇರಿ: ಕರುವಿನ ಮೇಲೆ ಹತ್ತಿದ ಕಾರನ್ನು ಜನರು ಮೇಲಕ್ಕೆ ಎತ್ತಿ ಕರು ಜೀವ ಉಳಿಸಿ ಮಾನವೀಯತೆ ಮೆರೆದಿದ್ದಾರೆ. ಮಡಿಕೇರಿಯ ಲೈಫ್ ಇನ್ಸೂರೆನ್ಸ್ ಕಚೇರಿ ಸಮೀಪವಿರುವ ಸೇತುವೆಯ ಮೇಲೆ…

11 months ago

ಮಳವಳ್ಳಿ| ದುಷ್ಕರ್ಮಿಗಳಿಂದ ಅರಣ್ಯಕ್ಕೆ ಬೆಂಕಿ: ನೂರಾರು ಎಕರೆ ಅರಣ್ಯ ಸುಟ್ಟು ಕರಕಲು

ಮಂಡ್ಯ: ದುಷ್ಕರ್ಮಿಗಳು ಹಚ್ಚಿದ ಬೆಂಕಿಯಿಂದಾಗಿ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಬೂದಿಯಾಗುತ್ತಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿಯಿರುವ ಶಿಂಷಾ ಅರಣ್ಯ ಪ್ರದೇಶದಲ್ಲಿ ಜರುಗಿದೆ. ಶಿಂಷಾ…

11 months ago