ಜಿಲ್ಲೆಗಳು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಕೊಡಗು : ಅನುದಾನ ಹಂಚಿಕೆ ಸೇರಿದಂತೆ ಸರ್ಕಾರದಲ್ಲಿ ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯುತ್ತಿದ್ದು, ಯಾರೋ ಒಂದಿಬ್ಬರು ಶಾಸಕರು ಹೇಳಿದ್ದನ್ನೇ ಸತ್ಯ ಎಂದು ಆರೋಪ ಮಾಡುತ್ತಿರುವ ಪ್ರತಿಪಕ್ಷಗಳಿಗೆ ಮಾಡಲು…

1 year ago

ಕೊಡಗಿನಲ್ಲಿ ಪ್ರವಾಹ ಪರಿಸ್ಥಿತಿ ; ರಸ್ತೆ ಸಂಪರ್ಕ ಕಡಿತ; ರೆಡ್ ಅಲರ್ಟ್ ಘೋಷಣೆ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಧಾರಾಕಾರ ಮಳೆಯಿಂದ ನದಿ ತೀರದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ನಿರಂತರವಾಗಿ…

1 year ago

ಮೈಸೂರು ರಂಗಾಯಣ | ಜೂ.29 ರಿಂದ ಸಿಜಿಕೆ ನೆನಪಿನ ಗ್ರೀಷ್ಮ ರಂಗೋತ್ಸವ

ಮೈಸೂರು : ಪ್ರತಿಬಾರಿಯಂತೆ ಈ ಬಾರಿಯೂ ರಂಗಾಯಣವು ಸಿಜಿಕೆ ನೆನಪಿನಲ್ಲಿ ಹವ್ಯಾಸಿ ರಂಗತಂಡಗಳನ್ನು ಆಹ್ವಾನಿಸಿ ‘ಗ್ರೀಷ್ಮ ರಂಗೋತ್ಸವ-25’ ಅನ್ನು ಆಯೋಜಿಸುತ್ತಿದೆ ಎಂದು ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು…

1 year ago

ಹನೂರು| ಹುಲಿಗಳ ಅನುಮಾನಾಸ್ಪದ ಸಾವು: ವಿಷಪ್ರಾಶನದ ಶಂಕೆ

ಹನೂರು: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವಲಯ ವ್ಯಾಪ್ತಿಯ ಮಿಣ್ಯಂ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ತಾಯಿ ಹುಲಿ ಹಾಗೂ  ಹುಲಿ ಮರಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ…

1 year ago

ಕೊಡಗು| ಮಳೆಹಾನಿ ಪ್ರದೇಶಕ್ಕೆ ಸಚಿವ ಬೋಸರಾಜು ಭೇಟಿ

ಕೊಡಗು: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವೆಡೆ ಮನೆಗಳು ಹಾನಿಯಾಗಿದ್ದು, ಮಳೆಹಾನಿ ಪ್ರದೇಶಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.…

1 year ago

ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ: ಪ್ರಯಾಣಿಕರಿಗೆ ಗಾಯ

ಬನ್ನೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು-ಮಳವಳ್ಳಿ ಮುಖ್ಯರಸ್ತೆಯ ಹುನುಗನಹಳ್ಳಿ ಗೇಟ್ ಬಳಿ ಸಂಭವಿಸಿದೆ.…

1 year ago

ಮೈಸೂರು: ಜಾನುವಾರು ರಕ್ಷಣೆ ಹೆಸರಿನಲ್ಲಿ ಹಣ ವಸೂಲಿ: 7 ಮಂದಿ ಆರೋಪಿಗಳ ಬಂಧನ

ಮೈಸೂರು: ಜಾನುವಾರುಗಳ ಸಂರಕ್ಷಣೆ ಹೆಸರಿನಲ್ಲಿ ಹಣ ವಸೂಲಿಗಿಳಿದಿದ್ದ ಗ್ಯಾಂಗ್‌ನ್ನು ಹುಣಸೂರು ಪೊಲೀಸರು ಬಂಧಿಸಿದ್ದಾರೆ. ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ಹಾಗೂ ಓರ್ವ ಮಹಿಳೆ…

1 year ago

ಕೇರಳದ ವಯನಾಡಿನಲ್ಲಿ ಭಾರೀ ಮಳೆ: ಕಬಿನಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಜಲಾಶಯದ…

1 year ago

ಎಣ್ಣೆ ಹೊಡೆಯೋಕೆ ರಾಜ್ಯಕ್ಕೆ ಲಗ್ಗೆ ಇಡುವ ಕೇರಳಿಗರು: ಬೇಸತ್ತ ರಾಜ್ಯದ ಹಾಡಿ ಜನತೆ

ಮೈಸೂರು: ಕೇರಳ ರಾಜ್ಯದಲ್ಲಿ ಮದ್ಯ ನಿಷೇಧವಾಗಿರುವ ಪರಿಣಾಮ ಕೇರಳಿಗರ ಕಾಟಕ್ಕೆ ರಾಜ್ಯದ ಹಾಡಿ ಜನರು ಬೇಸತ್ತು ಹೋಗಿದ್ದಾರೆ. ಮದ್ಯದ ಅಮಲಿನಲ್ಲಿ ತೇಲುವ ಕೇರಳದವರಿಂದ ರಾಜ್ಯದ ಜನತೆ ಬೇಸತ್ತಿದ್ದು,…

1 year ago

ಕೊಡಗಿನಲ್ಲಿ ಮುಂದುವರಿದ ವರುಣನ ಆರ್ಭಟ

ಕೊಡಗು: ಜಿಲ್ಲೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.‌ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದ ನದಿ ತೊರೆಗಳು ತುಂಬಿ…

1 year ago