ಹುಣಸೂರು: ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನ ನಿಲುಗಡೆ ವಿಚಾರದಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ಕಿರಿಕ್ ಆಗಿ ಪರಸ್ಪರ ಕೈ ಕೈ ಮಿಲಾಯಿಸಿಕೊಂಡ ಘಟನೆ ಹುಣಸೂರು…
ಕೆ.ಅರ್.ಪೇಟೆ: ಇಲ್ಲಿನ ಜಲಸೂರಿನಲ್ಲಿ 3.26 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಇಂದು ಸಚಿವ…
ಕೆ.ಆರ್.ಪೇಟೆ: ತಾಲ್ಲೂಕಿನ ಸಂತೆಬಾಚಳ್ಳಿಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 1.13 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕೊಠಡಿಗಳನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಂದು…
ಕೊಳ್ಳೇಗಾಲ : ತಾಲೂಕಿನ ಹಳೇ ಹಂಪಾಪುರದಲ್ಲಿ ಕಾವೇರಿ ನದಿ ದಡದಲ್ಲಿ ಸೋನಾಕ್ಷಿಯ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪ್ರಿಯಕರನ ಮನೆ ಮೇಲೆ ಮಹಿಳೆಯ ಸಂಬಂಧಿಕರು ದಾಳಿ…
ಮಂಡ್ಯ : ವಿಷಪೂರಿತ ಹಾವು ಕಚ್ಚಿ ಚಿಕಿತ್ಸೆ ಪಡೆಯುತ್ತಿದ್ದ ರೈತ ಚಿಕಿತ್ಸೆ ಫಲಕಾರಿ ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಚಿಕ್ಕದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಮೈಸೂರು : ರಾಜ್ಯದಲ್ಲಿ ಒಂದೇ ವರ್ಷದ ಅವಧಿಯಲ್ಲಿ ಸುಮಾರು 29 ಸಾವಿರ ಬಾಲ್ಯ ವಿವಾಹ ನಡೆದಿರುವ ಕುರಿತು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕಳವಳ…
ಮೈಸೂರು : ನಗರದ ಸೇಠ್ ಮೋಹನ್ ದಾಸ್ ತುಳಸಿದಾಸ್ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಸೋಮವಾರ…
ಬೆಂಗಳೂರು : ನಿರಂತರ ಮಳೆಯಿಂದಾಗಿ ಕೆಆರ್ಎಸ್ ಜಲಾಶಯದಲ್ಲಿ (KRS reservoir) ನೀರಿನ ಮಟ್ಟ 121 ಅಡಿಗೂ ಹೆಚ್ಚಿದೆ. ಗರಿಷ್ಠ 124.80 ಅಡಿ ಸಾಮರ್ಥ್ಯವಿರುವ ಈ ಜಲಾಶಯಕ್ಕೆ ಒಳಹರಿವು…
ಮಳವಳ್ಳಿ : ಹಣ ಕಟ್ಟಲಿಲ್ಲ ಎಂಬ ಕಾರಣಕ್ಕೆ 7 ವರ್ಷದ ಬಾಲಕಿಯನ್ನು ಅಪಹರಣ ಮಾಡಿ ತಲೆಮರೆಸಿಕೊಂಡಿದ್ದ ಬಜಾಜ್ ಮೈಕ್ರೋ ಫೈನಾನ್ಸ್ ಕಂಪೆನಿಯ ಸೆಂಟರ್ ಮ್ಯಾನೇಜರ್ನನ್ನು ಬೆಳಕವಾಡಿಯ ಪೊಲೀಸರು…
ಹನೂರು : ತಾಲ್ಲೂಕಿನ ರಾಮಾಪುರ ಗ್ರಾಮದಲ್ಲಿ ವ್ಯಕ್ತಿಯೋರ್ವ ಮಹಿಳೆಯ ಕೈಕಾಲುಗಳನ್ನು ಕಟ್ಟಿಹಾಕಿ ಚಿನ್ನಾಭರಣವನ್ನು ದೋಚಿರುವ ಘಟನೆ ಮಂಗಳವಾರ ನಡೆದಿದೆ. ಹನೂರು ತಾಲ್ಲೂಕಿನ ರಾಮಾಪುರ ಗ್ರಾಮದ ಮಾರಿಗುಡಿ ಬೀದಿಯ…