ಜಿಲ್ಲೆಗಳು

ಚಿರತೆ ದಾಳಿಗೆ ಹಸು ಬಲಿ

ಹನೂರು : ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಪಾಳ್ಯ ಗ್ರಾಮದಲ್ಲಿ ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಾಲ್ಲೂಕಿನ ಗಡಿಯಂಚಿನ ಹುಣಸೆಪಾಳ್ಯ…

1 year ago

ಮಹದೇಶ್ವರ ಬೆಟ್ಟದಲ್ಲಿ ಮೂರು ಬೈಕ್‌ ಬೆಂಕಿಗಾಹುತಿ

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಮುಂಜಾನೆ 3 ದ್ವಿಚಕ್ರ ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ರಾಜ್ಯದ ವಿವಿಧ ಭಾಗಗಳಿಂದ ಮಹದೇಶ್ವರ ಬೆಟ್ಟಕ್ಕೆ…

1 year ago

4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರಿಯುವ ಗುರಿ : ಶಾಸಕ ಗಣಿಕ ರವಿಕುಮಾರ್

ಮಂಡ್ಯ : ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಬಾರಿ 4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಗಣಿಗ ರವಿಕುಮಾರ್ ತಿಳಿಸಿದರು.…

1 year ago

ಅರ್ಜುನ ಆನೆ ಸ್ಮಾರಕ ಉದ್ಘಾಟನೆ ಕಾರ್ಯಕ್ರಮ ದಿಢೀರ್‌ ಮುಂದೂಡಿಕೆ

ಮೈಸೂರು: ಇಂದು ನಡೆಯಬೇಕಿದ್ದ ಅರ್ಜುನ ಆನೆ ಸ್ಮಾರಕ ಉದ್ಘಾಟನೆ ವಿಘ್ನ ಎದುರಾಗಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆಯಲ್ಲಿ ಅರ್ಜುನ ಸ್ಮಾರಕ ಉದ್ಘಾಟನೆಯಾಗಬೇಕಿತ್ತು. ಎಚ್.ಡಿ.ಕೋಟೆ…

1 year ago

ಕುಶಾಲನಗರ: ಭಾರೀ ಗಾಳಿ ಮಳೆಗೆ ಮನೆ ಗೋಡೆ ಕುಸಿತ

ಕುಶಾಲನಗರ: ತಾಲ್ಲೂಕಿನ ಕಾನ್‌ಬೈಲು ಬೈಚನಹಳ್ಳಿ ಗ್ರಾಮದಲ್ಲಿ ಭಾರೀ ಗಾಳಿ-ಮಳೆಯಿಂದ ಮನೆಯ ಗೋಡೆ ಕುಸಿದಿದೆ. ಗ್ರಾಮದ ನಿವಾಸಿಯಾದ ಗುರುವ ಪೌತಿ ಬಾಬು ಎಂಬುವವರು ವಾಸವಿದ್ದ ಮನೆ ಇದಾಗಿದ್ದು, ನಿನ್ನೆ…

1 year ago

ಕೆಆರ್‌ಎಸ್‌ ಜಲಾಶಯ ಭರ್ತಿಗೆ ಕೇವಲ 4 ಅಡಿ ಬಾಕಿ

ಮಂಡ್ಯ: ಕೊಡಗಿನಲ್ಲಿ ಮಳೆ ಮತ್ತೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ…

1 year ago

ಮಂಡ್ಯ: ತಲೆ ಮೇಲೆ ವಿದ್ಯುತ್‌ ಕಂಬ ಮುರಿದು ಬಿದ್ದು ಲೈನ್‌ ಮ್ಯಾನ್‌ ಸಾವು

ಮಂಡ್ಯ: ತಲೆಮೇಲೆ ವಿದ್ಯುತ್‌ ಕಂಬ ಮುರಿದು ಬಿದ್ದು ಲೈನ್‌ ಮ್ಯಾನ್‌ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲಸಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಕುಲುಮೆದೊಡ್ಡಿ ಗ್ರಾಮದ ಕುಮಾರ್‌ ಎಂದು…

1 year ago

ಮಿನಿ ಬಸ್, ಲಾರಿ ನಡುವೆ ಅಪಘಾತ : ಐವರಿಗೆ ಗಂಭೀರ ಗಾಯ

ಮಡಿಕೇರಿ: ಮೈಸೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾದ ಘಟನೆ ಹುಣಸೂರು-ಮಡಿಕೇರಿ ಹೆದ್ದಾರಿಯ ಕಲ್‌ಬೆಟ್ಟ ಜಂಕ್ಷನ್‌ನಲ್ಲಿ ಭಾನುವಾರ ನಡೆದಿದೆ. ಮಿನಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ…

1 year ago

ಮೈಸೂರು : ಕೋಮುವಾದದ ವಿರುದ್ಧ ಸೌಹರ್ದ ನಡಿಗೆ

ಮೈಸೂರು : ಕೋಮುವಾದದ ವಿರುದ್ಧ  ಕರ್ನಾಟಕ ಸ್ಟೇಟ್ ಸುನ್ನಿ ಸ್ಟೂಡೆಂಟ್ ಫೆಡರೇಷನ್ (ಎಸ್‌ಎಸ್‌ಎಫ್)  ಆಯೋಜಿಸಿರುವ  12 ದಿನಗಳ ಸೌಹರ್ದ ನಡಿಗೆಗೆ  ಗಾಂಧಿನಗರದ ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ಭಾನುವಾರ…

1 year ago

ಹೆಚ್ಚುತ್ತಿರುವ ವೇಶ್ಯವಾಟಿಕೆ : ದಂಧೆ ನಿಗ್ರಹಿಸಲು ತಂಡ ರಚಿಸುವಂತೆ ಒಡನಾಡಿ ಮನವಿ

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರು ನಗರದಲ್ಲಿ ಪ್ರತಿ ಕಿಲೋಮಿಟರ್ ಪ್ರದೇಶಗಳಲ್ಲಿ ಒಂದಲ್ಲ ಒಂದು ರೀತಿಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ. ದಂಧೆಕೋರರು ಯೂನಿಸೆಕ್ಸ್ ಸಲೂನ್ ಮತ್ತು ಸ್ಪಾ,…

1 year ago